• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಸ್ರೇಲ್ ಮತ್ತು ಹಮಾಸ್ ನಡುವೆ ತೀವ್ರವಾದ ಯುದ್ಧ

Any Mind by Any Mind
October 11, 2023
in Top Story, ಕರ್ನಾಟಕ, ದೇಶ, ವಿದೇಶ
0
ಇಸ್ರೇಲ್ ಮತ್ತು ಹಮಾಸ್ ನಡುವೆ ತೀವ್ರವಾದ ಯುದ್ಧ
Share on WhatsAppShare on FacebookShare on Telegram

ಬೆಂಗಳೂರು: ಇಸ್ರೇಲ್ ಮತ್ತು ಹಮಾಸ್ ನಡುವೆ ಯುದ್ಧ ತೀವ್ರವಾಗಿದೆ. 4,800 ಕಿ.ಮೀ ದೂರದಲ್ಲಿ ಯುದ್ಧ ನಡೆಯುತ್ತಿದ್ದು, ಬೆಂಗಳೂರಿನಲ್ಲಿರುವ ಇಸ್ರೇಲ್ ನ ರಾಯಭಾರ ಕಚೇರಿ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಆತ್ಮೀಯರ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. 

ADVERTISEMENT

ತಮ್ಮ ನಿವೃತ್ತ ಪೋಷಕರು ಮತ್ತು ಮನೆಗೆ ಮರಳಿದ ಇತರ ಕುಟುಂಬ ಸದಸ್ಯರ ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ರಾಕೆಟ್‌ಗಳು ಹಾರಿಹೋಗುವುದನ್ನು ಮತ್ತು ಕಟ್ಟಡಗಳಿಗೆ ಅಪ್ಪಳಿಸುತ್ತಿರುವುದು ಮತ್ತು ಅಲ್ಲಿ ಭಯೋತ್ಪಾದಕರ ಅಟ್ಟಹಾಸ ನೋಡಿ ಭಯ, ಆತಂಕವಾಗುತ್ತಿದೆ ಎಂದು ಅಳುತ್ತಾ ಹೇಳುತ್ತಾರೆ.

ಯುದ್ಧವು ಇಸ್ರೇಲ್‌ಗೆ ಹೊಸದಲ್ಲ. ನಾವು ದೇಶದ ಪ್ರತಿಯೊಂದು ಮನೆ ಅಥವಾ ಅಪಾರ್ಟ್‌ಮೆಂಟ್‌ನಲ್ಲಿ ಪ್ರತ್ಯೇಕ ಬಾಂಬ್ ಶೆಲ್ಟರ್ ನ್ನು ನಿರ್ಮಿಸಬೇಕಾಗಿದೆ. ಇದು ಕಡ್ಡಾಯವಾಗಿದೆ. ಕಟ್ಟಡದ ಮೇಲೆ ಬಾಂಬ್ ದಾಳಿ ನಡೆದರೂ ಜನರು ಸುರಕ್ಷಿತವಾಗಿರುವುದನ್ನು ಇದು ಖಚಿತಪಡಿಸುತ್ತದೆ. ಸೈರನ್ ಮೊಳಗಿದ ತಕ್ಷಣ, ಜನರು ಸುರಕ್ಷಿತ ಸ್ಥಳಕ್ಕೆ ಹೋಗುತ್ತಾರೆ. ಇಸ್ರೇಲ್‌ನಲ್ಲಿ ನೆಲೆಸಿರುವ ಎಲ್ಲಾ ಜನರು, ನನ್ನ ಪೋಷಕರೂ ಸಹ ಯುದ್ಧ ಪ್ರಾರಂಭವಾದಾಗಿನಿಂದ ಇದನ್ನು ಮಾಡುತ್ತಿದ್ದಾರೆ ಎಂದರು. 

ಹಮಾಸ್ ಉಗ್ರರು, ಆರು ತಿಂಗಳವರೆಗೆ ಮಹಿಳೆಯರು ಮತ್ತು ಮಕ್ಕಳನ್ನು ಒತ್ತೆಯಾಳಾಗಿ ಇರಿಸಿದೆ ಎನ್ನುತ್ತಾರೆ. ಜಗತ್ತು ತಿಳಿಯಬೇಕು. ಸರ್ಕಾರ ಮತ್ತು ರಾಯಭಾರ ಕಚೇರಿ ನಮ್ಮೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಸಂದೇಶ ಸ್ಪಷ್ಟವಾಗಿತ್ತು. ಸಮಾಜದ ಎಲ್ಲಾ ವರ್ಗದ ಜನರು ನಮ್ಮ ಪರ ನಿಂತಿದ್ದಾರೆ ಎನ್ನುತ್ತಾರೆ. 

Tags: BangloreHamasisrelNews
Previous Post

KSRTC , ದ್ವಿಚಕ್ರ ವಾಹನಗಳ ಸರಣಿ ಅಪಘಾತ !

Next Post

ಚುನಾವಣೆ ನಂತರ ಸರ್ಕಾರ ಬಿದ್ದುಹೋಗಲಿದೆ ಎಂಬ ಭ್ರಮೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ : ಎನ್‌.ಚಲುವರಾಯಸ್ವಾಮಿ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಚುನಾವಣೆ ನಂತರ ಸರ್ಕಾರ ಬಿದ್ದುಹೋಗಲಿದೆ ಎಂಬ ಭ್ರಮೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ : ಎನ್‌.ಚಲುವರಾಯಸ್ವಾಮಿ

ಚುನಾವಣೆ ನಂತರ ಸರ್ಕಾರ ಬಿದ್ದುಹೋಗಲಿದೆ ಎಂಬ ಭ್ರಮೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ : ಎನ್‌.ಚಲುವರಾಯಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!