• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

IPL ಟೂರ್ನಿಯಿಂದ ಮೊಹಮ್ಮದ್‌ ಶಮಿ ಔಟ್‌?: ಗಾಯದ ಸಮಸ್ಯೆ ಎದುರಿಸುತ್ತಿರುವ ವೇಗದ ಬೌಲರ್‌…

Any Mind by Any Mind
February 22, 2024
in ಇದೀಗ, ಕ್ರೀಡೆ, ದೇಶ
0
IPL ಟೂರ್ನಿಯಿಂದ ಮೊಹಮ್ಮದ್‌ ಶಮಿ ಔಟ್‌?: ಗಾಯದ ಸಮಸ್ಯೆ ಎದುರಿಸುತ್ತಿರುವ ವೇಗದ ಬೌಲರ್‌…
Share on WhatsAppShare on FacebookShare on Telegram

ಕಳೆದ ವರ್ಷ ಭಾರತದಲ್ಲಿ ನಡೆದ ICC ಏಕದಿನ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನದಿಂದ ಮಿಂಚಿದ್ದ ಟೀಮ್‌ ಇಂಡಿಯಾದ(Team India) ಅನುಭವಿ ವೇಗದ ಬೌಲರ್‌ ಮೊಹಮ್ಮದ್‌ ಶಮಿ(Mohammed Shami) 2024ರ ಐಪಿಎಲ್‌(IPL 2024) ಟೂರ್ನಿಯಿಂದ ಹೊರಗುಳಿಯಲಿದ್ದಾರೆ.

ADVERTISEMENT

ಗಾಯದ ಸಮಸ್ಯೆ ಕಾರಣದಿಂದಾಗಿ ಸ್ಟಾರ್‌ ವೇಗದ ಬೌಲರ್‌(Bowler) ಚುಟುಕು ಕ್ರಿಕೆಟ್‌ ಮಹಾಸಮರದ ಹೊರಗುಳಿಯುತ್ತಿದ್ದು, ಆಂಕಲ್‌ ಇಂಜುರಿಯಿಂದ ಬಳಲುತ್ತಿರುವ ಮೊಹಮ್ಮದ್‌ ಶಮಿ UKಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಬಿಸಿಸಿಐ(BCCI) ಮೂಲಗಳು ತಿಳಿಸಿವೆ. ಮೊಹಮ್ಮದ್‌ ಶಮಿ ಅವರ ಅನುಪಸ್ಥಿತಿ ಗುಜರಾತ್‌ ಟೈಟನ್ಸ್‌ ತಂಡಕ್ಕೆ ದೊಡ್ಡ ಹಿನ್ನಡೆ ಮೂಡಿಸುವ ಮೂಲಕ ಕೋಟ್ಯಾಂತರ ಕ್ರಿಕೆಟ್‌ ಅಭಿಮಾನಿಗಳಿಗೆ ನಿರಾಸೆ ಮೂಡುವಂತೆ ಮಾಡಿದೆ.

33 ವರ್ಷದ ಮೊಹಮ್ಮದ್‌ ಶಮಿ, ತವರಿನಲ್ಲಿ ಪ್ರಸ್ತುತ ನಡೆಯುತ್ತಿರುವ ಇಂಗ್ಲೆಂಡ್‌(England) ವಿರುದ್ಧದ ಟೆಸ್ಟ್‌(Test) ಸರಣಿಯಿಂದ ಹೊರಗುಳಿದಿದ್ದಾರೆ. ವೇಗಿ ಮೊಹಮ್ಮದ್‌ ಶಮಿ ಕೊನೆಯದಾಗಿ 2023ರ ನವೆಂಬರ್‌ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್‌ ಫೈನಲ್‌(World Cup Final) ಪಂದ್ಯದಲ್ಲಿ ಭಾರತದ ಪರ ಆಡಿದ್ದರು.

ಏಕದಿನ ವಿಶ್ವಕಪ್‌ನಲ್ಲಿ ಸರ್ವಶೇಷ್ಠ ಪ್ರದರ್ಶನ ನೀಡಿ ಮಿಂಚಿದ್ದ ಮೊಹಮ್ಮದ್‌ ಶಮಿ ಟೂರ್ನಿಯಲ್ಲಿ 24 ವಿಕೆಟ್‌ಗಳನ್ನ ಪಡೆದಿದ್ದರು. ಅಲ್ಲದೇ ಟೀಮ್‌ ಇಂಡಿಯಾದ ಪ್ರಮುಖ ವೇಗದ ಬೌಲರ್‌ ಆಗಿರುವ ಅವರು ಈವರೆಗೂ ಟೆಸ್ಟ್‌ನಲ್ಲಿ 229, ಏಕದಿನ ಕ್ರಿಕೆಟ್‌ನಲ್ಲಿ 195 ಹಾಗೂ ಟಿ20 ಕ್ರಿಕೆಟ್‌ನಲ್ಲಿ 24 ವಿಕೆಟ್‌ಗಳನ್ನು ಪಡೆದಿದ್ದಾರೆ. ತಮ್ಮ ಅದ್ಭುತ ಪ್ರದರ್ಶನದಿಂದ ಭಾರತ ವಿಶ್ವಕಪ್‌ ಅಭಿಯಾನದ ಯಶಸ್ಸಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಶಮಿ, ಇತ್ತೀಚೆಗೆ ಅರ್ಜುನ ಪ್ರಶಸ್ತಿ(Arjuna Award) ಪಡೆದುಕೊಂಡಿದ್ದರು.

#IPL2024 #MohammedShami #TeamIndia #RuledOut #T20Cricket

Previous Post

ಯುವ ರಾಜಕುಮಾರ್ ಅಭಿನಯದ ʻಯುವʼ ಚಿತ್ರದ ಆಡಿಯೋ ಹಕ್ಕು ಅಧಿಕ ಮೊತ್ತಕ್ಕೆ ಮಾರಾಟ…

Next Post

4ನೇ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ ಪ್ರಕಟ: ಬೆನ್‌ ಸ್ಟೋಕ್ಸ್‌ ಪಡೆಯಲ್ಲಿ ಎರಡು ಪ್ರಮುಖ ಬದಲಾವಣೆ…

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
4ನೇ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ ಪ್ರಕಟ: ಬೆನ್‌ ಸ್ಟೋಕ್ಸ್‌ ಪಡೆಯಲ್ಲಿ ಎರಡು ಪ್ರಮುಖ ಬದಲಾವಣೆ…

4ನೇ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ ಪ್ರಕಟ: ಬೆನ್‌ ಸ್ಟೋಕ್ಸ್‌ ಪಡೆಯಲ್ಲಿ ಎರಡು ಪ್ರಮುಖ ಬದಲಾವಣೆ...

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!