
ಮೈಸೂರು: ಹಳೆ ವಿಚಾರ ಇಟ್ಕೊಂಡು ಕಾಂಗ್ರೆಸ್ ಸರ್ಕಾರ ಅದೇನ್ ಮಾಡ್ತಾರೋ ಮಾಡಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಿಡಿಕಾರಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾಲದ ಕೋವಿಡ್ ಹಗರಣ ತನಿಖೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು.

ಕಾಂಗ್ರೆಸ್ ಸರ್ಕಾರಕ್ಕೆ ಬೇರೆ ಯಾವುದೇ ಕೆಲಸ ಇಲ್ಲ. ಹಳೆ ವಿಚಾರ ಇಟ್ಕೊಂಡು ಅದೇನ್ ಮಾಡ್ತಾರೋ ಮಾಡಲಿ ಎಂದು ಸವಾಲು ಹಾಕಿದರು.