• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, October 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಲ್ಲಿ ಇಂದು ಭಾರತ-ವೆಸ್ಟ್‌ ಇಂಡೀಸ್ ಟಿ20 ಪಂದ್ಯ: ನಮ್ಮ ಮೆಟ್ರೋ ಸೇವೆ ವಿಸ್ತರಣೆ!

ಪ್ರತಿಧ್ವನಿ by ಪ್ರತಿಧ್ವನಿ
October 17, 2026
in Top Story, ಕರ್ನಾಟಕ
0
ಬೆಂಗಳೂರಲ್ಲಿ ಇಂದು ಭಾರತ-ವೆಸ್ಟ್‌ ಇಂಡೀಸ್ ಟಿ20 ಪಂದ್ಯ: ನಮ್ಮ ಮೆಟ್ರೋ ಸೇವೆ ವಿಸ್ತರಣೆ!
Share on WhatsAppShare on FacebookShare on Telegram

ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ವೆಸ್ಟ್‌ ಇಂಡೀಸ್ (India vs. West Indies )ನಡುವಿನ ರೋಚಕ ಟಿ20 ಕ್ರಿಕೆಟ್ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕಾತರರಾಗಿರುವ ಕ್ರೀಡಾಭಿಮಾನಿಗಳಿಗೆ ‘ನಮ್ಮ ಮೆಟ್ರೋ’ (Namma Metro) ಸಿಹಿಸುದ್ದಿ ನೀಡಿದೆ. ಪಂದ್ಯ ವೀಕ್ಷಿಸಿ ತಡರಾತ್ರಿ ಮನೆಗೆ ಮರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ರೈಲು ಸಂಚಾರದ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ.

ADVERTISEMENT

ಪಂದ್ಯ ಮುಗಿದ ಬಳಿಕ ಸಾರ್ವಜನಿಕರು ಸುಲಭವಾಗಿ ಮತ್ತು ಸುರಕ್ಷಿತವಾಗಿ ಸಂಚರಿಸಲು ಮೆಟ್ರೋ ನಿಗಮವು ವಿಶೇಷ ವೇಳಾಪಟ್ಟಿಯನ್ನು ಸಿದ್ಧಪಡಿಸಿದೆ.

ಕೊನೆಯ ರೈಲುಗಳ ಸಂಚಾರದ ವಿವರ:

ವೈಟ್‌ಫೀಲ್ಡ್ (ಕಾಡುಗೋಡಿ) ಮತ್ತು ಬೊಮ್ಮಸಂದ್ರ: ಈ ಮಾರ್ಗಗಳಲ್ಲಿ ಮಧ್ಯರಾತ್ರಿ 12:00 ಗಂಟೆಗೆ ಕೊನೆಯ ರೈಲು ಹೊರಡಲಿದೆ.

ಸಿಲ್ಕ್ ಇನ್‌ಸ್ಟಿಟ್ಯೂಟ್ ಮತ್ತು ಮಾದಾವರ: ಈ ನಿಲ್ದಾಣಗಳಿಂದ ರಾತ್ರಿ 12:15ಕ್ಕೆ ಅಂತಿಮ ಸೇವೆ ಲಭ್ಯವಿರಲಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್): ಮೆಜೆಸ್ಟಿಕ್‌ನಿಂದ ನಗರದ ನಾಲ್ಕೂ ದಿಕ್ಕುಗಳಿಗೆ ತಡರಾತ್ರಿ ರೈಲುಗಳು ಸಂಚರಿಸಲಿವೆ.

ಆರ್.ವಿ. ರಸ್ತೆ ನಿಲ್ದಾಣ: ಆರ್.ವಿ. ರಸ್ತೆಯಿಂದ ಕೊನೆಯ ಮೆಟ್ರೋ ರೈಲು ರಾತ್ರಿ 1:30ಕ್ಕೆ ಹೊರಡಲಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಸಂಚಾರ ದಟ್ಟಣೆ ನಿಯಂತ್ರಿಸಲು ಮತ್ತು ಕ್ರಿಕೆಟ್ ಪ್ರೇಮಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಹಾಗೂ ಕ್ರಿಕೆಟ್ ಅಭಿಮಾನಿಗಳು ಈ ವಿಸ್ತರಿತ ಸೇವೆಯ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ.

BREAKING : ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯ ರೆಡ್ಡಿ ರಾಜೀನಾಮೆ | Soumya Reddy

Tags: Bengaluru todayindia vs west indiesnamma metrot20 match
Previous Post

BREAKING : ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯ ರೆಡ್ಡಿ ರಾಜೀನಾಮೆ | Soumya Reddy

Next Post

BREAKING : ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆಗೆ ಷರತ್ತುಬದ್ಧ ಜಾಮೀನು ಮಂಜೂರು | Abhijit Deepke

Related Posts

ಬೆಂಗಳೂರಿನಲ್ಲಿ ಮಳೆ ಕಾಟ, ಭಾರತ–ವೆಸ್ಟ್ ಇಂಡೀಸ್ ಪಂದ್ಯಕ್ಕೆ ಹಿನ್ನಡೆ; ಸರಣಿ ಗೆಲ್ಲೋರು ಯಾರು?
Top Story

ಬೆಂಗಳೂರಿನಲ್ಲಿ ಮಳೆ ಕಾಟ, ಭಾರತ–ವೆಸ್ಟ್ ಇಂಡೀಸ್ ಪಂದ್ಯಕ್ಕೆ ಹಿನ್ನಡೆ; ಸರಣಿ ಗೆಲ್ಲೋರು ಯಾರು?

by ಪ್ರತಿಧ್ವನಿ
October 17, 2026
0

ಬೆಂಗಳೂರು: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದನೇ ಹಾಗೂ ಅಂತಿಮ ಟಿ20 ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ್ದು, ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ವಿಳಂಬವಾಗಿದೆ. ಐದು...

Read moreDetails
‘ಕೊನೆಯುಸಿರು ಇರುವವರೆಗೂ ದರ್ಶನ್‌ರನ್ನು ಮರೆಯಲ್ಲ’; ಯುವ ದಸರಾ ವೇದಿಕೆಯಲ್ಲಿ ಭಾವುಕರಾದ ರಚಿತಾ ರಾಮ್!

‘ಕೊನೆಯುಸಿರು ಇರುವವರೆಗೂ ದರ್ಶನ್‌ರನ್ನು ಮರೆಯಲ್ಲ’; ಯುವ ದಸರಾ ವೇದಿಕೆಯಲ್ಲಿ ಭಾವುಕರಾದ ರಚಿತಾ ರಾಮ್!

October 17, 2026
ಈ ಸರ್ಕಾರ ಸ್ಟಿಂಗ್ ಕಿರಾತಕನ ಬೂಟ್ ಪಾಲಿಶ್ ಮಾಡುತ್ತಿದೆ : ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿಕೆ ಆಕ್ರೋಶ..!

ಈ ಸರ್ಕಾರ ಸ್ಟಿಂಗ್ ಕಿರಾತಕನ ಬೂಟ್ ಪಾಲಿಶ್ ಮಾಡುತ್ತಿದೆ : ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿಕೆ ಆಕ್ರೋಶ..!

October 17, 2026
Push for arrest of 'sting' kingpin: H.D. Kumaraswamy takes to the streets

ಸ್ಟಿಂಗ್ ಕಿಂಗ್‌ಪಿನ್ ಬಂಧನಕ್ಕೆ ಬಿಗಿಪಟ್ಟು: ರೊಚ್ಚಿಗೆದ್ದು ರಸ್ತೆಗಿಳಿದ ಹೆಚ್.ಡಿ. ಕುಮಾರಸ್ವಾಮಿ

October 17, 2026
Travel insurance becomes mandatory for offline train tickets starting Oct 27: Supreme Court issues significant order

ಅ. 27 ರಿಂದ ಆಫ್‌ಲೈನ್ ರೈಲು ಟಿಕೆಟ್‌ಗಳಿಗೂ ಪ್ರಯಾಣ ವಿಮೆ ಕಡ್ಡಾಯ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

October 17, 2026
Next Post
CJP founder Abhijit Deepke granted conditional bail

BREAKING : ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆಗೆ ಷರತ್ತುಬದ್ಧ ಜಾಮೀನು ಮಂಜೂರು | Abhijit Deepke

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada