• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹನುಮ ಜಯಂತಿ ಕಾರ್ಯಕ್ರಮಕ್ಕೆ ಆಹ್ವಾನ

ಪ್ರತಿಧ್ವನಿ by ಪ್ರತಿಧ್ವನಿ
December 13, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಯಶವಂತಪುರದಲ್ಲಿ ಹನುಮ ಜಯಂತಿ ಮಹೋತ್ಸವ
ದಿನಾಂಕ: 13 ಡಿಸೆಂಬರ್‌ 2024 ರಿಂದ 17 ಡಿಸೆಂಬರ್‌ 2024ರವರೆಗೆ ಐದು ದಿನಗಳ ಕಾಲ ಯಶವಂತಪುರದ ದಾರಿ ಆಂಜನೇಯ ದೇವಸ್ಥಾನದಲ್ಲಿ ಹನುಮ ಜಯಂತಿ ಮಹೋತ್ಸವ ನಡೆಯಲಿದೆ.

ADVERTISEMENT
Oplus_131072


ಪ್ರತಿ ದಿನವೂ ದೇವರಿಗೆ ಅಭಿಷೇಕ, ವಿಶೇಷ ನವನೀತ ಅಲಂಕಾರ, ವಿಶೇಷ ಪೂಜಾಧಿಗಳ ಕಾರಣಿಕೆ, ಹೂವಿನ ಅಲಂಕಾರ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದ್ದು, ವಿಶೇಷವಾಗಿ ಪ್ರತಿ ದಿನ ಪಂಚಾಮೃತ ಅಭಿಷೇಕ, ಶ್ರೀ ಸತ್ಯನಾರಾಯಣ ಪೂಜೆ, ಸಂಜೆ ದೀಪೋತ್ಸವ, ವಾಯುಸ್ತುತಿಪೂರ್ವಕ ಮಧು ಅಭಿಷೇಕ, ವಾಯುಸ್ತುತಿ ಪುನಶ್ಚರಣ, ಪವಮಾನ ಹೋಮ ಪೂಜಾ ಕೈಂಕರ್ಯಗಳು ನಡೆಯಲಿದೆ.

Oplus_131072


ಡಿಸೆಂಬರ್‌ 17 ರಂದು ಸಂಜೆ ಯಶವಂತಪುರ ಪ್ರಮುಖ ಬೀದಿಗಳ ಆಂಜನೇಯದೇವರ ರಥಯಾತ್ರೆ ನಡೆಯಲಿದೆ, ರಥಯಾತ್ರೆಯಲ್ಲಿ ವಿಶ್ವಹಿಂದು ಪರಿಷತ್‌, ಭಜರಂಗದಳ, ಹನುಮಸೇನೆ ಸಂಘಟನೆಗಳು ರಥಯಾತ್ರೆಗೆ ಕೈಜೋಡಿಸಿವೆ ಎಂದು ಟ್ರಸ್ಟ್‌ ನ ಧರ್ಮದರ್ಶಿ ಡಾ.ಅಂಬರೀಷ್‌ ತಿಳಿಸಿದ್ದಾರೆ.
ಪ್ರತಿದಿನ ಸಂಜೆ ಭಕ್ತಿಗೀತೆ, ಶಾಸ್ತ್ರೀಯ ಸಂಗೀತ ಗಾಯನ, ನೃತ್ಯ, ಭಜನೆ ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಆಯೋಜಕರು ತಿಳಿಸಿದ್ದಾರೆ.

ತಾವು ದಯಮಾಡಿ ಈ ಕಾರ್ಯಕ್ರಮಕ್ಕೆ ತಮ್ಮ ಪತ್ರಿಕೆ ವರದಿಗಾರರು, ಛಾಯ ಗ್ರಾಹಕರು ಮತ್ತು ವಿದ್ಯುನ್ಮಾನ ವರದಿಗಾರರನ್ನು ಕಳಿಸಿಕೊಡಬೇಕಾಗಿ ವಿನಂತಿ.

Savadi In Session: ಲಕ್ಷ್ಮಣ್ ಸವದಿ ಮಾತಿಗೆ ಮೇಜು ಕುಟ್ಟಿ ಸ್ವಾಗತಿಸಿದ ಕಾಂಗ್ರೆಸ್ ಸದಸ್ಯರು #pratidhvani

ವಂದನೆಗಳೊಂದಿಗೆ
ಡಾ.ಅಂಬರೀಷ್‌
ಧರ್ಮದರ್ಶಿ
ಶ್ರೀ ದಾರಿ ಆಂಜನೇಯ ಚಾರಿಟಬಲ್‌ ಟ್ರಸ್ಟ್(ರಿ.)
ಸಂಪರ್ಕಕ್ಕಾಗಿ: 080 23377776

Tags: Anjaneya TempleBangalorehanuma jayanthiKarnatakaMediaPRESSYeshwantpur
Previous Post

ನಾಳೆ ದರ್ಶನ್‌ ಜಾಮೀನು ಭವಿಷ್ಯ.. ನಾಳೆ ಮತ್ತೆ ಜೈಲಿಗೆ ಹೋಗ್ತಾರಾ ದರ್ಶನ್‌..?

Next Post

ಹೆದ್ದಾರಿಯಲ್ಲಿ ವಾಹನಗಳ ಮೇಲೆ ಅಪ್ಪಳಿಸಿದ ವಿಮಾನ

Related Posts

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್
Top Story

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

by ಪ್ರತಿಧ್ವನಿ
February 7, 2026
0

ಹುಬ್ಬಳ್ಳಿ, ಫೆಬ್ರುವರಿ 7: ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕುಸ್ಥಾಪನೆ ಹಾಗೂ ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನಾ ಮತ್ತು ಭೂಮಿಪೂಜಾ ಸಮಾರಂಭ ನಾಳೆ (8th...

Read moreDetails
ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

February 7, 2026
Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

February 7, 2026
BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

February 7, 2026
ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

February 7, 2026
Next Post

ಹೆದ್ದಾರಿಯಲ್ಲಿ ವಾಹನಗಳ ಮೇಲೆ ಅಪ್ಪಳಿಸಿದ ವಿಮಾನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada