• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದಿ ರೆಕಾರ್ಡಿಂಗ್ ಅಕಾಡೆಮಿ ಮತದಾನ ಸದಸ್ಯರಾಗಿ ಇಂಡೋ – ಆಸ್ಟ್ರೇಲಿಯನ್ ಗಾಯಕ ಶ್ರೀರಾಮ್ ಅಯ್ಯರ್ ಆಯ್ಕೆ

Any Mind by Any Mind
July 21, 2023
in ದೇಶ, ವಿದೇಶ
0
ದಿ ರೆಕಾರ್ಡಿಂಗ್ ಅಕಾಡೆಮಿ ಮತದಾನ ಸದಸ್ಯರಾಗಿ ಇಂಡೋ – ಆಸ್ಟ್ರೇಲಿಯನ್ ಗಾಯಕ ಶ್ರೀರಾಮ್ ಅಯ್ಯರ್ ಆಯ್ಕೆ
Share on WhatsAppShare on FacebookShare on Telegram

ಪ್ರತಿಷ್ಠಿತ ರೆಕಾರ್ಡಿಂಗ್ ಅಕಾಡೆಮಿ (ಗ್ರ್ಯಾಮಿ ಪ್ರಶಸ್ತಿಗಳ ಮನೆ) ಅವರು ಪ್ರತಿವರ್ಷದಂತೆ ಈ ವರ್ಷವೂ ಆಯ್ದ ಸಂಗೀತಗಾರರನ್ನು “ದಿ ರೆಕಾರ್ಡಿಂಗ್ ಅಕಾಡೆಮಿ“ಗೆ ಮತದಾನದ ಸದಸ್ಯರಾಗಲು ಆಹ್ವಾನಿಸಿದ್ದರು. ಈ ಬಾರಿ ಆಸ್ಟ್ರೇಲಿಯಾದ ಮೆಲ್ಬೊರ್ನ್‌ ನಿವಾಸಿ, ಭಾರತೀಯ ಗಾಯಕ ಶ್ರೀರಾಮ್ ಅಯ್ಯರ್ ಮತದಾನದ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ADVERTISEMENT

ಕಳೆದ 23ವರ್ಷಗಳಿಂದ ಸಂಗೀತ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಶ್ರೀರಾಮ್ ಅಯ್ಯರ್, ರೆಕಾರ್ಡಿಂಗ್ ಅಕಾಡೆಮಿ ಗೆ ಮತದಾನದ ಸದಸ್ಯನಾಗಿ ಆಯ್ಕೆಯಾಗಿರುವುದಕ್ಕೆ ಸಂತಸಪಟ್ಟಿದ್ದಾರೆ.

2007 ರಲ್ಲಿ ಕಿವಿ – ಇಂಡಿಯನ್ ಸಂಸ್ಥೆ ಮೂಲಕ ನನ್ನ ಮೊದಲ ಆಲ್ಬಂ ಭಾರತದಲ್ಲಿ ಬಿಡುಗಡೆಯಾಯಿತು. ಖ್ಯಾತ ಗಾಯಕರಾದ ಶಂಕರ್ ಮಹಾದೇವನ್, ಸಾಧಾನ ಸರಗಮ್, ಉದಿತ್ ನಾರಾಯಣ್ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಅಲ್ಲಿಂದ ನನ್ನ ಸಂಗೀತದ ಜರ್ನಿ ಆರಂಭವಾಯಿತು. ಈವರೆಗೂ ಆಸ್ಟ್ರೇಲಿಯಾ, ಭಾರತ ಮುಂತಾದ ಕಡೆ ಸುಮಾರು 500ಕ್ಕೂ ಹೆಚ್ಚು ಲೈವ್ ಶೋಗಳನ್ನು ನೀಡಿದ್ದೇನೆ. ಗೀತರಚನೆಕಾರನಾಗಿಯೂ ಕಾರ್ಯ ನಿರ್ವಹಿಸಿದ್ದೇನೆ. ಸಂಗೀತ ಕ್ಷೇತ್ರದಲ್ಲೇ ಇನ್ನೂ ಹೆಚ್ಚಿನ ಸಾಧನೆ ಮಾಡುವ ಉದ್ದೇಶ ಹೊಂದಿರುವುದಾಗಿ ಶ್ರೀರಾಮ್ ಅಯ್ಯರ್ ತಿಳಿಸಿದ್ದಾರೆ.

Tags: grammy awardsMusicthe recording academy
Previous Post

ವರ್ಷಪೂರ್ತಿ ಹಾಸ್ಯ ಚಕ್ರವರ್ತಿ T R ನರಸಿಂಹರಾಜು ಜನ್ಮ ಶತಮಾನೋತ್ಸವ ಆಚರಣೆ

Next Post

ಪಿಇಎಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಮೃತಪಟ್ಟ ಪ್ರಕರಣದ ಸುತ್ತ, ಅನುಮಾನದ ಹುತ್ತ..!

Related Posts

ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?
ವಿದೇಶ

ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

by ಪ್ರತಿಧ್ವನಿ
April 15, 2026
0

ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಸಂಘರ್ಷಕ್ಕೆ ಅಂತ್ಯ ತರಲು ಅಮೇರಿಕಾ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಪ್ರಯತ್ನಗಳು ಮತ್ತೆ ಚುರುಕುಗೊಳ್ಳುತ್ತಿರುವ ಸೂಚನೆಗಳು ಗೋಚರಿಸುತ್ತಿವೆ. ಇತ್ತೀಚೆಗೆ ನಡೆದ ಮಾತುಕತೆಗಳು ಸ್ಪಷ್ಟ...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ಪಿಇಎಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಮೃತಪಟ್ಟ ಪ್ರಕರಣದ ಸುತ್ತ, ಅನುಮಾನದ ಹುತ್ತ..!

ಪಿಇಎಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಮೃತಪಟ್ಟ ಪ್ರಕರಣದ ಸುತ್ತ, ಅನುಮಾನದ ಹುತ್ತ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!