Covid19: ಮೋದಿ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದ ಅಂತರಾಷ್ಟ್ರೀಯ ಮಾಧ್ಯಮಗಳು

ವ್ಯಕ್ತಿ ಚಿತ್ರಣಕ್ಕೆ ಬಹಳಷ್ಟು ಪ್ರಾಮುಖ್ಯತೆ ಕೊಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ, ಈಗ ಅಂತರಾಷ್ಟ್ರೀಯ ಮಟ್ಟದ ಮಾಧ್ಯಮಗಳು ಛೀಮಾರಿ ಹಾಕುತ್ತಿವೆ. ಭಾರತದಲ್ಲಿ ಕೋವಿಡ್‌ ನಿರ್ವಹಣೆ ಮಾಡವಲ್ಲಿ ಪದೇ ಪದೇ ಎಡವುತ್ತಿರುವ ಕೇಂದ್ರ ಸರ್ಕಾರದ ಇಇಮೇಜ್‌ʼ ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಹಾಳಾಗುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ʼವಿಶ್ವ ಗುರುʼ ಸ್ಥಾನದಿಂದ ಭಾರತದ ಕೋವಿಡ್‌ ಸಂಕಷ್ಟದ ಖಳನಾಯಕನಂತೆ ಪ್ರಧಾನಿ ಮೋದಿ ಬಿಂಬಿತರಾಗಿರುವುದು ಬಿಜೆಪಿಯ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ADVERTISEMENT Modi leads India out of lockdown and into a … Continue reading Covid19: ಮೋದಿ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದ ಅಂತರಾಷ್ಟ್ರೀಯ ಮಾಧ್ಯಮಗಳು