ADVERTISEMENT
  • Home
  • About Us
  • ಕರ್ನಾಟಕ
Friday, May 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಇನ್ಫೋಸಿಸ್ ಅಧ್ಯಕ್ಷೆ ಡಾ. ಸುಧಾಮೂರ್ತಿ ಹೆಸರು ಬಳಸಿಕೊಂಡು ವಂಚನೆ!

ಪ್ರತಿಧ್ವನಿ by ಪ್ರತಿಧ್ವನಿ
September 24, 2023
in Top Story, ಕರ್ನಾಟಕ
0
ಇನ್ಫೋಸಿಸ್ ಅಧ್ಯಕ್ಷೆ ಡಾ. ಸುಧಾಮೂರ್ತಿ ಹೆಸರು ಬಳಸಿಕೊಂಡು ವಂಚನೆ!
Share on WhatsAppShare on FacebookShare on Telegram

ಬೆಂಗಳೂರು: ಇನ್ಫೋಸಿಸ್  ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸುಧಾಮೂರ್ತಿ  ಅವರ ಹೆಸರು ಬಳಸಿಕೊಂಡು ವಂಚನೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.ಈ ಸಂಬಂಧ ಸುಧಾಮೂರ್ತಿ ಅವರ ಪರ್ಸನಲ್ ಅಸಿಸ್ಟೆಂಟ್ ಮಮತಾ ಸಂಜಯ್ ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಶೃತಿ ಹಾಗೂ ಲಾವಣ್ಯ ಎಂಬವರ ವಿರುದ್ಧ ದೂರು ದಾಖಲಾಗಿದೆ.

ADVERTISEMENT

ಕೆಕೆಎನ್‌ಸಿ ಯಿಂದ  50ನೇ ವರ್ಷದ ಕಾರ್ಯಕ್ರಮಕ್ಕೆ ಸುಧಾಮೂರ್ತಿಯವರಿಗೆ ಆಹ್ವಾನಿಸಲಾಗಿತ್ತು. ಆದರೆ ಅವರು ಇಮೇಲ್ ಮೂಲಕ ಅಮೆರಿಕದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಬರಲು ಆಗುವುದಿಲ್ಲ ಎಂದು ಸಂದೇಶ ಕಳುಹಿಸಿದ್ದರು. ಈ ನಡುವೆ ಸುಧಾಮೂರ್ತಿಯವರ ಫೋಟೋಗಳನ್ನು ಬಳಸಿಕೊಂಡು ಜಾಹೀರಾತುಗಳನ್ನು ನೀಡಲಾಗಿತ್ತು. ಇದನ್ನು ಪ್ರಶ್ನಿಸಿದಾಗ ವಂಚನೆ ಬೆಳಕಿಗೆ ಬಂದಿದೆ.

ಅಮೆರಿಕದಲ್ಲಿ ಮೀಟ್ ಅಂಡ್ ಗ್ರೀಟ್ ವಿತ್ ಡಾ. ಸುಧಾಮೂರ್ತಿ ಕಾರ್ಯಕ್ರಮ ಆಯೋಜಿಸಿರುವುದಾಗಿ ಟಿಕೆಟ್ ಮಾರಾಟ ಮಾಡಿದ್ದಾರೆ. ಪ್ರತಿ ಟಿಕೆಟ್‌ಗೆ 40 ಡಾಲರ್ ಪಡೆದಿರುವುದಾಗಿ ಆರೋಪಿಸಲಾಗಿದೆ. ಘಟನೆ ಸಂಬಂಧ ಸದ್ಯ ಜಯನಗರ ಠಾಣೆಯಲ್ಲಿ ಐಟಿ ಆಕ್ಟ್ 66ಸಿ, 66ಡಿ ಹಾಗೂ ಐಪಿಸಿ 419, 420 ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Tags: AmericaBangaloreSudhamurthy
Previous Post

ಸೆಪ್ಟೆಂಬರ್‌ 26ರಂದು ಶಾಲ ಕಾಲೇಜು ವಿದ್ಯಾರ್ಥಿಗಳಿಗೆ ಬಂದ್​​ ಬಿಸಿ ತಟ್ಟಿಲಿದೆಯಾ?

Next Post

ನಾನು ಮಂಡ್ಯ ಕ್ಷೇತ್ರದ ಚುನಾವಣಾ ಸ್ಪರ್ಧಾಕಾಂಕ್ಷಿಯಲ್ಲ: ನಿಖಿಲ್‌ ಕುಮಾರಸ್ವಾಮಿ

Related Posts

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್
Top Story

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
May 16, 2025
0

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು...

Read moreDetails
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

May 16, 2025
ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

May 16, 2025
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

May 16, 2025
ಬಿಜೆಪಿಗೆ ಇನ್ನಷ್ಟು ಹತ್ತಿರವಾದ ಕಾಂಗ್ರೆಸ್ ಸಂಸದ – ಶಶಿ ತರೂರ್ ನೇತೃತ್ವದಲ್ಲಿ ಅಂತರರಾಷ್ಟ್ರೀಯ ನಿಯೋಗ ರಚಿಸಲು ಕೇಂದ್ರ ಬಿಜೆಪಿ ಒಲವು ! 

ಬಿಜೆಪಿಗೆ ಇನ್ನಷ್ಟು ಹತ್ತಿರವಾದ ಕಾಂಗ್ರೆಸ್ ಸಂಸದ – ಶಶಿ ತರೂರ್ ನೇತೃತ್ವದಲ್ಲಿ ಅಂತರರಾಷ್ಟ್ರೀಯ ನಿಯೋಗ ರಚಿಸಲು ಕೇಂದ್ರ ಬಿಜೆಪಿ ಒಲವು ! 

May 16, 2025
Next Post
ನಾನು ಮಂಡ್ಯ ಕ್ಷೇತ್ರದ ಚುನಾವಣಾ ಸ್ಪರ್ಧಾಕಾಂಕ್ಷಿಯಲ್ಲ: ನಿಖಿಲ್‌ ಕುಮಾರಸ್ವಾಮಿ

ನಾನು ಮಂಡ್ಯ ಕ್ಷೇತ್ರದ ಚುನಾವಣಾ ಸ್ಪರ್ಧಾಕಾಂಕ್ಷಿಯಲ್ಲ: ನಿಖಿಲ್‌ ಕುಮಾರಸ್ವಾಮಿ

Please login to join discussion

Recent News

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್
Top Story

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Top Story

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
May 16, 2025
ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ
Top Story

ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

by ಪ್ರತಿಧ್ವನಿ
May 16, 2025
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
Top Story

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

by ಪ್ರತಿಧ್ವನಿ
May 16, 2025
ಬಿಜೆಪಿಗೆ ಇನ್ನಷ್ಟು ಹತ್ತಿರವಾದ ಕಾಂಗ್ರೆಸ್ ಸಂಸದ – ಶಶಿ ತರೂರ್ ನೇತೃತ್ವದಲ್ಲಿ ಅಂತರರಾಷ್ಟ್ರೀಯ ನಿಯೋಗ ರಚಿಸಲು ಕೇಂದ್ರ ಬಿಜೆಪಿ ಒಲವು ! 
Top Story

ಬಿಜೆಪಿಗೆ ಇನ್ನಷ್ಟು ಹತ್ತಿರವಾದ ಕಾಂಗ್ರೆಸ್ ಸಂಸದ – ಶಶಿ ತರೂರ್ ನೇತೃತ್ವದಲ್ಲಿ ಅಂತರರಾಷ್ಟ್ರೀಯ ನಿಯೋಗ ರಚಿಸಲು ಕೇಂದ್ರ ಬಿಜೆಪಿ ಒಲವು ! 

by Chetan
May 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

May 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!