• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಭಾರತೀಯ ಸ್ಟಾರ್ಟ್ಅಪ್ಗಳು ಸಾಂಕ್ರಾಮಿಕದ ಸಮಯದಲ್ಲು ಸಹ ಮೌಲ್ಯವನ್ನ ಹೆಚ್ಚಿಸಿದ್ದವು : ಪ್ರಧಾನಿ ಮೋದಿ

Any Mind by Any Mind
May 29, 2022
in ದೇಶ, ವಿದೇಶ
0
ಭಾರತೀಯ ಸ್ಟಾರ್ಟ್ಅಪ್ಗಳು ಸಾಂಕ್ರಾಮಿಕದ ಸಮಯದಲ್ಲು ಸಹ ಮೌಲ್ಯವನ್ನ ಹೆಚ್ಚಿಸಿದ್ದವು : ಪ್ರಧಾನಿ ಮೋದಿ
Share on WhatsAppShare on FacebookShare on Telegram

ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಭಾರತೀಯ ಸ್ಟಾರ್ಟ್ ಅಪ್ ಕಂಪನಿಗಳು ಸಂಪತ್ತು ಹಾಗು ಮೌಲ್ಯವನ್ನ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿವೆ. ಇದರಿಂದ ಭಾರತದಲ್ಲಿ ಯೂನಿಕಾರ್ನ್ಗಳ ಸಂಖ್ಯೆ 100ಕ್ಕೆ ಏರಿಕೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

ADVERTISEMENT

ಮನ್ ಕಿ ಬಾತ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮೋದಿ ಈ ತಿಂಗಳ 5ನೇ ತಾರೀಖಿನಂದು ಭಾರತದಲ್ಲಿ ಯೂನಿಕಾರ್ನ್ಗಳ ಸಂಖ್ಯೆ 100ಕ್ಕೆ ತಲುಪಿದೆ. ಮುಂದುವರೆದು, ಒಂದು ಯೂನಿಕಾರ್ನ್ ಬೆಲೆ 7,500 ಕೋಟಿ ರೂಪಾಯಿ ವಹಿವಾಟಿನ ಪ್ರಾರಂಭ ಈ ಎಲ್ಲಾ ಯೂನಿಕಾರ್ನ್ಗಳ ಒಟ್ಟು ಮೌಲ್ಯ 330$ ಬಿಲಿಯನ್ ಅಂದರೆ 25 ಲಕ್ಷ ಕೋಟಿ ರೂಪಾಯಿಗೆ ಹೆಚ್ಚು. ಇದು ಪ್ರತಿಯೊಬ್ಬ ಭಾರತೀಯನು ಹೆಮ್ಮೆ ಪಡುವ ವಿಚಾರ ಎಂದು ಹೇಳಿದ್ದಾರೆ.

ಕಳೆದ ವರ್ಷ 44 ಯೂನಿಕಾರ್ನ್ಗಳು ರೂಪುಗೊಂಡಿವೆ. ಇದರರ್ಥ ಜಾಗತಿಕ ಸಾಂಕ್ಗರಾಮಿಕದ ಸಮಯದಲ್ಲು ಸಹ ನಮ್ಮ ದೇಶದ ಸ್ಟಾರ್ಟ್ಅಪ್ಗಳು ಸಂಪತ್ತು ಹಾಗು ಮೌಲ್ಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿವೆ ಎಂದು ತಿಳಿಸಿದ್ದಾರೆ.

ಭಾರತೀಯ ಯೂನಿಕಾರ್ನ್ಗಳ ಸಂಖ್ಯೆಯೂ ಯುಎಸ್, ಯುಕೆ ಹಾಗು ಇತರೆ ದೇಶಗಳಿಗಿಂತ ಹೆಚ್ಚಿವೆ ಮತ್ತು ಈ ಪ್ರಪಂಚವು ನವ ಭಾರತದ ಚೈತ್ನ್ಯವನ್ನ ಪ್ರತಿಬಿಂಬಿಸುತ್ತದೆ ಹಾಗು ಉದ್ಯೋಗಗಳನ್ನು ಸೃಷ್ಟಿಸುತ್ತವೆ ಎಂದಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

RSS ಈ ದೇಶಕ್ಕೆ ದ್ರೋಹ ಬಗೆದ ಸಂಘಟನೆ : ಸಾಲು ಸಾಲು ನಿದರ್ಶನಗಳನ್ನು ಜನರ ಮುಂದಿಟ್ಟ ರಾಜ್ಯ ಕಾಂಗ್ರೆಸ್!

Next Post

ಸಿದ್ದರಾಮಯ್ಯ ಸಿಎಂ ಆಗಿದ್ದಾಗ 3 ಸಾವಿರ ರೈತರು ಆತ್ಮಹತ್ಯೆ : ನಳಿನ್‌ ಕುಮಾರ್‌ ಕಟೀಲ್‌  

Related Posts

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?
Top Story

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

by ಪ್ರತಿಧ್ವನಿ
April 14, 2026
0

ಬೆಂಗಳೂರು : ರಾಜ್ಯ ರಾಜಕೀಯ ವಲಯದಲ್ಲಿ ದಿಢೀರ್ ಬೆಳವಣಿಗೆಗಳು ಜೋರಾಗಿವೆ. ಎರಡು ಉಪಚುನಾವಣೆಗಳ ವಿಚಾರದಲ್ಲಿ "ಕೈ" ನಲ್ಲಿ ಆಂತರಿಕ ಕೊತ ಕೊತ ಕುದಿಯುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ...

Read moreDetails
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

April 13, 2026
ಟ್ರಂಪ್ ವಿರುದ್ಧ ಪೋಪ್ ಲಿಯೋ ಕಟು ಟೀಕೆ:ಯುದ್ಧೋನ್ಮಾದಕ್ಕೆ ‘ಹುಚ್ಚುತನ’ ಎಚ್ಚರಿಕೆ

ಟ್ರಂಪ್ ವಿರುದ್ಧ ಪೋಪ್ ಲಿಯೋ ಕಟು ಟೀಕೆ:ಯುದ್ಧೋನ್ಮಾದಕ್ಕೆ ‘ಹುಚ್ಚುತನ’ ಎಚ್ಚರಿಕೆ

April 13, 2026
“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

April 13, 2026
Next Post
ವಿಧಾನ ಪರಿಷತ್‌ನ ನಾಲ್ಕೂ ಕ್ಷೇತ್ರಗಳು ಬಿಜೆಪಿ ಪಾಲಾಗಲಿವೆ : ನಳೀನ್‌ಕುಮಾರ ಕಟೀಲ್

ಸಿದ್ದರಾಮಯ್ಯ ಸಿಎಂ ಆಗಿದ್ದಾಗ 3 ಸಾವಿರ ರೈತರು ಆತ್ಮಹತ್ಯೆ : ನಳಿನ್‌ ಕುಮಾರ್‌ ಕಟೀಲ್‌  

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!