ರಾಜ್ಯದಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿರುವ ಪಿಎಸ್ಐ ಅಕ್ರಮ ನೇಮಕ ವಿಚಾರದಲ್ಲಿ ಆಡಿಯೋ ಬಾಂಬ್ ಸ್ಪೋಟಗೊಂಡಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಡಿಯೋ ಬಗ್ಗೆಯೂ ಸಹ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ ಪ್ರಿಯಾಂಕ ಖರ್ಗೆರವರು ಆಡಿಯೋ ಬಿಡುಗಡೆ ಮಾಡಿರುವ ಬಗ್ಗೆ ನನ್ನಗೆ ಗೊತ್ತಿಲ್ಲ. Download Software: Yes, both download and browser https://kellyrobbins.net/serge-gainsbourg-live-casino-de-paris-1985/ based. ಆಡಿಯೋದಲ್ಲಿ ಮಾತನಾಡಿರುವವರು ಯಾರು ಅವರ ಅರ್ಹತೆ ಹಾಗೂ ವಿಶ್ವಾಸರ್ಹತೆ ಏನ್ನು ಎಂಬುದರ ಬಗ್ಗೆ ಎಲ್ಲವನ್ನು ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಬೆನ್ನಲ್ಲೇ ಶೀಘ್ರದಲ್ಲೇ ನಡೆಯಬೇಕಿದ್ದ 402 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆ ಬಗ್ಗೆ ಇಬ್ಬರು ಮಾತನಾಡಿರುವ ಆಡಿಯೋವನ್ನು ಕಲಬುರಗಿಯಲ್ಲಿ ಇಂದು ಬೆಳ್ಳಗ್ಗೆ ಪ್ರಿಯಾಂಕ ಖರ್ಗೆ ಬಿಡುಗಡೆ ಮಾಡಿದ್ದರು.

ಬೆಂಗಳೂರಿನ ಕೆಲವು ಪ್ರತಿಷ್ಠಿತ ಶಾಲೆಗಳಿಗೆ ಸಿರಿಯಾ ಹಾಗೂ ಪಾಕಿಸ್ತಾನದ ಇ ಮೇಲ್ ವಿಳಾಸದಿಂದ ಹುಸಿ ಬಾಂಬ್ ಬೆದರಿಕೆಗಳು ಬಂದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತಿರಿಸಿದ ಬೊಮ್ಮಾಯಿ ಈ ಬಗ್ಗೆ ನನ್ನಗೆ ಗೊತ್ತಿಲ್ಲ ನಾನು ಪೊಲೀಸ್ ಕಮಿಷನರ್ ಬಳಿ ಚರ್ಚಿಸುತ್ತೇನೆ ಎಂದು ಹೇಳಿದ್ದಾರೆ.
ಮುಂದುವರೆದು, ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕದಡಲು ಇಂತಹ ಪ್ರಯತ್ನಗಳು ನಡೆಯುತ್ತಿರುತ್ತವೆ ನಾವು ಈ ವಿಚಾರವನ್ನ ಗಂಭೀರವಾಗಿ ಪರಿಗಣಿಸಿದ್ದು ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ಸೂಚಿಸಲಾಗಿದೆ. ಇಮೇಲ್ ಯಾವ ದೇಶದಿಂದ ಬಂದಿದೆ ಎಂಬುದರ ಬಗ್ಗೆ ಗೊತ್ತಾದ ನಂತರ ಆ ದೇಶದ ಅಧಿಕಾರಿಗಳ ಜೊತೆ ಮಾತನಾಡುತ್ಥೇವೆ ಎಂದು ಹೇಳಿದ್ದಾರೆ. After https://clanchronicles.com/how-do-you-get-into-the-world-series-of-poker/ signing up to an online casino, you can easily unlock no deposit free spins and a no deposit cash bonus.