• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕರಳೆ ಸಿನಿಮಾ ತಂಡದಿಂದ ಐ ಫೋನ್ ಉಡುಗೊರೆ

ಪ್ರತಿಧ್ವನಿ by ಪ್ರತಿಧ್ವನಿ
August 13, 2025
in Top Story, ಕರ್ನಾಟಕ, ಸಿನಿಮಾ
0
ಕರಳೆ ಸಿನಿಮಾ ತಂಡದಿಂದ ಐ ಫೋನ್ ಉಡುಗೊರೆ
Share on WhatsAppShare on FacebookShare on Telegram

ಕರಳೆ ಚಿತ್ರದ ಹೆಸರಿನ ಅರ್ಥ ತಿಳಿಸಿದ ಅದೃಷ್ಟಶಾಲಿಗಳ ಹೆಸರು ಪ್ರಕಟಿಸಿದ ವಸಿಷ್ಟ ಸಿಂಹ

ADVERTISEMENT

ಚಿತ್ರದ ಟೈಟಲ್ ಹಾಗೂ ಪೋಸ್ಟರ್ ಮೂಲಕ ಸುದ್ದಿಯಾಗಿದ್ದ ಕರಳೆ ಸಿನಿಮಾದಿಂದ ಐ ಫೋನ್ ಗಿಫ್ಟ್ ಕೊಡಲಾಗಿದೆ. ಚಿತ್ರದ ಹೆಸರಿನ ಅರ್ಥ ತಿಳಿಸಿದ ಅದೃಷ್ಟಶಾಲಿಗಳಿಗೆ ಐ ಫೋನ್ ಉಡುಗೊರೆ ಸಿಕ್ಕಿದೆ. ಕನ್ನಡದ ಕಂಚಿನ ಕಂಠ ನಟ ವಸಿಷ್ಟ ಸಿಂಹ ಲಕ್ಕಿಡಿಪ್ ಎತ್ತುವ ಮೂಲಕ ಅದೃಷ್ಟಶಾಲಿಗಳ ಆಯ್ಕೆ ಮಾಡಿದ್ದಾರೆ.
‘ಕಲಿವೀರ’, ‘ಕನ್ನಡ ದೇಶದೊಳ್’ ಚಿತ್ರ ಮಾಡಿದ್ದ ನಿರ್ದೇಶಕ ಅವಿರಾಮ್ ಕಂಠೀರವ ಅವರ ನಿರ್ದೇಶನದಲ್ಲಿ ‘ಕರಳೆ’ ಮೂಡಿ ಬರುತ್ತಿದ್ದು, ಇದು ನೈಜ ಘಟನೆ ಆಧಾರಿತ ಚಿತ್ರವಾಗಿದೆ. ಇದಾಗಲೇ ಬಹುತೇಕ ಚಿತ್ರೀಕರಣ ಮುಗಿದಿದ್ದು ಶೀಘ್ರವೇ ಚಿತ್ರ ಅಂತಿಮ ಘಟ್ಟದ ಕೆಲಸಗಳು ನಡೆಯುತ್ತಿದೆ.


ಚಿತ್ರದ ಪ್ರಚಾರದ ಭಾಗವಾಗಿ ನಡೆಸಿದ್ದ “ಕರಳೆ” ಹೆಸರಿನ ಅರ್ಥ ತಿಳಿಸುವ ಕಾಂಟೆಸ್ಟ್ ನಲ್ಲಿ ಅದೃಷ್ಟಶಾಲಿಯನ್ನು ಆಯ್ಕೆ ಮಾಡಿ ಐ ಫೋನ್ ನೀಡಲಾಗಿದೆ. ಈ ಆಯ್ಕೆ ಕಾರ್ಯಕ್ರಮ ಹಾಗೂ ಪತ್ರಿಕಾಗೋಷ್ಟಿ ಬೆಂಗಳೂರಿನ ಎಸ್.ಆರ್.ವಿ. ಥಿಯೇಟರ್ ನಲ್ಲಿ ಅದ್ದೂರಿಯಾಗಿ ನಡೆದಿದೆ. ಅಪ್ಪು ದಡ್ಡಿ ಹಾಗೂ ನಂಜರಾಜ್ ಹೆಮ್ಮೆಯ ಕನ್ನಡಿಗ ಎನ್ನುವ ಇಬ್ಬರು ಅದೃಷ್ಟಶಾಲಿಗಳು ಈ ಕಾಂಟೆಸ್ಟ್ ನಲ್ಲಿ ವಿಜೇತರಾಗಿದ್ದು ಇಬ್ಬರಿಗೆ ಚಿತ್ರತಂಡದಿಂದ ಉಡುಗೊರೆ ಸಿಗಲಿದೆ.


“ಒಂದು ಸಿನಿಮಾ ಪ್ರೇಕ್ಷಕರನ್ನು ತಲುಪಬೇಕಿದ್ದರೆ ನಿರ್ಮಾಪಕರ ಜೇಬು ತುಂಬಿ ಮತ್ತಷ್ಟು ಪ್ರಯತ್ನ ಅವರಿಂದ ಆಗಬೇಕಿದ್ದರೆ ಅದರ ಹಿಂದೊಂದು ಗೆಲುವು ಇರಬೇಕು. ಅದು ಕಮರ್ಷಿಯಲ್ ಅಥವಾ ಕ್ರಿಟಿಕ್ಸ್ ಗೆಲುವಾಗಿರಬಹುದು ಒಟ್ಟಾರೆ ಹಣ ಹಾಗೂ ಹೆಸರು ಬಂದಾಗ ನಾವದನ್ನು ಪರಿಪೂರ್ಣ ಗೆಲುವು ಎಂದು ಭಾವಿಸುತ್ತೇವೆ. ಇಂತಹಾ ಗೆಲುವು ಚಿತ್ರರಂಗದ ದಾರಿಯನ್ನು ಬದಲಿಸಬಲ್ಲದು. ಕನ್ನಡ ಚಿತ್ರರಂಗಕ್ಕೆ ಕಳೆದ ಎರಡೂವರೆ ವರ್ಷಗಳಿಂದ ಗೆಲುವಿನ ಕೊರತೆ ಇತ್ತು ಆದರೆ ಈಗ ಹೊಸಬರ ಸು ಫ್ರಂ ಸೋ ಭರ್ಜರಿ ಗೆಲುವು ಕಾಣುತ್ತಿದೆ. ಇಂತಹಾ ಕಮರ್ಷಿಯಲ್ ಯಶಸ್ಸು ನಿರ್ಮಾಪಕರಿಗೆ ಮತ್ತಷ್ಟು ಹೊಸ ಬಗೆಯ ಚಿತ್ರಗಳನ್ನು ನಿರ್ಮಿಸಲು ಕಾರಣವಾಗುತ್ತದೆ. ಕರಳೆ ಚಿತ್ರತಂಡದ ಪ್ರಯತ್ನಕ್ಕೆ ನಿಮ್ಮ ಬೆಂಬಲ ಇರಲಿ ಎಂದು ಹೊಸಬರ ತಂಡಕ್ಕೆ ವಸಿಷ್ಟ ಸಿಂಹ ಶುಭ ಹಾರೈಸಿದ್ದಾರೆ.


ಚಿತ್ರದ ನಿರ್ದೇಶಕ ಅವಿರಾಮ್ ಕಂಠೀರವ, ಚಿತ್ರದ ನಿರ್ಮಾಪಕ ಪಾಲಾಕ್ಷ, ಬಾಲನಟಿ ಶ್ರಿಯಾ, ಸಂಗೀತ ನಿರ್ದೇಶಕ ರಾಘವೇಂದ್ರ. ವಿ ಸೇರಿದಂತೆ ಚಿತ್ರತಂಡ ಚಿತ್ರದ ಕುರಿತಂತೆ ಮಾಹಿತಿ ಹಂಚಿಕೊಂಡರು.

Assembly session:  ಬಿಜೆಪಿ ನಾಯಕರ ವಿರುದ್ಧ ಸ್ಫೀಕರ್‌ ಗರಂ..! #lakshmihebbalkar #bjp #siddaramaiah


ರಾಗದನಿ ಕ್ರಿಯೇಷನ್ಸ್ ರವರ ಸಹಯೋಗದಲ್ಲಿ ಚಿತ್ರ ತಯಾರಾಗಿದ್ದು ಸಿನಿಮಾ ಒಂದು ಮಹಿಳಾ ಪ್ರಧಾನ ಕಥೆಯಾಗಿದ್ದು ಸಮಾಜದ ವಾಸ್ತವ ಅಂಶಗಳನ್ನು ಒಳಗೊಂಡಿದೆ. ಎಮೋಷನಲ್, ರಾ, ಮನಕಲಕುವ ದೃಶ್ಯಗಳು ಚಿತ್ರದಲ್ಲಿ ಇರಲಿವೆ. ಇಲ್ಲಿಯವರೆಗೆ ಸಿನಿಮಾ ಕ್ಯಾಮೆರ ಕಾಲಿಡದ ಜಾಗದಲ್ಲಿ ಚಿತ್ರೀಕರಣ ನಡೆದಿರುವ ವಿಶೇಷತೆ ಈ ಕರಳೆ ಚಿತ್ರಕ್ಕಿದೆ.
‘ಕರಳೆ’ ಭಾರತ ಹಾಗೂ ಚೀನಾ ದೇಶಕ್ಕೆ ಸಾಮ್ಯತೆ ಹೊಂದಿರುವ ಕಥೆ ಇದಾಗಿದೆ. ಹೀಗಾಗಿ ಈ ಚಿತ್ರವನ್ನು ಕನ್ನಡ ಹಾಗೂ ಚೈನೀಸ್ ಭಾಷೆಯಲ್ಲಿ ತೆರೆಗೆ ತರಲು ನಿರ್ದೇಶಕ ಅವಿರಾಮ್ ಕಂಠೀರವ ಸಿದ್ಧತೆ ನಡೆಸುತ್ತಿದ್ದಾರೆ. ಎರಡು ದೇಶಗಳಲ್ಲಿ ನಡೆಯುವ ಘಟನೆಗಳಿಗೆ ಸಾಮ್ಯತೆ ಇರುವ ಕಾರಣ ಕನ್ನಡ ಮತ್ತು ಚೈನೀಸ್ ಭಾಷೆಯಲ್ಲಿ ಸಿನಿಮಾ ನಿರ್ಮಿಸುತ್ತಿದ್ದಾರೆ. ಇನ್ನೂ ಕನ್ನಡ ಜೊತೆಗೆ ಚೀನಾದಲ್ಲಿ ತಯಾರಾಗುತ್ತಿರುವ ಮೊದಲ ಭಾರತದ ಸಿನಿಮಾ ಎಂಬ ಹೆಗ್ಗಳಿಕೆ ʻಕರಳೆʼ ಚಿತ್ರದ ಪಾತ್ರವಾಗಿದೆ.

Tags: Cinemakannada cinemakaralekarale cinemakarale karalintekarale karalinte karalekarale karalinte karale coverkarale karalinte karale dancekarale karalinte karale karaokekarale karalinte karale karaoke with lyricskarale karalinte karale remixkarale moviekarale movie controversykarale movie director speechkarale movie director talkkarale movie heroin talkkarale movie heroine controversykarale movie issuekarale movie vanijya mandali
Previous Post

ಸದನದಲ್ಲಿ ಬಿಜೆಪಿ, ಜೆಡಿಎಸ್‌ ನಾಯಕರ ವಿರುದ್ಧ ಭೋಜೇಗೌಡ ವಾಗ್ದಾಳಿ..!

Next Post

ಕರ್ನಾಟಕ ಸರ್ಕಾರದ ವಿನೂತನ ಯೋಜನೆ, ತೆರೆಯಲಿದೆ ಜಾಗತಿಕ ಶಿಕ್ಷಣದ ಹೆಬ್ಬಾಗಿಲು

Related Posts

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?
ಇದೀಗ

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

by ಪ್ರತಿಧ್ವನಿ
January 18, 2026
0

ಬೆಂಗಳೂರು : ಬಿಗ್‌ ಬಾಸ್‌ ಸೀಸನ್‌ 12ರ ಗ್ರ್ಯಾಂಡ್‌ ಫಿನಾಲೆಗೆ ಕ್ಷಣಗಣನೆ ಶುರುವಾಗಿದ್ದು, ವಿನ್ನರ್‌ ಯಾರಾಗಲಿದ್ದಾರೆ ಎಂಬುವುದು ಎಲ್ಲರಲ್ಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಈಗಾಗಲೇ ಸ್ಪರ್ಧಿಗಳ ಅಭಿಮಾನಿಗಳು...

Read moreDetails
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
Next Post
ಕರ್ನಾಟಕ ಸರ್ಕಾರದ ವಿನೂತನ ಯೋಜನೆ, ತೆರೆಯಲಿದೆ ಜಾಗತಿಕ ಶಿಕ್ಷಣದ ಹೆಬ್ಬಾಗಿಲು

ಕರ್ನಾಟಕ ಸರ್ಕಾರದ ವಿನೂತನ ಯೋಜನೆ, ತೆರೆಯಲಿದೆ ಜಾಗತಿಕ ಶಿಕ್ಷಣದ ಹೆಬ್ಬಾಗಿಲು

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada