• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಂಬೇಡ್ಕರ್ ಪ್ರತಿಮೆಗೆ ಅವಮಾನ:ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ

ಪ್ರತಿಧ್ವನಿ by ಪ್ರತಿಧ್ವನಿ
December 14, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್: ತಾಲ್ಲೂಕಿನ ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯ ವಿಳಾಸಪುರ ಗ್ರಾಮದಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್ ಅವರ ಪ್ರತಿಮೆಗೆ ಅವಮಾನ ಮಾಡಿರುವ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಣದಯ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.,

ADVERTISEMENT
Mahua Moitra: ಸದನದಲ್ಲಿ ಬಿಜೆಪಿ ವಿರುದ್ಧ ಅಬ್ಬರಿಸಿದ ಮಹುವಾ ಮೊಯಿತ್ರಾ..! #mahuamoitra #pmmodi #bjp

ಅಂಬೇಡ್ಕರ್ ಅವರು ಎಲ್ಲ, ಜಾತಿ, ಧರ್ಮ, ಸಮುದಾಯದವರೂ ಗೌರವಯುತವಾಗಿ ಸಮಾಜದಲ್ಲಿ ಬಾಳುವಂಥ ಸಂವಿಧಾನವನ್ನು ನೀಡಿದ್ದಾರೆ. ಅಂತಹ ಮಹಾನುಭಾವರಿಗೆ ಅವಮಾನ ಮಾಡುವುದು ಅಕ್ಷಮ್ಯ. ಕೆಲವು ಕಿಡಿಗೇಡಿಗಳು ಜಿಲ್ಲೆಯ ಶಾಂತಿಯನ್ನು ಕದಡುವ ಪ್ರಯತ್ನ ಮಾಡುತ್ತಿದ್ದಾರೆ.ತಮ್ಮ ಸ್ವಾರ್ಥ ಸಾಧನೆಗಾಗಿ ಸಾಮಾಜಿಕ ಸ್ವಾಸ್ಥ್ಯ ಕದಡುವುದು ಸರಿಯಲ್ಲ. ಅಂಥ ಕಿಡಿಗೇಡಿಗಳ ವಿರುದ್ಧ ಜಿಲ್ಲಾಡಳಿತ ಎಚ್ಚರದಿಂದಿರಬೇಕು’ ಎಂದು ತಿಳಿಸಿದ್ದಾರೆ.

ಗ್ರಾಮದಲ್ಲಾಗಲೀ, ಜಿಲ್ಲೆಯಲ್ಲಾಗಲೀ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಬಾರದಂತೆ ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.ಜನ ಕೂಡ ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.

Tags: Addresspura villageAmbedkar's statueDistrict collector Shilpa SharmaEnvironment Minister Eshwar KhandreJanwada police stationSP Bidar
Previous Post

ಕೋವಿಡ್ ಹಗರಣದಲ್ಲಿ ಏನೆಲ್ಲಾ ಅಕ್ರಮ ನಡೆದಿದೆ ಅಂತೆ ಗೊತ್ತಾ..?

Next Post

ಅಮಿತಾಭ್‌ ಮೊಮ್ಮಗ ಆಗಸ್ತ್ಯ ನಂದಾ ನನ್ನು ಅಪ್ಪಿದ ತಾರೆ ರೇಖಾ ; ಕ್ಷಣದ ವೀಡಿಯೋ ಭಾರೀ ವೈರಲ್‌

Related Posts

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್
Top Story

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

by ಪ್ರತಿಧ್ವನಿ
May 20, 2026
0

ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಹಕ್ಕಿ ಜ್ವರ (Bird Flu / Avian Influenza) ಭೀತಿ ಮತ್ತೆ ಆತಂಕ ಮೂಡಿಸಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋಳಿಗಳ ಅಸಹಜ ಸಾವು...

Read moreDetails
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಹೈಕೋರ್ಟ್ ಸೂಚನೆಗೆ ಮಣಿದ ಸಾರಿಗೆ ನೌಕರರು: ರಾಜ್ಯವ್ಯಾಪಿ ಮುಷ್ಕರ ವಾಪಸ್

May 19, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ  ಖಡಕ್‌ ಸಂದೇಶವೇನು..?

ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ ಖಡಕ್‌ ಸಂದೇಶವೇನು..?

May 19, 2026
Next Post

ಅಮಿತಾಭ್‌ ಮೊಮ್ಮಗ ಆಗಸ್ತ್ಯ ನಂದಾ ನನ್ನು ಅಪ್ಪಿದ ತಾರೆ ರೇಖಾ ; ಕ್ಷಣದ ವೀಡಿಯೋ ಭಾರೀ ವೈರಲ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada