• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದಿರಾ ಗಾಂಧಿ ದೇಶಕ್ಕಾಗಿ ಪ್ರಾಣ ಕಳೆದುಕೊಂಡರು: ಸಿಎಂ ಸಿದ್ದರಾಮಯ್ಯ

Any Mind by Any Mind
October 31, 2023
in Top Story, ಕರ್ನಾಟಕ
0
ಇಂದಿರಾ ಗಾಂಧಿ ದೇಶಕ್ಕಾಗಿ ಪ್ರಾಣ ಕಳೆದುಕೊಂಡರು: ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು: ”ದೇಶಕ್ಕಾಗಿ ನೆಹರು ಕುಟುಂಬದವರು ಬಲಿದಾನ ಮಾಡಿದ್ದಾರೆ. ಆದ್ರೆ, ಬಿಜೆಪಿಯವರು ದೇಶಕ್ಕಾಗಿ ಏನೂ ಮಾಡಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಕಚೇರಿ ಬಳಿಯ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಇಂದಿರಾ ಗಾಂಧಿ 39ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ADVERTISEMENT

”ಇಂದಿರಾ ಗಾಂಧಿ ದೇಶಕ್ಕಾಗಿ ಪ್ರಾಣ ಕಳೆದುಕೊಂಡರು. ಅಟಲ್ ಬಿಹಾರಿ ವಾಜಪೇಯಿ ಅವರು ಇಂದಿರಾ ಗಾಂಧಿಯನ್ನು ದುರ್ಗೆ ಎಂದು ಕರೆದಿದ್ದರು. ಬಿಜೆಪಿಗರು ರಾಷ್ಟ್ರ ಪ್ರೇಮದ ಬಗ್ಗೆ ಮಾತನಾಡುತ್ತಾರೆ. ಆದರೆ, ದೇಶಕ್ಕಾಗಿ ಅವರ್ಯಾರು ಬಲಿದಾನ ಮಾಡಿಲ್ಲ. ದೇಶಕ್ಕಾಗಿ ಬಲಿದಾನ ಮಾಡಿದವರು ನೆಹರು ಕುಟುಂಬದವರು” ಎಂದು ಪ್ರತಿಪಾದಿಸಿದರು.

”ಅವರು ದೇಶ ಕಂಡ ಜನಪ್ರಿಯ ರಾಜಕಾರಣಿ. ಬಹಳ ಧೈರ್ಯ ಇದ್ದ ಮಹಿಳೆಯಾಗಿದ್ದರು. ನಾನು ಹಾರೋಹಳ್ಳಿಯಲ್ಲಿ ರಾಜಶೇಖರ್ ಮೂರ್ತಿ ಜೊತೆ ವೋಟ್ ಕೇಳಲು ಹೋಗಿದ್ದೆ. ನಾವು ಆವಾಗ ಜನತಾ ಪಾರ್ಟಿಯಲ್ಲಿದ್ದೆವು‌. ಆವಾಗ ಅಲ್ಲಿನ ಮನೆಗಳಲ್ಲಿ ಇಂದಿರಾ ಗಾಂಧಿ ಭಾವಚಿತ್ರ ಇತ್ತು. ನಾನು ಅವರನ್ನು ಕೇಳಲು ಹೋದಾಗ ರಾಜಶೇಖರ್ ಮೂರ್ತಿ ನೀವು ಏನೇ ಹೇಳಿ ನಾವು ಇಂಧಿರಾ ಗಾಂಧಿಗೇ ವೋಟ್ ಹಾಕುತ್ತೇವೆ ಎಂದಿದ್ದರು. ಅವರು ನಮಗೆ ಅಷ್ಟು ಕೆಲಸ ಮಾಡಿದ್ದಾರೆ ಎಂದಿದ್ದರು. ಅಷ್ಟರ ಮಟ್ಟಿಗೆ ಇಂದಿರಾ ಗಾಂಧಿ ಬಡವರ ಮನಸ್ಸಿನಲ್ಲಿ ನೆಲೆ ಊರಿದ್ದರು. ಬಡವರು ಅವರನ್ನು ಆರಾಧ್ಯ ದೈವವಾಗಿ ಪೂಜಿಸುತ್ತಿದ್ದರು. ಅಂಥ ಜನಪ್ರಿಯ ನಾಯಕರನ್ನು ಬೇರೆ ಯಾರನ್ನೂ ಕಾಣಲು ಆಗಲ್ಲ” ಎಂದರು.

Tags: BangloreCMSiddaramaiahDCM DK Shivakumar
Previous Post

ಕೇರಳ ಸರಣಿ ಸ್ಪೋಟ ನಡೆಸಲು ಆರೋಪಿ ಖರ್ಚು ಮಾಡಿದ್ದು ಕೇವಲ 3 ಸಾವಿರ ರೂ.!!

Next Post

ಟ್ರೇಲರ್ ನಲ್ಲೇ ಎಲ್ಲರ ಗಮನ ಸೆಳೆಯುತ್ತಿದೆ “ಅಥಿ” ಐ ಲವ್ ಯು

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಟ್ರೇಲರ್ ನಲ್ಲೇ ಎಲ್ಲರ ಗಮನ ಸೆಳೆಯುತ್ತಿದೆ “ಅಥಿ” ಐ ಲವ್ ಯು

ಟ್ರೇಲರ್ ನಲ್ಲೇ ಎಲ್ಲರ ಗಮನ ಸೆಳೆಯುತ್ತಿದೆ "ಅಥಿ" ಐ ಲವ್ ಯು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada