• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಫೇಸ್ ಬುಕ್ ನಲ್ಲಿ ಪರಿಚಯ; ಪ್ರೀತಿಯ ಹೆಸರಿನಲ್ಲಿ ಕೊಲೆ

ಪ್ರತಿಧ್ವನಿ by ಪ್ರತಿಧ್ವನಿ
June 17, 2024
in Uncategorized
0
ಫೇಸ್ ಬುಕ್ ನಲ್ಲಿ ಪರಿಚಯ; ಪ್ರೀತಿಯ ಹೆಸರಿನಲ್ಲಿ ಕೊಲೆ
Share on WhatsAppShare on FacebookShare on Telegram

ಬಾಗಲಕೋಟೆ: ಫೇಸ್ ಬುಕ್ ನಲ್ಲಿ ಆರಂಭವಾದ ಪ್ರೀತಿಯೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ.

ADVERTISEMENT

ಜಿಲ್ಲೆಯ ಬೀಳಗಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಶಿವಮೊಗ್ಗದ ವಿಧವೆ ಮಹಿಳೆ ಮತ್ತು ವಿಜಯಪುರದ ಯುವಕ ಇಬ್ಬರು ಪೇಸ್ ಬುಕ್ ನಲ್ಲಿ ಪರಿಚಯವಾಗಿದ್ದಾರೆ. ಆನಂತರ ಇವರಿಬ್ಬರ ಸ್ನೇಹ ಪ್ರೀತಿಗೆ ತಿರುಗಿದೆ. ಇದನ್ನೇ ಬಂಡವಾಳವಾಗಿಸಿಕೊಂಡ ಆರೋಪಿ ಮಹಿಳೆಯಿಂದ ಹಣ ಪಡೆದಿದ್ದಾನೆ. ಮರಳಿ ಕೇಳಿದ್ದಕ್ಕೆ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಜೂನ್ 20ರಂದು ಕೃಷ್ಣಾ ನದಿಯಲ್ಲಿ ಮಹಿಳೆಯ ಶವ ಎಸೆಯಲಾಗಿತ್ತು. ಈ ಕುರಿತು ತನಿಖೆ ಕೈಗೊಂಡ ಪೊಲೀಸರು ಸತ್ಯ ಹೊರ ಹಾಕಿದ್ದಾರೆ. ರೇವಣಸಿದ್ದಯ್ಯ (26) ಕೊಲೆ‌ ಮಾಡಿದ ಯುವಕ. ಮಮತಾ (48) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಆರೋಪಿ ರೇವಣಸಿದ್ದಯ್ಯ ಮದುವೆಯಾಗುವುದಾಗಿ ಮಮತಾರನ್ನು ನಂಬಿಸಿ ಬಬಲೇಶ್ವರಕ್ಕೆ ಕರೆಸಿಕೊಂಡಿದ್ದಾನೆ.

ನಂತರ ಜೂನ್ 2 ರಂದು ಬೀಳಗಿ ಹತ್ತಿರದ ಕೃಷ್ಣಾ ನದಿ ಕಡೆ ಕರೆದುಕೊಂಡು ಹೋಗಿ, ನದಿಯ ಹತ್ತಿರ ರಾಡ್ ನಿಂದ ಹೊಡೆದು ಕೊಲೆ ಮಾಡಿದ್ದಾನೆ. ಇತ್ತ ಮಮತಾ ಕಾಣೆಯಾಗಿದ್ದಕ್ಕೆ ಅವರ ಕುಟುಂಬಸ್ಥರು ಶಿವಮೊಗ್ಗದಲ್ಲಿ ದೂರು ನೀಡಿದ್ದರು. ಇದೇ ಸಂದರ್ಭದಲ್ಲಿ ಬೀಳಗಿ ಸಮೀಪದ ಕೃಷ್ಣಾ ನದಿ ಬಳಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿತ್ತು. ಗುರುತು ಪತ್ತೆ ವೇಳೆ ಶವ ಮಮತಾಳದ್ದು ಎಂದು ತಿಳಿದು ಬಂದಿದೆ. ನಂತರ ಫೋನ್ ಕರೆ ಆಧರಿಸಿ ಪೊಲೀಸರು ಪ್ರಕರಣ ಬೇಧಿಸಿದ್ದಾರೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಚುರುಕುಗೊಳಿಸಿದ್ದಾರೆ.

Tags: BagalkoteFacebooklovemurder
Previous Post

ಸೂಪರ್ 8ರಲ್ಲಿ ಭಾರತ; ಹೇಗಿರಲಿದೆ ಅಭಿಯಾನ?

Next Post

ಚುನಾವಣಾ ಬೆಟ್ಟಿಂಗ್; ಜಗನ್ಮೋಹನ್ ರೆಡ್ಡಿ ಗೆದ್ದಿದ್ದಕ್ಕೆ ಊರು ಬಿಟ್ಟಿದ್ದ ಮಹಿಳೆ, ಚಂದ್ರಬಾಬು ಗೆಲ್ಲುತ್ತಿದ್ದಂತೆ ಗ್ರಾಮಕ್ಕೆ

Related Posts

ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?
Uncategorized

ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?

by ಪ್ರತಿಧ್ವನಿ
March 3, 2026
0

ದೇಶದ ಪರಮೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಯಿಂದ ಸಿಟ್ಟಾದ ಇರಾನ್‌, ಸೋಮವಾರ ನೆರೆಯ ಕೊಲ್ಲಿದೇಶಗಳ ಮೇಲೆ ಪ್ರತೀಕಾರ ದಾಳಿ ನಡೆಸುತ್ತಿದೆ. ಇರಾನ್‌ ಬೆಂಬಲಿತ ಹೆಜ್ಬೊಲ್ಲಾ ಬಂಡುಕೂರರು ಇಸ್ರೇಲ್‌...

Read moreDetails
ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

March 1, 2026
Breaking: ಇರಾನ್ ನಾಯಕ ಅಲಿ ಖಮೇನಿ ಸಾವನ್ನು ದೃಢಪಡಿಸಿದ ಡೊನಾಲ್ಡ್ ಟ್ರಂಪ್! 

Breaking: ಇರಾನ್ ನಾಯಕ ಅಲಿ ಖಮೇನಿ ಸಾವನ್ನು ದೃಢಪಡಿಸಿದ ಡೊನಾಲ್ಡ್ ಟ್ರಂಪ್! 

March 1, 2026
ಈ ದಿನಾಂಕದಿಂದ ಭಾರತ-ನೇಪಾಳ ಗಡಿ ಬಂದ್: ಕಾರಣವೇನು

ಮೇಲ್ದರ್ಜೆಗೇರಿದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಶೀಘ್ರದಲ್ಲಿ ಎಲ್ಲಾ ಸೌಲಭ್ಯ : ಸಚಿವ ದಿನೇಶ್ ಗುಂಡೂರಾವ್

February 28, 2026
ಈ  ಮೂರು ಊರುಗಳ ಮರುನಾಮಕರಣಕ್ಕೆ ಸರ್ಕಾರ ನಿರ್ಧಾರ: ಯಾವವು ಗೊತ್ತೆ ?

ಈ  ಮೂರು ಊರುಗಳ ಮರುನಾಮಕರಣಕ್ಕೆ ಸರ್ಕಾರ ನಿರ್ಧಾರ: ಯಾವವು ಗೊತ್ತೆ ?

February 28, 2026
Next Post
ಚುನಾವಣಾ ಬೆಟ್ಟಿಂಗ್; ಜಗನ್ಮೋಹನ್ ರೆಡ್ಡಿ ಗೆದ್ದಿದ್ದಕ್ಕೆ ಊರು ಬಿಟ್ಟಿದ್ದ ಮಹಿಳೆ, ಚಂದ್ರಬಾಬು ಗೆಲ್ಲುತ್ತಿದ್ದಂತೆ ಗ್ರಾಮಕ್ಕೆ

ಚುನಾವಣಾ ಬೆಟ್ಟಿಂಗ್; ಜಗನ್ಮೋಹನ್ ರೆಡ್ಡಿ ಗೆದ್ದಿದ್ದಕ್ಕೆ ಊರು ಬಿಟ್ಟಿದ್ದ ಮಹಿಳೆ, ಚಂದ್ರಬಾಬು ಗೆಲ್ಲುತ್ತಿದ್ದಂತೆ ಗ್ರಾಮಕ್ಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada