• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

Indiavspak: ಪಾಕಿಸ್ತಾನದ ವಿರುದ್ಧ ಭಾರತದ ಭರ್ಜರಿ ಜಯ

ಪ್ರತಿಧ್ವನಿ by ಪ್ರತಿಧ್ವನಿ
February 15, 2026
in ಕ್ರೀಡೆ
0
Indiavspak:  ಪಾಕಿಸ್ತಾನದ ವಿರುದ್ಧ ಭಾರತದ ಭರ್ಜರಿ ಜಯ
Share on WhatsAppShare on FacebookShare on Telegram

ಭಾರತ-ಪಾಕಿಸ್ತಾನ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದೆ. ಟಿ20 ವಿಶ್ವಕಪ್​​ನಲ್ಲಿ ಪಾಕಿಸ್ತಾನ ವಿರುದ್ಧ 8ನೇ ಬಾರಿಗೆ ಜಯ ಸಾಧಿಸಿದೆ.ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸೂಪರ್ 8 ಸುತ್ತಿಗೆ ಟಿಕೆಟ್  ಪಡೆದುಕೊಂಡಿದೆ.

ADVERTISEMENT

ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು.  ಪಾಕಿಸ್ತಾನ ತಂಡ 18 ಓವರ್ ಗಳಲ್ಲಿ 114 ರನ್ ಗಳಿಸುವಷ್ಟರಲ್ಲಿಯೇ ಆಲೌಟ್ ಆಯಿತು.

Book Release : ಕರಾವಳಿಯಲ್ಲಿ ಮೊದಲು ಕೋಮುವಾದ ಸೃಷ್ಟಿಯಾಗಿದ್ದು ಎಲ್ಲಿಂದ ಗೊತ್ತಾ..? #pratidhvani

ಇಶಾನ್ ಪವರ್‌ಪ್ಲೇನಲ್ಲಿ 42 ರನ್ ಗಳಿಸಿ ಭಾರತಕ್ಕೆ ಉತ್ತಮ ಆರಂಭ ಕೊಟ್ಟರು. ಇಶಾನ್ ಕೇವಲ 27 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು.ಟೀಮ್ ಇಂಡಿಯಾ ಆಟಗಾರರು ಅದ್ಭುತ ಫೀಲ್ಡಿಂಗ್ ಮಾಡಿದರು. ಹೀಗಾಗಿ ಪಾಕಿಸ್ತಾನದ ಆಟಗಾರರು ಬಹುತೇಕ ಕ್ಯಾಚ್ ಔಟಾದರು

Tags: india pakistan matchT20
Previous Post

ಚಿನ್ನ ಖರೀದಿದಾರರೇ ಎಚ್ಚರ: ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ನಕಲಿ ಚಿನ್ನ

Next Post

 Daily Horoscope February 16: ಇಂದು ಈ ರಾಶಿಗಳಿಗೆ ಭಾಗ್ಯೋದಯದ ದಿನ

Related Posts

Ranji Trophy 2026: ರಣಜಿ ಟ್ರೋಫಿ ಗೆದ್ದ ಜಮ್ಮುಕಾಶ್ಮಿರ ತಂಡಕ್ಕೆ ಬಹುಮಾನಗಳ ಸುರಿಮಳೆ
Top Story

Ranji Trophy 2026: ರಣಜಿ ಟ್ರೋಫಿ ಗೆದ್ದ ಜಮ್ಮುಕಾಶ್ಮಿರ ತಂಡಕ್ಕೆ ಬಹುಮಾನಗಳ ಸುರಿಮಳೆ

by ಪ್ರತಿಧ್ವನಿ
March 1, 2026
0

ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಮೊದಲ ಬಾರಿಗೆ ಫೈನಲ್ ತಲುಪಿದ್ದ ಜಮ್ಮು ಮತ್ತು ಕಾಶ್ಮೀರ ತಂಡ ಬಲಿಷ್ಠ ಕರ್ನಾಟಕವನ್ನು ಮಣಿಸಿ...

Read moreDetails
ಚೊಚ್ಚಲ ರಣಜಿ ಟ್ರೋಫಿಗೆ ಮುತ್ತಿಕ್ಕಿದ ಜಮ್ಮುಕಾಶ್ಮೀರ: 67 ವರ್ಷಗಳಲ್ಲಿ ಮೊದಲ ಗೆಲುವು

ಚೊಚ್ಚಲ ರಣಜಿ ಟ್ರೋಫಿಗೆ ಮುತ್ತಿಕ್ಕಿದ ಜಮ್ಮುಕಾಶ್ಮೀರ: 67 ವರ್ಷಗಳಲ್ಲಿ ಮೊದಲ ಗೆಲುವು

February 28, 2026
IPL2026: ಐಪಿಎಲ್‌ 2026 ಹೊಸ ವೇಳಾಪಟ್ಟಿ ಪ್ರಕಟ

IPL2026: ಐಪಿಎಲ್‌ 2026 ಹೊಸ ವೇಳಾಪಟ್ಟಿ ಪ್ರಕಟ

February 28, 2026
ಸೆಮಿಫೈನಲ್ ಗೆ ಎಂಟ್ರಿ ಕೊಡುವ ಮೊದಲೇ ಮತ್ತೊಂದು ದಾಖಲೆ ಮಾಡಿದ ಟೀಮ್ ಇಂಡಿಯಾ

ಸೆಮಿಫೈನಲ್ ಗೆ ಎಂಟ್ರಿ ಕೊಡುವ ಮೊದಲೇ ಮತ್ತೊಂದು ದಾಖಲೆ ಮಾಡಿದ ಟೀಮ್ ಇಂಡಿಯಾ

February 27, 2026
ವಿಶ್ವಕಪ್‌ನಲ್ಲಿ ಭಾರತ – ಪಾಕ್‌ ಸೆಣಸಾಟ ಡೌಟ್.. : ಕಾರಣವೇನು ಗೊತ್ತಾ..?

ವಿಶ್ವಕಪ್‌ನಲ್ಲಿ ಭಾರತ – ಪಾಕ್‌ ಸೆಣಸಾಟ ಡೌಟ್.. : ಕಾರಣವೇನು ಗೊತ್ತಾ..?

February 25, 2026
Next Post
 Daily Horoscope February 16: ಇಂದು ಈ ರಾಶಿಗಳಿಗೆ ಭಾಗ್ಯೋದಯದ ದಿನ

 Daily Horoscope February 16: ಇಂದು ಈ ರಾಶಿಗಳಿಗೆ ಭಾಗ್ಯೋದಯದ ದಿನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!