• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅತಿ ದೊಡ್ಡ ಮಾದಕ ದ್ರವ್ಯ ದಂಧೆ’ಅಂಡಮಾನ್‌ನಲ್ಲಿ ಭಾರತೀಯ ಕೋಸ್ಟ್ ಗಾರ್ಡ್ 5 ಟನ್ ವಶ

Any Mind by Any Mind
November 25, 2024
in Top Story, ಇತರೆ / Others
0
Share on WhatsAppShare on FacebookShare on Telegram

ನವದೆಹಲಿ:ಅಂಡಮಾನ್ (Andaman)ಮತ್ತು ನಿಕೋಬಾರ್(Nicobar) ದ್ವೀಪಗಳ ಬಳಿ ಬಂಗಾಳ (Bengal)ಕೊಲ್ಲಿಯಲ್ಲಿ 6,000 ಕೆಜಿ ನಿಷಿದ್ಧ ಮೆಥಾಂಫೆಟಮೈನ್ ಸಾಗಿಸುತ್ತಿದ್ದ ಮೀನುಗಾರಿಕಾ ದೋಣಿಯನ್ನು ಭಾರತೀಯ ಕೋಸ್ಟ್ ಗಾರ್ಡ್ ಸೋಮವಾರ ಭೇದಿಸಿದೆ.

ADVERTISEMENT

ಅಧಿಕಾರಿಗಳ ಪ್ರಕಾರ, ಇದು ಭಾರತೀಯ ಕೋಸ್ಟ್ ಗಾರ್ಡ್‌ನಿಂದ ಇದುವರೆಗಿನ ಅತಿದೊಡ್ಡ ಡ್ರಗ್ ಸಾಗಣೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹಲವು ಕೋಟಿ ರೂಪಾಯಿ ಮೌಲ್ಯದ ತಲಾ 2 ಕೆಜಿಯ ಸುಮಾರು 3,000 ಪ್ಯಾಕೆಟ್‌ಗಳಲ್ಲಿ ಡ್ರಗ್ಸ್ ಪ್ಯಾಕ್ ಮಾಡಿರುವುದು ಪತ್ತೆಯಾಗಿದೆ.

Kadlekayi Parishe :ಬೆಂಗಳೂರು ಬಸವನಗುಡಿ ಕಡ್ಲೆಕಾಯಿ  ಪರಿಷೆಯಲ್ಲಿ ಜನರ  ನೂಕುನುಗ್ಗಲು #pratidhvani

“ಭಾರತೀಯ ಕೋಸ್ಟ್ ಗಾರ್ಡ್ ಅಂಡಮಾನ್ ನೀರಿನಲ್ಲಿ ಮೀನುಗಾರಿಕಾ ದೋಣಿಯಿಂದ ಸುಮಾರು ಐದು ಟನ್( Five tons(ಡ್ರಗ್ಸ್ ಗಳನ್ನು ವಶಪಡಿಸಿಕೊಂಡಿದೆ.ಇದು ಭಾರತೀಯ ಕೋಸ್ಟ್ ಗಾರ್ಡ್ ನಿಂದ ಇದುವರೆಗಿನ ಅತಿದೊಡ್ಡ ಮಾದಕ ದ್ರವ್ಯ ಸಾಗಣೆಯಾಗಿದೆ.ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ” ಎಂದು ರಕ್ಷಣಾ ಅಧಿಕಾರಿ ತಿಳಿಸಿದ್ದಾರೆ.

Tags: 33000 packets.biggest drug bust in Andamanfive tonnes of drugsIndian Coast GuardNew Delhiseizes 5 tonnes .
Previous Post

ಮೈಸೂರು:ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ: ಸಿಎಂ ಸಿದ್ದರಾಮಯ್ಯ

Next Post

ಅಂದು ಹಣೆಗೆ ಕುಂಕುಮ ಇರಿಸಿಕೊಳ್ಳಲ್ಲ ಎಂದಿದ್ದ ಸಿದ್ದು – ಇಂದು ಚಾಮುಂಡಿ ತಾಯಿಗೆ ಚಿನ್ನದ ರಥ ನಿರ್ಮಾಣಕ್ಕೆ ತಯಾರಿ ! 

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
Next Post
ಅಂದು ಹಣೆಗೆ ಕುಂಕುಮ ಇರಿಸಿಕೊಳ್ಳಲ್ಲ ಎಂದಿದ್ದ ಸಿದ್ದು – ಇಂದು ಚಾಮುಂಡಿ ತಾಯಿಗೆ ಚಿನ್ನದ ರಥ ನಿರ್ಮಾಣಕ್ಕೆ ತಯಾರಿ ! 

ಅಂದು ಹಣೆಗೆ ಕುಂಕುಮ ಇರಿಸಿಕೊಳ್ಳಲ್ಲ ಎಂದಿದ್ದ ಸಿದ್ದು - ಇಂದು ಚಾಮುಂಡಿ ತಾಯಿಗೆ ಚಿನ್ನದ ರಥ ನಿರ್ಮಾಣಕ್ಕೆ ತಯಾರಿ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!