• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪರೋಕ್ಷವಾಗಿ ಬಿಜೆಪಿ ನಾಯಕರ ಮೇಲೆ ಅನುಮಾನ ವ್ಯಕ್ತಪಡಿಸಿದ ಹೆಚ್.ಡಿ.ಕೆ ?! ಪ್ರೀತಂ ಗೌಡ & ದೇವರಾಜೇಗೌಡ ಮೇಲೆ ಗುಮಾನಿ ?!

ಪ್ರತಿಧ್ವನಿ by ಪ್ರತಿಧ್ವನಿ
May 2, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಪ್ರಜ್ವಲ್‌ ರೇವಣ್ಣ ಮಾಡಿದ್ದು ತಪ್ಪೋ..? ಪೆನ್‌ಡ್ರೈವ್‌ ಹಂಚಿದವರದ್ದು ತಪ್ಪೋ..?
Share on WhatsAppShare on FacebookShare on Telegram

ಪ್ರಜ್ವಲ್ ರೇವಣ್ಣರ ವಿಡಿಯೋ ವೈರಲ್ ವಿಚಾರಕ್ಕೆ ಸಂಬಂದಪಟ್ಟಹಗೆ ರಾಜ್ಯ ಬಿಜೆಪಿ ನಾಯಕರ ಮೇಲೆ ಹೆಚ್.ಡಿ.ಕುಮಾರಸ್ವಾಮಿ ಒತ್ತಡ ಹೇರಲು ಮುಂದಾಗಿದ್ದಾರೆ. ವಿಡಿಯೋ ಲೀಕ್ ಆಗಿದ್ದರ ಬಗ್ಗೆ ಮೊದಲು ಪ್ರೀತಂಗೌಡ ಹಾಗೂ ದೇವರಾಜೇಗೌಡರನ್ನು ಕರೆಸಿ ವಿಚಾರಣೆ ಮಾಡಿ ಎಂದು ರಾಜ್ಯ ಬಿಜೆಪಿ ನಾಯಕರಿಗೆ ಹೆಚ್.ಡಿ.ಕೆ ಅನುಮಾನ ವ್ಯಕ್ತಪಡಿಸಿದ್ದಾರೆ.

ADVERTISEMENT

ವಿಡಿಯೋ ವೈರಲ್ ಆಗಿದ್ಹೇಗೆ ಎಂಬುದನ್ನು ಮೊದಲು ಅರಿತು ನಂತರ ಈ ಪ್ರಕರಣದಲ್ಲಿ ಮುಂದುವರಿಯೋಣ ಎಂದು ಹೆಚ್.ಡಿ.ಕೆ ಮುಂದಾಗಿದ್ದು ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಪ್ರೀತಂಗೌಡ ಹಾಗೂ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಮೇಲೆ ಪರೋಕ್ಷವಾಗಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಹಾಸನದಲ್ಲಿ ಹಲ್‌ಚಲ್ ಸೃಷ್ಠಿಸಿರುವ ಸಂಸದ ಪ್ರಜ್ವಲ್ ರೇವಣ್ಣರ ವಿಡಿಯೋ ಪ್ರಕರಣ , ಇಡೀ ರಾಜ್ಯಕ್ಕೆ ರಾಜ್ಯವೇ ವಿಡಿಯೋ ವಿಚಾರದಲ್ಲಿ ಚರ್ಚೆಯಲ್ಲಿ ತೊಡಗಿದೆ. ಕಾಂಗ್ರೆಸ್‌ನ ನಾಯಕರು ಈ ವಿಡಿಯೋವನ್ನೇ ಅಸ್ತ್ರ ಮಾಡಿಕೊಂಡಿದ್ದಾರೆ. ಹೀಗಾಗಿ ಮೊದಲು ಈ ವಿಡಿಯೋ ಬಿಡುಗಡೆಯಾಗಿದ್ದು ಹೇಗೆ ಅದನ್ನು ತಿಳಿಯಬೇಕು ಎಂಬುದು ಹೆಚ್.ಡಿ.ಕೆ ಇಂಗಿತವಾಗಿದೆ.

ಡಿಸೆಂಬರ್ ತಿಂಗಳಲ್ಲಿಯೇ ದೇವರಾಜೇಗೌಡ ಪಕ್ಷದ ಪ್ರಮುಖರಿಗೆ ಪತ್ರ ಬರೆದಿದ್ದು ನಿಜವೇ? ಪತ್ರ ಬಂದಿದ್ರೆ, ನಮ್ಮ ಗಮನಕ್ಕೆ ಅದನ್ನು ಏಕೆ ತಂದಿರಲಿಲ್ಲ ಎಂಬ ಸಾಕಷ್ಟು ಪ್ರಶ್ನೆ ಕುಮಾರಸ್ವಾಮಿಯನ್ನ ಕಾಡುತ್ತಿದೆ.

ಈಗಾಗಲೇ ಪತ್ರಗಳು ಮಾಧ್ಯಮಗಳ ಕೈ ಸೇರಿದೆ.ಪತ್ರದಲ್ಲಿರುವ ಇಂಚಿಂಚೂ ಮಾಹಿತಿಯೂ ಸತ್ಯಕ್ಕೆ ಹತ್ತಿರವಾಗಿದೆ. ಖುದ್ದು ಪತ್ರದಲ್ಲಿ ನನ್ನ ಬಳಿ ದಾಖಲಾತಿಗಳು ಇದೆ ಎಂದು ದೇವರಾಜೇಗೌಡ ತಿಳಿಸಿದ್ದಾರೆ. ಹೀಗಾದ್ದಗಲೂ ನೀವು ಅದನ್ನು ಪರಾಮರ್ಶೆ ಮಾಡಿಲ್ಲ ಏಕೆ ಎಂದು ಹೆಚ್.ಡಿ.ಕೆ ರಾಜ್ಯ ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.

ಕಾರ್ತಿಕ್ ಎಂಬ ಚಾಲಕ ನಾನು ಪೆನ್‌ಡ್ರೈವ್ ಒಂದು ಕಾಪಿಯನ್ನ ದೇವರಾಜೇಗೌಡರಿಗೆ ನೀಡಿದ್ದೇನೆ ಅಂತಾನೆ.ಅವನ ಮಾಧ್ಯಮ ಹೇಳಿಕೆಯನ್ನು ಗಮನಿಸಿದ್ದೇನೆ. ಆತನನ್ನು ಬೇರೆಡೆಗೆ ಕಾಂಗ್ರೆಸ್ ನಾಯಕರೇ ಶಿಫ್ಟ್ ಮಾಡಿದ್ದಾರೆ.ಮೊದಲು ನೀವು ಪ್ರೀತಂಗೌಡ ಹಾಗೂ ದೇವರಾಜೇಗೌಡರನ್ನು ಕರೆಸಿ ವಿಚಾರಣೆ ಮಾಡಿ.ಬಳಿಕ ಈ ಪ್ರಕರಣದಲ್ಲಿ ಮುಂದಿನ ನಿರ್ಧಾರ ತೆಗೆದುಕೊಳ್ಳೋಣ ಎಂದು ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ತಾಕೀತ ಮಾಡಿದ್ದಾರೆ ಎನ್ನಲಾಗ್ತಿದೆ.

Tags: ಎಚ್ ಡಿ ಕುಮಾರಸ್ವಾಮಿಜೆಡಿಎಸ್ದೇವರಾಜೇಗೌಡಪ್ರಜ್ವಲ್ ರೇವಣ್ಣಪ್ರೀತಂ ಗೌಡಬಿಜೆಪಿರೇವಣ್ಣಹಾಸನ ವಿಡಿಯೋ ಪ್ರಕರಣ
Previous Post

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ ಔಟ್ ನೋಟಿಸ್

Next Post

ಪ್ರಜ್ವಲ್ ವಿಡಿಯೋಗೂ ಶ್ರೀಕೃಷ್ಣನಿಗೂ ಲಿಂಕ್ ಮಾಡಿದ್ರಾ..?

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post

ಪ್ರಜ್ವಲ್ ವಿಡಿಯೋಗೂ ಶ್ರೀಕೃಷ್ಣನಿಗೂ ಲಿಂಕ್ ಮಾಡಿದ್ರಾ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada