
ನರೇಂದ್ರ ಮೋದಿ ವಿರುದ್ಧ ಹರಿಹಾಯ್ದ ವಿಧಾನ ಪರಿಷತ್ ಸದಸ್ಯ ಸಲೀಮ ಅಹ್ಮದ್
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ 100 ದಿನಗಳ ಒಳಗೆ ಭಾರತಕ್ಕೆ ಕಪ್ಪು ಹಣ ತರ್ತಿವಿ ಅಂತ ಹೇಳಿದ್ರು
ಅಧಿಕಾರ ಬಂದ ಮೇಲೆ 15 ಲಕ್ಷ ರೂಪಾಯಿ ಜನರ ಅಕೌಂಟಗೆ ಹಾಕ್ತೀವಿ ಅಂತ ಹೇಳಿ 15 ರೂಪಾಯಿ ಸಹ ಹಾಕಲಿಲ್ಲ

2 ಕೋಟಿ ಯುವಕರಿಗೆ ಉದ್ಯೋಗ ಕೊಡ್ತಿವಿ ಅಂತ ಹೇಳಿದ್ರು 22 ಲಕ್ಷ ಜನರಿಗೆ ಉದ್ಯೋಗಾವಕಾಶ ನೀಡಲಿಲ್ಲ
ರೈತರಿಗೆ ಡಬ್ಬಲ್ ಆದಾಯದ ಭರವಸೆ ನೀಡಿದ್ರೂ ಅದು ಆಗಲಿಲ್ಲ
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಡೀಸೆಲ್, ಪೆಟ್ರೋಲ್, ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ
ಬಿಜೆಪಿಯವರಿಗೆ ಜನರು ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿ ಕೂಟ ಅಧಿಕಾರಕ್ಕೆ ಬರುತ್ತೆ
ರಾಹುಲ್ ಗಾಂಧಿ ಅವರು ಪ್ರಧಾನಮಂತ್ರಿ ಆಗ್ತಾರೆ ಎಂದು ಭವಿಷ್ಯ ನುಡಿದ ಎಮ್ ಎಲ್ ಸಿ
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಹೇಳಿಕೆ.











