• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

ಪ್ರತಿಧ್ವನಿ by ಪ್ರತಿಧ್ವನಿ
April 23, 2026
in ಕರ್ನಾಟಕ
0
ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ
Share on WhatsAppShare on FacebookShare on Telegram

ಕನ್ನಡ–ಹಿಂದಿ ಭಾಷಾ ವಿವಾದದ ನಡುವೆಯೇ ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಕೇಳಿಬರುತ್ತಿರುವುದು ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯ ಪದಗಳನ್ನು ಬಳಸಿ ನಿಂದಿಸಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.

ADVERTISEMENT
ನೊಂದ ವಿದ್ಯಾರ್ಥಿಗಳ ಬೆಂಬಲಕ್ಕೆ ಫೈರ್ ಬ್ರ್ಯಾಂಡ್ ಯತ್ನಾಳ್.. #pratidhvani

ಈ ಘಟನೆಗೆ ಸಂಬಂಧಿಸಿದಂತೆ ಕರವೇ ಕಾರ್ಯಕರ್ತರು ಕಾನೂನು ಮೊರೆ ಹೋಗಿದ್ದು, ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರುಗಳು ದಾಖಲಾಗಿವೆ. ಕನ್ನಡ ನಾಡು, ನುಡಿ ಹಾಗೂ ಜಲದ ವಿಚಾರದಲ್ಲಿ ಸದಾ ಮುಂಚೂಣಿಯಲ್ಲಿರುವ ಕರವೇ, ಇತ್ತೀಚಿನ ಕನ್ನಡ–ಹಿಂದಿ ಭಾಷಾ ವಿವಾದದಲ್ಲೂ ತನ್ನ ನಿಲುವನ್ನು ಸ್ಪಷ್ಟವಾಗಿ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಹಿಂದಿ ಪ್ರೋತ್ಸಾಹದ ವಿರುದ್ಧ ಧ್ವನಿ ಎತ್ತಿದ್ದ ನಾರಾಯಣ ಗೌಡ ಅವರನ್ನು ಗುರಿಯಾಗಿಸಿಕೊಂಡು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಿದ್ದಾರೆ.

June Maliah : 33 ರ ಬದಲು ಶೇ. 50ರಷ್ಟು ಮಹಿಳಾ ಮೀಸಲಾತಿ ನೀಡಿ..! #rahulgandhi #pmmodi

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯಕ್ಕೆ ಅಂಕಗಳ ಬದಲು ಗ್ರೇಡ್ ನೀಡುವ ವಿಚಾರವಾಗಿ ನಾರಾಯಣ ಗೌಡ ಹೇಳಿಕೆ ನೀಡಿದ ಬಳಿಕ, ಸುಭಾಷ್ ಮಾಲೀ ಎಂಬಾತ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಇದೇ ವಿಷಯವು ಮಹೇಶ್ ವಿಕ್ರಮ ಹೆಗ್ಡೆ ಅವರ ಹೆಸರಿನ ಪೇಜ್‌ನಲ್ಲಿಯೂ ಹಂಚಿಕೆಯಾಗಿದೆ ಎಂದು ತಿಳಿದುಬಂದಿದೆ. ಇದರಿಂದ ಆಕ್ರೋಶಗೊಂಡ ಕರವೇ ಕಾರ್ಯಕರ್ತರು ಬೆಂಗಳೂರು ಸೇರಿದಂತೆ ಅನ್ನಪೂರ್ಣೇಶ್ವರಿ ನಗರ, ಉಪ್ಪಾರಪೇಟೆ ಮತ್ತು ಇತರ ಜಿಲ್ಲೆಗಳಲ್ಲಿ ದೂರು ದಾಖಲಿಸಿದ್ದಾರೆ.

Iqra Choudhary : ಮಹಿಳಾ ಮೀಸಲಾತಿ ಹೆಸರಲ್ಲಿ ಇವ್ರು ರಾಜಕೀಯ ಲಾಭಕ್ಕೆ ಮುಂದಾಗಿದ್ದಾರೆ..! #pratidhvani

ಇಂತಹ ಅವಹೇಳನಕಾರಿ ಕೃತ್ಯಗಳಿಗೆ ತಲೆಬಾಗುವುದಿಲ್ಲ ಎಂದು ನಾರಾಯಣ ಗೌಡ ಸ್ಪಷ್ಟಪಡಿಸಿದ್ದು, ಕಾನೂನು ವ್ಯಾಪ್ತಿಯಲ್ಲಿಯೇ ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ. ಆರೋಪಗಳ ಕುರಿತು ಪ್ರತಿಕ್ರಿಯಿಸಿರುವ ಮಹೇಶ್ ವಿಕ್ರಮ ಹೆಗ್ಡೆ, ತಮ್ಮಿಂದ ಯಾವುದೇ ಪೋಸ್ಟ್ ಮಾಡಲಾಗಿಲ್ಲ, ತಮ್ಮ ಹೆಸರಿನ ಪೇಜ್‌ನಲ್ಲಿ ಮಾತ್ರ ಅದು ಪ್ರಕಟವಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಪ್ರಸ್ತುತ ಅವಹೇಳನ ಮತ್ತು ಬೆದರಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಮುಂದಿನ ಕ್ರಮಗಳತ್ತ ಎಲ್ಲರ ಗಮನ ನೆಟ್ಟಿದೆ.

Tags: bengaluru newsKannada Hindi ConflictKannada MovementKaraveKarnataka rakshana vedikeLanguage Issuenarayana gowdapolice caseSocial Media Controversy
Previous Post

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

Next Post

ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

Related Posts

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?
Top Story

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ...

Read moreDetails
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

May 12, 2026
Next Post
ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!