• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಮಾರ್ಚ್​ 31 ರಿಂದ ಇಂಡಿಯನ್​ ಪ್ರೀಮಿಯರ್​ ಲೀಗ್ ಐಪಿಎಲ್‌ ಆರಂಭ..!

Any Mind by Any Mind
March 11, 2023
in ಕ್ರೀಡೆ, ದೇಶ
0
ಮಾರ್ಚ್​ 31 ರಿಂದ ಇಂಡಿಯನ್​ ಪ್ರೀಮಿಯರ್​ ಲೀಗ್ ಐಪಿಎಲ್‌ ಆರಂಭ..!
Share on WhatsAppShare on FacebookShare on Telegram

ಇಂಡಿಯನ್​ ಪ್ರೀಮಿಯರ್​ ಲೀಗ್ (Indian Premier League) ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ ಯಾವಗ ಆರಂಭವಾಗುತ್ತೆ ಅಂತ ಇಷ್ಟು ದಿನ ಕಾಯತ್ತಾ ಇದ್ದ ಕ್ರೀಡಾ ಅಭಿಮಾನಿಗಳು (Sports fans) ಈಗಾಗಾಲೇ ಐಪಿಎಲ್‌ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿಕೊಂಡಿದ್ದಾರೆ. 16ನೇ ಆವೃತ್ತಿಯ ಐಪಿಎಲ್​​​ (IPL) ಮಾರ್ಚ್​​ 31 ರಿಂದ ಆರಂಭವಾಗಲಿದೆ (Starting from March 31) ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಗುಜರಾತ್​ ಟೈಟಾನ್ಸ್​​ (The defending champions are Gujarat Titans) ಮತ್ತು ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು (Chennai Super Kings teams) ಮುಖಾಮುಖಿಯಾಗಲಿವೆ. ನರೇಂದ್ರ ಮೋದಿ ಮೈದಾನದ ಸ್ಟೇಡಿಯಂನಲ್ಲಿ (Narendra Modi Maidan Stadium) ಪಂದ್ಯ ನಡೆಯಲಿದೆ.

ADVERTISEMENT

ಬೆಂಗಳೂರು, ಮುಂಬೈ, ಚೆನ್ನೈ ಸೇರಿದತೆ 12 ನಗರದಲ್ಲಿ ಈ ಬಾರಿಯ ಐಪಿಎಲ್ ಟೂರ್ನಿ ಆಯೋಜನೆಗೊಂಡಿದೆ. ಮೇ 28ರಂದು ಫೈನಲ್ ಪಂದ್ಯ ನಡೆಯಲಿದೆ. 16ನೇ ಆವೃತ್ತಿಯ ಐಪಿಎಲ್​​​ನಲ್ಲಿ ಒಟ್ಟು 70 ಲೀಗ್ ಪಂದ್ಯಗಳು ನಡೆಯಲಿದೆ. ಇದರಲ್ಲಿ 18 ಡಬಲ್ ಹೆಡ್ಡರ್ ಇರಲಿವೆ. ಲೀಗ್​ನ ಪ್ರತಿ ತಂಡ 7 ಪಂದ್ಯಗಳನ್ನು ತವರಿನಲ್ಲಿ ಹಾಗೂ 7 ಪಂದ್ಯಗಳನ್ನು ಹೊರಗೆ ಆಡಲಿದೆ. ಮೇ 21ಕ್ಕೆ ಲೀಗ್ ಹಂತದ ಪಂದ್ಯಗಳು ಮುಕ್ತಾಯಗೊಳ್ಳಲಿದೆ. ಬಳಿಕ ಪ್ಲೇ ಆಫ್ ಹಂತದ ಪಂದ್ಯಗಳು ನಡೆಯಲಿದ್ದು, ಮೇ 28ರಂದು ಫೈನಲ್ ಮುಖಾಮುಖಿ ನಡೆಯಲಿದೆ.

Tags: Chennai Super Kings tIndian Premier LeagueIPL -2023IPL ಪಂದ್ಯಾವಳಿiplmatchLSG captain K L Rahul fined for breach of IPL code of conductSports fansStarting from March 31vivo IPL
Previous Post

ಹಿಂದುಳಿದವರ  ಬದುಕು ಹಸನಾದಾಗ ಪ್ರಜಾಪ್ರಭುತ್ವದ ಗೆಲುವಾಗುತ್ತದೆ: ಸಿಎಂ ಬೊಮ್ಮಾಯಿ

Next Post

DRUVA NARAYAN | ಆರ್.ಧ್ರುವನಾರಾಯಣ್‌ ನಿಧನಕ್ಕೆ ಗಣ್ಯರ ಕಂಬನಿ #PRATIDHVANI

Related Posts

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”
Top Story

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

by ಪ್ರತಿಧ್ವನಿ
May 19, 2026
0

ಬೆಂಗಳೂರು : ಮುಖ್ಯಮಂತ್ರಿಗಳೇ, ಯಾವ ಪುರುಷಾರ್ಥಕ್ಕೆ ನೀವು ತುಮಕೂರಿನಲ್ಲಿ ಸಾಧನಾ ಸಮಾವೇಶ ಹಮ್ಮಿಕೊಂಡಿದ್ದೀರಿ, ಇದು ಗ್ಯಾರಂಟಿಗಳನ್ನು ಕೇವಲ ಚುನಾವಣಾ ತಂತ್ರಗಾರಿಕೆಗೆ ಬಳಸುವ ಕೆಲಸ ಎಂದು ಬಿಜೆಪಿ ರಾಜ್ಯಾಧ್ಯಕ್ಷ...

Read moreDetails
ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ  ಖಡಕ್‌ ಸಂದೇಶವೇನು..?

ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ ಖಡಕ್‌ ಸಂದೇಶವೇನು..?

May 19, 2026
ಗಾಯದ ಮೇಲೆ ಬರೆ ಎಳೆದ ಕೇಂದ್ರ ಸರ್ಕಾರ : ಪೆಟ್ರೋಲ್‌, ಡೀಸೆಲ್‌ ಬೆಲೆ ಮತ್ತಷ್ಟು ಏರಿಕೆ, ಎಷ್ಟು ಗೊತ್ತಾ..?

ಗಾಯದ ಮೇಲೆ ಬರೆ ಎಳೆದ ಕೇಂದ್ರ ಸರ್ಕಾರ : ಪೆಟ್ರೋಲ್‌, ಡೀಸೆಲ್‌ ಬೆಲೆ ಮತ್ತಷ್ಟು ಏರಿಕೆ, ಎಷ್ಟು ಗೊತ್ತಾ..?

May 19, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
Next Post
DRUVA NARAYAN | ಆರ್.ಧ್ರುವನಾರಾಯಣ್‌ ನಿಧನಕ್ಕೆ ಗಣ್ಯರ ಕಂಬನಿ #PRATIDHVANI

DRUVA NARAYAN | ಆರ್.ಧ್ರುವನಾರಾಯಣ್‌ ನಿಧನಕ್ಕೆ ಗಣ್ಯರ ಕಂಬನಿ #PRATIDHVANI

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!