• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

IPL ಆಟಗಾರನಿಗೆ ಫಿಕ್ಸಿಂಗ್‌ ಆಮಿಷ: ACU ನಿಂದ ತನಿಖೆ ಆರಂಭ

by
October 3, 2020
in Uncategorized
0
IPL ಆಟಗಾರನಿಗೆ ಫಿಕ್ಸಿಂಗ್‌ ಆಮಿಷ: ACU ನಿಂದ ತನಿಖೆ ಆರಂಭ
Share on WhatsAppShare on FacebookShare on Telegram

ಐಪಿಎಲ್‌ ಆಟಗಾರನೋರ್ವನಿಗೆ ಬುಕ್ಕಿ ಓರ್ವ ಫಿಕ್ಸಿಂಗ್‌ ನಡೆಸಲು ಆಮಿಷ ಒಡ್ಡಿದ ಪ್ರಕರಣವನ್ನು ಬಿಸಿಸಿಐಯ ಭ್ರಷ್ಟಾಚಾರ ವಿರೋಧಿ ಘಟಕ (ACU) ಗಂಭೀರವಾಗಿ ಪರಿಗಣಿಸಿ, ತನಿಖೆ ಆರಂಭಿಸಿದೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕರೋನಾ ವೈರಸ್‌ ಹಿನ್ನೆಲೆಯಲ್ಲಿ ಯುಎಇಯಲ್ಲಿ ಐಪಿಎಲ್‌ ಪಂದ್ಯಾಟ ನಡೆಯುತ್ತಿದ್ದು ವ್ಯಕ್ತಿಗಳು ನೇರವಾಗಿ ಆಟಗಾರರನ್ನು ಸಂಪರ್ಕಿಸುವ ಸಾಧ್ಯತೆ ತೀರಾ ಕಡಿಮೆ. ಅದಾಗ್ಯೂ, ಆನ್‌ಲೈನ್‌ ಮುಖಾಂತರ ಫಿಕ್ಸಿಂಗ್‌ ನಡೆಸಲು ಬುಕ್ಕಿಗಳು ಆಟಗಾರರನ್ನು ಸಂಪರ್ಕಿಸುವ ಸಾಧ್ಯತೆ ಇದೆಯೆಂದು ACU ಈ ಮೊದಲೇ ಎಚ್ಚರಿಸಿತ್ತು.

ಬುಕ್ಕಿ ಓರ್ವ ಆಟಗಾರನನ್ನು ಸಂಪರ್ಕಿಸಿರುವುದನ್ನು ACU ಮುಖ್ಯಸ್ಥ ಅಜಿತ್‌ ಸಿಂಗ್‌ ಧೃಡಪಡಿಸಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ತೆ ವರದಿ ಮಾಡಿದೆ.

Also Read: ದೇಶಕ್ಕೆ ಕರೋನಾ ಭೀತಿ… ಬಿಸಿಸಿಐಗೆ ‘ಐಪಿಎಲ್’ ಲಾಭ-ನಷ್ಟದ ಚಿಂತೆ..!!

ಆಟಗಾರನನ್ನು ಸಂಪರ್ಕಿಸಿರುವ ವಿಚಾರವನ್ನು ಸ್ವತಃ ಆಟಗಾರನೇ ಬಿಸಿಸಿಐ ಗಮನಕ್ಕೆ ತಂದಿದ್ದು, ಆ ಬುಕ್ಕಿಯನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ನಾವು ತೊಡಗಿದ್ದೇವೆ ಎಂದು ರಾಜಸ್ಥಾನದ ಮಾಜಿ ಡಿಜಿಪಿಯೂ ಆಗಿದ್ದ ಅಜಿತ್‌ ಸಿಂಗ್‌ ಹೇಳಿದ್ದಾರೆ.

ಭ್ರಷ್ಟಾಚಾರ ವಿರೋಧಿ ಶಿಷ್ಟಾಚಾರದ ಪ್ರಕಾರ ಫಿಕ್ಸಿಂಗ್‌ ಆಮಿಷದ ಮಾಹಿತಿ ನೀಡಿದ ಆಟಗಾರನ ಅಥವಾ ಆಟಗಾರ ಪ್ರತಿನಿಧಿಸುವ ತಂಡದ ಹೆಸರನ್ನು ಬಹಿರಂಗಗೊಳಿಸುವಂತಿಲ್ಲ.

ಅನೇಕ ಐಪಿಎಲ್‌ ಆಟಗಾರರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವುದರಿಂದ ಅನೇಕ ಅಭಿಮಾನಿಗಳು ಅವರನ್ನು ಸಂಪರ್ಕಿಸುತ್ತಿರುತ್ತಾರೆ. ಅಭಿಮಾನಿಗಳ ಸೋಗಿನಲ್ಲಿ ಬುಕ್ಕಿಗಳೂ ಆಟಗಾರರನ್ನು ಸಾಮಾಜಿಕ ಜಾಲತಾಣದ ಮೂಲಕವೇ ಸಂಪರ್ಕಿಸಲು ಪ್ರಯತ್ನಿಸುತ್ತಿರುತ್ತಾರೆ.

Tags: ಐಪಿಎಲ್‌
Previous Post

ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ವರದಿಯನ್ನು ಜಾರಿಗೊಳಿಸಬೇಕು – ಸಿದ್ದರಾಮಯ್ಯ ಆಗ್ರಹ

Next Post

ನಾಗಮಂಗಲ ಕೈಗಾರಿಕಾಭಿವೃದ್ದಿ ಪ್ರದೇಶದ ಕುರಿತು ಜಗದೀಶ್ ಶೆಟ್ಟರ್ ಜೊತೆ ಎಚ್‌ಡಿಕೆ ಸಭೆ

Related Posts

Union Budget 2026: ಆದಾಯ ತೆರಿಗೆ ಕಡಿತ- ಭಾರತೀಯ ಷೇರು ಮಾರುಕಟ್ಟೆಯಲ್ಲಿ ಬದಲಾವಣೆ ತರಬಹುದೇ?
Uncategorized

Union Budget 2026: ಆದಾಯ ತೆರಿಗೆ ಕಡಿತ- ಭಾರತೀಯ ಷೇರು ಮಾರುಕಟ್ಟೆಯಲ್ಲಿ ಬದಲಾವಣೆ ತರಬಹುದೇ?

by ಪ್ರತಿಧ್ವನಿ
February 1, 2026
0

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಭಾನುವಾರ, ಫೆಬ್ರವರಿ 1) ತಮ್ಮ ಸತತ ಒಂಬತ್ತನೇ ಬಜೆಟ್ ಮಂಡಿಸಲಿದ್ದಾರೆ. ಭಾರತೀಯ ಷೇರು ಮಾರುಕಟ್ಟೆಯೂ ಇಂದು ತೆರೆದಿರುತ್ತದೆ, ಆದ್ದರಿಂದ...

Read moreDetails
Union Budget 2026: ಮಧ್ಯಮ ವರ್ಗಕ್ಕೆ ವರದಾನವಾಗುತ್ತಾ ಈ ಬಾರಿಯ ಕೇಂದ್ರ ಬಜೆಟ್‌..?

Union Budget 2026: ಮಧ್ಯಮ ವರ್ಗಕ್ಕೆ ವರದಾನವಾಗುತ್ತಾ ಈ ಬಾರಿಯ ಕೇಂದ್ರ ಬಜೆಟ್‌..?

January 31, 2026
CJ Roy: ನಟಿಯ ಲಿಂಕ್,1000 ಕೋಟಿ ಹಗರಣ: ಸಿ.ಜೆ ರಾಯ್ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಚಕ್ರವರ್ತಿ ಚಂದ್ರಚೂಡ್

CJ Roy: ನಟಿಯ ಲಿಂಕ್,1000 ಕೋಟಿ ಹಗರಣ: ಸಿ.ಜೆ ರಾಯ್ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಚಕ್ರವರ್ತಿ ಚಂದ್ರಚೂಡ್

January 31, 2026
₹40,000 ಕೋಟಿ ವಂಚನೆ ಕೇಸ್‌: RCOM ಮಾಜಿ ಮುಖ್ಯಸ್ಥ ಪುನೀತ್ ಗರ್ಗ್ ಬಂಧನ

₹40,000 ಕೋಟಿ ವಂಚನೆ ಕೇಸ್‌: RCOM ಮಾಜಿ ಮುಖ್ಯಸ್ಥ ಪುನೀತ್ ಗರ್ಗ್ ಬಂಧನ

January 31, 2026
ನಾನು ರಾಜೀನಾಮೆಗೆ ಮುಂದಾಗಿಲ್ಲ : ಇಂಧನ ಸಚಿವ ಜಾರ್ಜ್‌ ಸ್ಪಷ್ಟನೆ..!

ನಾನು ರಾಜೀನಾಮೆಗೆ ಮುಂದಾಗಿಲ್ಲ : ಇಂಧನ ಸಚಿವ ಜಾರ್ಜ್‌ ಸ್ಪಷ್ಟನೆ..!

January 29, 2026
Next Post
ನಾಗಮಂಗಲ ಕೈಗಾರಿಕಾಭಿವೃದ್ದಿ ಪ್ರದೇಶದ ಕುರಿತು ಜಗದೀಶ್ ಶೆಟ್ಟರ್ ಜೊತೆ ಎಚ್‌ಡಿಕೆ ಸಭೆ

ನಾಗಮಂಗಲ ಕೈಗಾರಿಕಾಭಿವೃದ್ದಿ ಪ್ರದೇಶದ ಕುರಿತು ಜಗದೀಶ್ ಶೆಟ್ಟರ್ ಜೊತೆ ಎಚ್‌ಡಿಕೆ ಸಭೆ

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!