• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಶ್ವದ ಮೂರು ದೊಡ್ಡ ಆರ್ಥಿಕತೆಗಳಲ್ಲಿ ಭಾರತ ಆಗಲಿದೆ; ರಾಷ್ಟ್ರಪತಿ

ಪ್ರತಿಧ್ವನಿ by ಪ್ರತಿಧ್ವನಿ
August 15, 2024
in Top Story, ಇತರೆ / Others
0
Share on WhatsAppShare on FacebookShare on Telegram

ನವದೆಹಲಿ:ಸ್ವಾತಂತ್ರ್ಯ ದಿನಾಚರಣೆಯ (Independence Day) ಮುನ್ನಾದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು (President Droupadi Murmu)ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ.ಭಾರತವು ಈಗ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ.ಕೆಲವೇ ವರ್ಷಗಳಲ್ಲಿ ವಿಶ್ವದ ಮೂರು ದೊಡ್ಡ ಆರ್ಥಿಕತೆಗಳಲ್ಲಿ ಒಂದಾಗಲು ಸಿದ್ಧವಾಗಿದೆ ಎಂಬುವುದೇ ಹೆಮ್ಮೆ.

ADVERTISEMENT

ಈ ಯಶಸ್ಸು ರೈತರು ಮತ್ತು ಕಾರ್ಮಿಕರ ಕಠಿಣ ಪರಿಶ್ರಮ, ಉದ್ಯಮಿಗಳ ದೂರದೃಷ್ಟಿ ಮತ್ತು ದೇಶದ ದೂರದೃಷ್ಟಿಯ ನಾಯಕತ್ವದ ಫಲಿತಾಂಶವಾಗಿದೆ ಎಂದು ಹೇಳಿದ್ದಾರೆ.

2021 ಮತ್ತು 2024 ರ ನಡುವೆ ಸರಾಸರಿ ಶೇ. 8ರಷ್ಟು ವಾರ್ಷಿಕ ಬೆಳವಣಿಗೆಯೊಂದಿಗೆ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ. ಬಡವರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ. ಬಜೆಟ್‌ನಲ್ಲಿ (Budget) ಪ್ರಕಟಿಸಿದ ಇಂಟರ್ನ್‌ಶಿಪ್ ಯೋಜನೆಯನ್ನು ಶ್ಲಾಘಿಸಿದ ರಾಷ್ಟ್ರಪತಿಗಳು, ಇದು ದೇಶಾದ್ಯಂತ 1 ಕೋಟಿಗೂ ಹೆಚ್ಚು ಯುವಕರಿಗೆ ಕೆಲಸದ ಅನುಭವ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿ, ಮೋದಿ ಸರ್ಕಾರವನ್ನು ಹೊಗಳಿದ್ದಾರೆ.

Tags: 78 Independence DayGovernment of IndiaPresident Droupadi Murmu
Previous Post

ತಡರಾತ್ರಿ ಹಿಂಸಾಚಾರಕ್ಕೆ ತಿರುಗಿದ ಕೋಲ್ಕತ್ತಾ ಅತ್ಯಾಚಾರ ಪ್ರತಿಭಟನೆ : RG ಕಾರ್ ಆಸ್ಪತ್ರೆ ಧ್ವಂಸ!

Next Post

ಯಾವುದೇ ಕಾರಣಕ್ಕೂ ಗ್ಯಾರೆಂಟಿ ಯೋಜನೆ ನಿಲ್ಲಿಸುವುದಿಲ್ಲ : ಸಿಎಂ ಸಿದ್ದರಾಮಯ್ಯ !

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಯಾವುದೇ ಕಾರಣಕ್ಕೂ ಗ್ಯಾರೆಂಟಿ ಯೋಜನೆ ನಿಲ್ಲಿಸುವುದಿಲ್ಲ : ಸಿಎಂ ಸಿದ್ದರಾಮಯ್ಯ !

ಯಾವುದೇ ಕಾರಣಕ್ಕೂ ಗ್ಯಾರೆಂಟಿ ಯೋಜನೆ ನಿಲ್ಲಿಸುವುದಿಲ್ಲ : ಸಿಎಂ ಸಿದ್ದರಾಮಯ್ಯ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!