• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

ಪ್ರತಿಧ್ವನಿ by ಪ್ರತಿಧ್ವನಿ
February 15, 2026
in Top Story, ಕರ್ನಾಟಕ, ದೇಶ, ವಿದೇಶ
0
ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ
Share on WhatsAppShare on FacebookShare on Telegram

ಅಮೆರಿಕದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಕಳೆದು ಆರು ದಿನಗಳಿಂದ ನಾಪತ್ತೆಯಾಗಿದ್ದು, ಇದೀಗ ಶವ ನಾಪತ್ತೆಯಾಗಿದೆ. ಸಾಕೇತ್ ಶ್ರೀನಿವಾಸಯ್ಯ (22) ಮೃತದೇಹ ಕ್ಯಾಲಿಫೋರ್ನಿಯಾದಲ್ಲಿ(California) ಪತ್ತೆಯಾಗಿದೆ. ಈ ಘಟನೆ ಕುಟುಂಬಸ್ಥರು ಮಾತ್ರವಲ್ಲದೆ ವಿದೇಶದಲ್ಲಿರುವ ಭಾರತೀಯ ವಿದ್ಯಾರ್ಥಿ ಸಮುದಾಯವನ್ನೇ ಬೆಚ್ಚಿಬೀಳಿಸಿದೆ.

ADVERTISEMENT
DK Shivakumar In Haveri Congress Samavesha | ಸಿಎಂ ಭಾಷಣಕ್ಕೂ ಮುನ್ನವೇ ತೆರಳಿದ ಡಿಕೆ #pratidhvani

ಕರ್ನಾಟಕದ ನಿವಾಸಿಯಾಗಿದ್ದ ಸಾಕೇತ್ ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ (University of California, Berkeley)ನಲ್ಲಿ ಎಂಜಿನಿಯರಿಂಗ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಭ್ಯಾಸ ಮಾಡುತ್ತಿದ್ದರು. ಫೆಬ್ರವರಿ 9ರಂದು ಸಾಕೇತ್ ಏಕಾಏಕಿ ಕಣ್ಮರೆಯಾಗಿದ್ದು, ಕಾಲೇಜು ಕ್ಯಾಂಪಸ್‌ನಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿ ಕೊನೆಯ ಬಾರಿ ಕಾಣಿಸಿಕೊಂಡಿದ್ದರು ಎನ್ನಲಾಗಿದೆ.

Siddaramaiah: ಹಾವೇರಿ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಬರ್ತಿದ್ದಂತೆ ಜನರ ಕೇಕೆ, ಚಪ್ಪಾಳೆ!

ಸಾಕೇತ್ ಕಾಣೆಯಾಗಿದ್ದ ಮಾಹಿತಿ ದೊರಕುತ್ತಿದ್ದಂತೆ, ಸ್ಥಳೀಯ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದು, ಮನೆಯ ಸಮೀಪವೇ ಸಾಕೇತ್ ಅವರ ಪಾಸ್‌ಪೋರ್ಟ್ ಮತ್ತು ಲ್ಯಾಪ್‌ಟಾಪ್ ಹೊಂದಿದ್ದ ಬ್ಯಾಗ್ ಪತ್ತೆಯಾಗಿತ್ತು. ಇದೀಗ ಸಾಕೇತ್ ಮೃತದೇಹ ಪತ್ತೆಯಾಗಿದ್ದು, ಕೊಲೆಯೋ, ಆತ್ಮಹತ್ಯೆಯೋ ಎನ್ನುವುದು ತನಿಖೆ ಬಳಿಕ ತಿಳಿದು ಬರಬೇಕಿದೆ. ಸದ್ಯ ಶೀಘ್ರದಲ್ಲಿ ಮೃತದೇಹ ಭಾರತಕ್ಕೆ ಬರುವ ಸಾಧ್ಯತೆ ಇದೆ. ಈ ದುರ್ಘಟನೆ ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿರುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ಕುರಿತು ಆತಂಕ ವ್ಯಕ್ತವಾಗಿದೆ.

Previous Post

Accident: ಶಿವರಾತ್ರಿ ಹಬ್ಬದ ದಿನವೇ ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾ**

Next Post

Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ ಮಗು ಸಾ***

Related Posts

ಇರಾನ್‌ನ ಮುಂದಿನ ಸರ್ವಾಧಿಕಾರಿ ಯಾರೇ ಆಗಿರಲಿ ಕೊಲ್ಲುವುದೇ ನಮ್ಮ ಗುರಿ: ಇಸ್ರೇಲ್‌
ವಿದೇಶ

ಇರಾನ್‌ನ ಮುಂದಿನ ಸರ್ವಾಧಿಕಾರಿ ಯಾರೇ ಆಗಿರಲಿ ಕೊಲ್ಲುವುದೇ ನಮ್ಮ ಗುರಿ: ಇಸ್ರೇಲ್‌

by ಪ್ರತಿಧ್ವನಿ
March 5, 2026
0

ಇಸ್ರೇಲ್: ಇರಾನ್‌ನ ಪರಮೋಚ್ಚ ನಾಯಕ ಖಮೇನಿ ಅವರ ಹತ್ಯೆಯ ನಂತರ, ಅವರ ಪುತ್ರ ಮೊಜ್ತಬಾ ಹೊಸೈನಿ ಖಮೇನಿ ಅವರನ್ನು ಇರಾನ್‌ನ ಮುಂದಿನ ಪರಮೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ ಎಂದು...

Read moreDetails
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post
Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ  ಮಗು ಸಾ***

Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ ಮಗು ಸಾ***

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!