• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಇನ್ವೆಸ್ಟ್ ಕರ್ನಾಟಕ: ಭಾರತೀಯ ಜವಳಿ ವಿನ್ಯಾಸಕ್ಕೆ ಹೆಚ್ಚಿನ ಬೇಡಿಕೆ..!

ಪ್ರತಿಧ್ವನಿ by ಪ್ರತಿಧ್ವನಿ
February 13, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ, ಸೌಂದರ್ಯ
0
ಇನ್ವೆಸ್ಟ್ ಕರ್ನಾಟಕ: ಭಾರತೀಯ ಜವಳಿ ವಿನ್ಯಾಸಕ್ಕೆ ಹೆಚ್ಚಿನ ಬೇಡಿಕೆ..!
Share on WhatsAppShare on FacebookShare on Telegram

ಸೀರೆ ಫ್ಯಾಷನ್ ಗೆ ಪೂರಕ ಎಂದು ವಸ್ತ್ರ ವಿನ್ಯಾಸಕಿ ಅನಾವಿಲಾ ಮಿಶ್ರಾ.

ADVERTISEMENT

ಬೆಂಗಳೂರು: ಭಾರತದ ಮೂಲೆ ಮೂಲೆಯಲ್ಲೂ ವೈವಿಧ್ಯಮಯ ಪಾರಂಪರಿಕ ಕುಶಲಕಲೆಗಳಿದ್ದು, ಫ್ಯಾಷನ್ ವಲಯಕ್ಕೆ ಹೆಚ್ಚಿನ ಅವಕಾಶಗಳಿವೆ ಎಂದು ಖ್ಯಾತ ವಸ್ತ್ರ ವಿನ್ಯಾಸಕಿ ಅನಾವಿಲಾ ಮಿಶ್ರಾ ಗುರುವಾರ ಹೇಳಿದರು.

‘ಜಾಗತಿಕ ಹೂಡಿಕೆದಾರರ ಸಮಾವೇಶ (ಜಿಮ್-25)’ದಲ್ಲಿಂದು ‘ಪರಂಪರೆಯಿಂದ ಮಾರುಕಟ್ಟೆ ಸಂಸ್ಕೃತಿಗೆ’ ಗೋಷ್ಠಿಯಲ್ಲಿ ವಿಚಾರ ಮಂಡಿಸಿದ ಅವರು, ಭಾರತೀಯ ಮಹಿಳೆಯರು ಧರಿಸುವ ಸೀರೆ ಸೌಂದರ್ಯ, ಆತ್ಮವಿಶ್ವಾಸ ಮತ್ತು ದೃಢತೆಯ ಸಂಕೇತವಾಗಿದೆ ಎಂದರು.

ಸೀರೆ ಮನೆಯಲ್ಲಿ ಧರಿಸುವ ದೈನಂದಿನ ವಸ್ತ್ರವಾದರೂ ಫ್ಯಾಷನ್ ಗೆ ಪೂರಕವಾಗಿದೆ; ಇದು ಏಕಕಾಲದಲ್ಲಿ ಪ್ರಾಚೀನವೂ, ಅತ್ಯಾಧುನಿಕವೂ ಆಗಿದೆ. ಸೀರೆ ಬಳಸಿಕೊಂಡು ತಾವು ಮಾಡಿದ ಫ್ಯಾಷನ್ ವಿನ್ಯಾಸ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ ಎಂದರು.

ಭಾರತ ಬಹುಪ್ರಾಚೀನ ಕಾಲದಿಂದಲೂ ಜವಳಿ ಉತ್ಪಾದನೆ ಮತ್ತು ವಿನ್ಯಾಸಕ್ಕೆ ಖ್ಯಾತವಾಗಿದೆ. ಪ್ರಾಚೀನ ರೇಷ್ಮೆ ಮಾರ್ಗ (Silk Root) ಬಟ್ಟೆಯ ಸಾಗಣೆಯಿಂದಾಗಿಯೇ ಪ್ರಸಿದ್ಧವಾಗಿತ್ತು. ಪ್ರಾಚೀನ ಜಗತ್ತಿನಲ್ಲಿ ಭಾರತೀಯ ಜವಳಿಗೆ ಹೆಚ್ಚಿನ ಬೇಡಿಕೆ ಇತ್ತು. ಇಡೀ ಜಗತ್ತು ಭಾರತೀಯ ವಸ್ತ್ರವಿನ್ಯಾಸದ ಆಕರ್ಷಣೆಗೆ ಒಳಗಾಗಿತ್ತು. ಪ್ರಸ್ತುತ ಬದಲಾದ ಕಾಲಘಟ್ಟದಲ್ಲಿ ಜವಳಿ ವಲಯದಲ್ಲಿ ಭಾರತದ ಹಿರಿಮೆಯನ್ನು ಮತ್ತೆ ಪ್ರತಿಷ್ಠಾಪಿಸಲು ಹೆಚ್ಚಿನ ಅವಕಾಶಗಳಿವೆ ಎಂದರು.

ಕಝಕ್ ಸ್ತಾನದ ಫ್ಯಾಷನ್ ವಿನ್ಯಾಸಕಿ ಐಗಾನಾ ಗಾಲಿ, ಜವಳಿ ವಿನ್ಯಾಸಕಿಯಾಗಿ ತಾವು ಬೆಳೆದುಬಂದ ಹಾದಿಯ ಬಗ್ಗೆ ವಿವರಿಸಿದರು. ಉದ್ಯಮಿ ಸಂಗೀತಾ ಗೋಷ್ಠಿ ನಿರ್ವಹಿಸಿದರು.

Tags: Anamila MishraIgona GaliInvest KarnatakaKazakisthanSangeetha GostiSaree FashionSilk Root
Previous Post

ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಿದ ಸ್ಪೀಕರ್‌ ಖಾದರ್..

Next Post

BREAKING NEWS: ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ..

Related Posts

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
0

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿ ಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? :ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ...

Read moreDetails
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

July 2, 2025
Next Post

BREAKING NEWS: ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ..

Recent News

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
Top Story

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!