• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Basavaraja Bommai Meeting | ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಜತೆ ಅನೌಪಚಾರಿಕ ಮಾತುಕತೆ ನಡೆಸಿದ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌

Any Mind by Any Mind
May 16, 2023
in Top Story, ಇದೀಗ, ಕರ್ನಾಟಕ
0
Basavaraja Bommai Meeting | ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಜತೆ ಅನೌಪಚಾರಿಕ ಮಾತುಕತೆ ನಡೆಸಿದ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌
Share on WhatsAppShare on FacebookShare on Telegram

ಬೆಂಗಳೂರು : ನನ್ನ ಆಡಳಿತ ಅವಧಿಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿರುವುದಕ್ಕೆ ಧನ್ಯವಾದಗಳು ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ಅವರು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಸರ್ಕಾರದ ಅಧಿಕಾರಗಳಿಗೆ ಚಹಾ ಕೂಟ ಏರ್ಪಡಿಸಿ ಅನೌಪಚಾರಿಕವಾಗಿ ಮಾತನಾಡಿದರು.

ADVERTISEMENT

ನಾವು ಸಂವಿಧಾನ ಒಪ್ಪಿಕೊಂಡಿದ್ದೇವೆ. ಆಡಳಿತದಲ್ಲಿ ಕಾರ್ಯಾಂಗ, ಶಾಸಕಾಂಗ ಎರಡೂ ಪ್ರಮುಖ ಪಾತ್ರ ವಹಿಸುತ್ತವೆ. ನಾವು ಅದರ ಅಡಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ನಾನು ಅಧಿಕಾರಕ್ಕೆ ಬಂದಾಗ ಕೋವಿಡ್, ಪ್ರವಾಹ ಸಂದರ್ಭ ಎದುರಾಯಿತು. ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿದ್ದೇವೆ. ನಮ್ಮ ಆಡಳಿತದಲ್ಲಿ ಯಾವುದೇ ಹಿಂಸಾತ್ಮಕ ಚಟುವಟಿಕೆಗಳು ನಡೆಯಲಿಲ್ಲ. ಚುನಾವಣೆ ಸಂದರ್ಭದಲ್ಲಿಯೂ ಯಾವುದೇ ಅಹಿತಕರ ಘಟನೆ ನಡೆಯದಿಲ್ಲ. ಗೃಹ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ‌ ಎಂದರು.

ನಾವು ಅನೇಕ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಮೀಸಲಾತಿ ಹೆಚ್ಚಳ, ಸರ್ಕಾರಿ ನೌಕರ ಸವಾಲು, ಹೊಸ ನೀತಿಗಳನ್ನು ಜಾರಿಗೆ ತಂದಿದ್ದೇವೆ. ಉದ್ಯೊಗ ನೀತಿ, ಕೈಗಾರಿಕಾ ನೀತಿ ಎಲ್ಲ ಹೊಸ ಯೊಜನೆಗಳ ತರಲು ಅಧಿಕಾರಿಗಳ ಪಾತ್ರ ಮಹತ್ವದ್ದು, ನಿಮ್ಮ ಸಹಕಾರ ಅತ್ಯಂತ ಮುಖ್ಯವಾಗಿತ್ತು ಎಂದರು.

ನಾವು ಐದು ವರ್ಷಕ್ಕೆ ಬರುವವರು, ನಿವು ಸುದೀರ್ಘ ಅಧಿಕಾರದಲ್ಲಿ ಇರುವವರು. ರಾಜ್ಯದ ಏಳಿಗೆಗೆ ಎಲ್ಲರೂ ಶ್ರಮಿಸೋಣ. ಕೆಲಸ ವೇಗವಾಗಿ ಆಗಲಿ ಅಂತ ನಾನು ಗಟ್ಟಿ ಧನಿಯಲ್ಲಿ ಹೇಳಿರಬಹುದು. ಆದರೆ ಯಾವುದೇ ವಯಕ್ತಿಕ ಅಭಿಪ್ರಾಯ ಇರಲಿಲ್ಲ ಎಂದರು.

ಕರ್ನಾಟಕ ಹಲವಾರು ವಿಚಾರದಲ್ಲಿ ಮುಂಚೂಣಿಯಲ್ಲಿದೆ‌. ಜಿಎಸ್ಟಿಯಲ್ಲಿ ಮುಂಚೂಣಿಯಲ್ಲಿದ್ದೇವೆ. ಬಂಡವಾಳ ಸೆಳೆಯುವಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದೇವೆ‌. ಕರ್ನಾಟಕದ ಅಭಿವೃದ್ಧಿಗೆ ಅಧಿಕಾರಿಗಳ ಪಾತ್ರ ಮುಖ್ಯವಾಗಿದ್ದು, ರಾಜ್ಯದ ಅಭಿವೃದ್ಧಿಗೆ ಎಲ್ಲರೂ ಕೆಲಸ ಮಾಡೋಣ ಎಂದರು.

Tags: Basavaraj BommaiBJPbjpkarnatakaCMCongress Partylatestnewslivenewsmeetingಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪ್ರಜಾಪ್ರಭುತ್ವದ ಪಾಠಗಳೂ ಹೊಸ ಆಳ್ವಿಕೆಯ ಆದ್ಯತೆಗಳೂ..ಮೇ 10ರ ಜನಾದೇಶವನ್ನು ಬಹಳ ಜಾಗ್ರತೆಯಿಂದಲೇ ಹೊಸ ಸರ್ಕಾರ ಪಾಲಿಸಬೇಕಿದೆ

Next Post

KalyanaKarnataka Minister Post : ಸಚಿವ ಸ್ಥಾನಕ್ಕಾಗಿ ಕಲ್ಯಾಣ ಕರ್ನಾಟಕ ಭಾಗದ ಶಾಸಕರು ಲಾಬಿ : ಯಾರಿಗೆ ಸಿಗಲಿದೆ ಸಚಿವ ಭಾಗ್ಯ?

Related Posts

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?
Top Story

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

by ಪ್ರತಿಧ್ವನಿ
February 14, 2026
0

ಬೆಂಗಳೂರು: ಹಿರಿಯ ಕನ್ನಡ ಸಿನಿಮಾ ನಿರ್ದೇಶಕ ಜೋ ಸೈಮನ್(Joe Simon) ಹೃದಯಾಘಾತದಿಂದ(heart attack) ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ನಿನ್ನೆ ಸಂಜೆ 4.30ರ ಸುಮಾರಿಗೆ ಅವರಿಗೆ ಹೃದಯಾಘಾತವಾಗಿದ್ದು, ಫಿಲಂ...

Read moreDetails
IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

February 14, 2026
Pulwama Attack: ಪುಲ್ವಾಮಾ ದಾಳಿಗೆ 7 ವರ್ಷ: ಇಂದು ದೇಶ ಮರೆಯದ ಕರಾಳ ದಿನ

Pulwama Attack: ಪುಲ್ವಾಮಾ ದಾಳಿಗೆ 7 ವರ್ಷ: ಇಂದು ದೇಶ ಮರೆಯದ ಕರಾಳ ದಿನ

February 14, 2026
Next Post
KalyanaKarnataka Minister Post : ಸಚಿವ ಸ್ಥಾನಕ್ಕಾಗಿ ಕಲ್ಯಾಣ ಕರ್ನಾಟಕ ಭಾಗದ ಶಾಸಕರು ಲಾಬಿ : ಯಾರಿಗೆ ಸಿಗಲಿದೆ ಸಚಿವ ಭಾಗ್ಯ?

KalyanaKarnataka Minister Post : ಸಚಿವ ಸ್ಥಾನಕ್ಕಾಗಿ ಕಲ್ಯಾಣ ಕರ್ನಾಟಕ ಭಾಗದ ಶಾಸಕರು ಲಾಬಿ : ಯಾರಿಗೆ ಸಿಗಲಿದೆ ಸಚಿವ ಭಾಗ್ಯ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!