• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರತಿಧ್ವನಿ by ಪ್ರತಿಧ್ವನಿ
June 21, 2025
in Top Story, ಅಂಕಣ, ಇದೀಗ, ಕರ್ನಾಟಕ, ಕ್ರೀಡೆ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ
0
ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು
Share on WhatsAppShare on FacebookShare on Telegram

ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಚಿವರು
ಬೈಂದೂರು ಕ್ಷೇತ್ರದಲ್ಲಿ ಹಕ್ಕು ಪತ್ರ ವಿತರಣೆ

ADVERTISEMENT

ಜನ ಸಾಮಾನ್ಯರ ದೃಷ್ಟಿಯಿಂದ ಕಾರ್ಯಕ್ರಮ ರೂಪಿಸಿ ಬದ್ದತೆಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಹೇಳಿದರು.

ಬೈಂದೂರು (Byndoor) ವಿಧಾನ ಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರಗಳ ವಿತರಣೆ ಮತ್ತು ವಿವಿಧ ಸರ್ಕಾರಿ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಜಿಲ್ಲೆಯ ಅಭಿವೃದ್ಧಿ ಗೆ ಸಂಪೂರ್ಣ ಸಹಕಾರ ನೀಡಲಾಗುವುದು. ಕ್ಷೇತ್ರದ ಅಭಿವೃದ್ಧಿ ಗೆ ಎಲ್ಲರೂ ಕೈಜೋಡಿಸೋಣ ಎಂದರು.

ಬೈಂದೂರು ಕ್ಷೇತ್ರದಲ್ಲಿ ಮಾಜಿ ಶಾಸಕ ಗೋಪಾಲ್ ಪೂಜಾರಿ (Gopal Poojari) ಹಾಗೂ ಶಾಸಕ ಗುರುರಾಜ್ ಗಂಟಿಹೊಳೆ (Gururaj Gantihole) ಇಬ್ಬರು ಕ್ಷೇತ್ರದ‌ ದೃಷ್ಟಿಯಿಂದ ಯಾವುದೇ ರಾಜಕೀಯ ಇಲ್ಲದೆ, ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಇದು ರಾಜಕಾರಣಿಗಳಿಗೆ ಬೇಕಿರುವ ಬದ್ಧತೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌

ಉಡುಪಿ ಜಿಲ್ಲೆ (Udupi District) ಬುದ್ದಿವಂತರ, ‌ಸಂವೇದನಾ ಶೀಲತೆ ಹೊಂದಿರುವ ಜಿಲ್ಲೆ. ಅಧಿಕಾರಿಗಳು ಉಡುಪಿ ಜಿಲ್ಲೆಗೆ ಕೆಲಸ ಮಾಡಲು ಬರಬೇಕು ಅಂದರೆ ಎರಡ್ಮೂರು ಬಾರಿ ಯೋಚನೆ ಮಾಡುತ್ತಾರೆ.ಉಡುಪಿ ಜಿಲ್ಲಾ ಉಸ್ತುವಾರಿ ನನಗೆ ಸಿಕ್ಕಿದ್ದು, ಶ್ರೀಕೃಷ್ಣ ನ ಆಶೀರ್ವಾದ ಸಿಕ್ಕಂತಾಯಿತು.ಇದು ನನ್ನ ಸೌಭಾಗ್ಯ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ (CM Siddaramaiah) ಕನಸಿನ ಕೂಸು ಇಂದಿರಾ ಕ್ಯಾಂಟೀನ್(Indira Canteen), ಬಡವರಿಗೆ ಕಡಿಮೆ ದುಡ್ಡಿನಲ್ಲಿ ಪೌಷ್ಟಿಕ ಆಹಾರ ನೀಡುವ‌ ಉದ್ದೇಶದಿಂದ ಈ ಕ್ಯಾಂಟೀನ್ ಆರಂಭಿಸಲಾಯಿತು. ಐದು ರೂಪಾಯಿಗೆ ತಿಂಡಿ, ಹತ್ತು ರೂಪಾಯಿಗೆ ಮಧ್ಯಾಹ್ನದ ಊಟ, ಇಷ್ಟು ಕಡಿಮೆ ದುಡ್ಡಿನ ಲ್ಲಿ‌ ಹೊಟ್ಟೆ ತುಂಬಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.

ಸಿದ್ದರಾಮಯ್ಯನವರ ಅಂದಿನ ಸರ್ಕಾರದಲ್ಲಿ ಅಕ್ರಮ ಸಕ್ರಮ ಜಾರಿಗೆ ತಂದು, ಜನರಿಗೆ ಹತ್ತಿರ ಆಗುವಂತ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಸಿಕ್ಕಂತ ಅವಕಾಶಗಳನ್ನು ಸೂಕ್ತ ವಾಗಿ ಬಳಸಿಕೊಂಡಿದ್ದೇವೆ. ರಾಜಕೀಯ ಅಷ್ಟು ಸುಲಭವಲ್ಕ, ಜನಸೇವೆಯೇ ಜನಾರ್ದನನ ಸೇವೆ ಅಂದುಕೊಂಡಿದ್ದೇವೆ, ವೈಯಕ್ತಿಕ ಕೆಲಸವನ್ನು ಪಕ್ಕಕ್ಕಿಟ್ಟು ಮಾಡುತ್ತಿದ್ದೇವೆ.‌ ಜನ ಪ್ರತಿನಿಧಿಗಳು ಜವಾಬ್ದಾರಿ ಅರ್ಥ ಮಾಡಿಕೊಂಡು ಕೆಲಸ ಮಾಡುತ್ತಿದ್ದೇವೆ ಎಂದು ಸಚಿವರು ಹೇಳಿದರು. ‌

ಅಂಗನವಾಡಿ ಆರಂಭಗೊಂಡು ‌ಐವತ್ತು ವರ್ಷಗಳಾಯಿತು,ಇಂದಿರಾ ಗಾಂಧಿಯವರು ಶುರು ಮಾಡಿದರು, ಇದೇ ಅಕ್ಟೋಬರ್ ಎರಡನೇ ತಾರೀಖು ದೊಡ್ಡ ಮಟ್ಟದ ಕಾರ್ಯಕ್ರಮ ಮಾಡಲಾಗುವುದು ಎಂದರು.

  • ವಿದ್ಯಾರ್ಥಿಗಳಿಗೆ ಕ್ಯಾಂಟೀನ್ ಊಟ ಕೊಡಿಸಿದ ಸಚಿವರು
    ಕ್ಯಾಂಟೀನ್ ಉದ್ಘಾಟಿಸಿ ವಾಪಸ್ ತೆರಳುವ ವೇಳೆ ಸ್ವಾಗತಿಸಲು‌ ಸಾಲಾಗಿ ನಿಂತಿದ್ದ ವಿದ್ಯಾರ್ಥಿಗಳನ್ನು ಕಂಡ ಸಚಿವರು, ಮತ್ತೆ ಕಾರಿನಿಂದ ಕೆಳಗಿಳಿದು ಕ್ಯಾಂಟೀನ್ ಒಳಗೆ ಕರೆದೊಯ್ದು ಊಟ ನೀಡುವಂತೆ ಸಿಬ್ಬಂದಿಗೆ ಸೂಚನೆ ನೀಡಿದರು. ಕಾರಿನಲ್ಲಿ ಕುಳಿತಾಗ ಸಚಿವರೊಂದಿಗೆ ಸೆಲ್ಫಿ‌ ಕ್ಲಿಕಿಸಿಕೊಳ್ಳಲು ಬಂದಾಗ, ಬನ್ನಿ ಕ್ಯಾಂಟೀನ್ ನಲ್ಲಿ ತಿಂಡಿ ತಿನ್ನಿ ಎಂದು ವಿದ್ಯಾರ್ಥಿನಿಯರನ್ನು ಕೈಹಿಡಿದು ಒಳಗೆ ಕರೆದುಕೊಂಡು ಬಂದರು.

ಸಮಾರಂಭದಲ್ಲಿ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳಿ(Gururaj Shetty) , ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ(Manjunath Bandari), ಮಾಜಿ ಶಾಸಕ ಗೋಪಾಲ್ ಪೂಜಾರಿ(Gopal Poojari), ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕೊಡವೂರು(Ashok Kodavuru), ಉದಯ್ ಕುಮಾರ್ ಶೆಟ್ಟಿ(Uday Kumar Shetty), ನಾಗರಾಜ್ ಗಾಣಿಗ(Nagaraj Ganiga), ಸದಾಶಿವ.ಡಿ, ಮೋಹನ್ ಪೂಜಾರಿ, ರಾಜು ಪೂಜಾರಿ, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ(Swaroop T K), ಉಪ ವಿಭಾಗಧಿಕಾರಿ ರಶ್ಮಿ ಎಸ್.ಆರ್(Rashmi S R), ತಹಶಿಲ್ದಾರರಾದ ಪ್ರದೀಪ್ ಕುರುಡೇಕರ್(Pradeep Kurudekar), ಎಚ್.ರಾಮಚಂದ್ರಪ್ಪ, ಪಟ್ಟಣ ಪಂಚಾಯತ್ ಅಜಯ್ ಭಂಡಾರ್ಕರ್ ಉಪಸ್ಥಿತರಿದ್ದರು.

Tags: Ashok KodavuruByndoorGopal PoojariGururaj GantiholeGururaj Shetty GantiholiIndira CanteenLakshmi hebbalkarManjunath BandariMinister Lakshmi HebbalkarMohan PoojariNagaraj GanigaPradeep KurudekarRaju PoojariRashmi S RSadashivaSwaroopa T KUday Kumar ShettyUdupi
Previous Post

ಯೋಗಕ್ಕೆ ಸಾವನ್ನು ಜಯಿಸುವ ಶಕ್ತಿ ಇದೆ

Next Post

ಕಾಂಗ್ರೆಸ್ ಪಕ್ಷ ಅಧಿಕ್ಕಾರಕೇರಲು ಯುವ ಕಾರ್ಯಕರ್ತರ ಶ್ರಮ ಸಾಕಷ್ಟಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

October 11, 2025
Next Post

ಕಾಂಗ್ರೆಸ್ ಪಕ್ಷ ಅಧಿಕ್ಕಾರಕೇರಲು ಯುವ ಕಾರ್ಯಕರ್ತರ ಶ್ರಮ ಸಾಕಷ್ಟಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada