• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ರಾಜಸ್ಥಾನ್ ಗೆ ಮುಳುವಾದ ಹಾರ್ದಿಕ್, ಫರ್ಗ್ಯೂನ್ಸನ್!

Any Mind by Any Mind
April 15, 2022
in ಕ್ರೀಡೆ
0
ರಾಜಸ್ಥಾನ್ ಗೆ ಮುಳುವಾದ ಹಾರ್ದಿಕ್, ಫರ್ಗ್ಯೂನ್ಸನ್!
Share on WhatsAppShare on FacebookShare on Telegram

ನಾಯಕ ಹಾರ್ದಿಕ್ ಪಾಂಡ್ಯ ಅವರ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ಗುಜರಾತ್ ಟೈಟಾನ್ಸ್ 37 ರನ್ ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಅಗ್ರಸ್ಥಾನಕ್ಕೆ ಮರಳಿದೆ.

ADVERTISEMENT

ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 20 ಓವರ್ ಗಳಲ್ಲಿ 4 ವಿಕೆಟ್ ಗೆ 192 ರನ್ ಗಳಿಸಿತು. ಕಠಿಣ ಗುರಿ ಬೆಂಬತ್ತಿದ ರಾಜಸ್ಥಾನ್ ರಾಯಲ್ಸ್ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 155 ರನ್ ಗಳಿಸಲಷ್ಟೇ ಶಕ್ತವಾಯಿತು.

ರಾಜಸ್ಥಾನ್ ಪರ ಜೋಸ್ ಬಟ್ಲರ್ 24 ಎಸೆತಗಳಲ್ಲಿ 8 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಿಂದ 54 ರನ್ ಗಳಿಸಿ ಸ್ಫೋಟಕ ಆರಂಭ ನೀಡಿದ ಹೊರತಾಗಿಯೂ ಲೂಕಿ ಫರ್ಗ್ಯೂನ್ಸನ್ ಮಾರಕ ದಾಳಿಗೆ ತತ್ತರಿಸಿ ಸೋಲುಂಡಿತು. ಫರ್ಗ್ಯೂನ್ಸನ್ 3 ವಿಕೆಟ್ ಪಡೆದು ಮಿಂಚಿದರು.

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಗುಜರಾತ್ ತಂಡ 53 ರನ್ ಗೆ 3 ವಿಕೆಟ್ ಕಳೆದುಕೊಂಡು ಸಾಧಾರಣ ಸ್ಥಿತಿಯಲ್ಲಿತ್ತು. ಆದರೆ ಹಾರ್ದಿಕ್ ಪಾಂಡ್ಯ ಮತ್ತು ಅಭಿನವ್ ಮನೋಹರ್ 4ನೇ ವಿಕೆಟ್ ಗೆ 86 ರನ್ ಜೊತೆಯಾಟ ನಿಭಾಯಿಸಿ ತಂಡವನ್ನು ಮುನ್ನಡೆಸಿದರು.

ಹಾರ್ದಿಕ್ ಪಾಂಡ್ಯ 52 ಎಸೆತಗಳಲ್ಲಿ 8 ಬೌಂಡರಿ ಮತ್ತು 4 ಸಿಕ್ಸರ್ ನೆರವಿನಿಂದ 87 ರನ್ ಗಳಿಸಿ ಅಜೇಯರಾಗಿ ಉಳಿದರೆ ಅಭಿನವ್ 28 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 43 ರನ್ ಸಿಡಿಸಿದರು. ಕೊನೆಯಲ್ಲಿ ಡೇವಿಡ್ ಮಿಲ್ಲರ್ 14 ಎಸೆತಗಳಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್ ನೊಂದಿಗೆ 31 ರನ್ ಬಾರಿಸಿ ತಂಡದ ಮೊತ್ತವನ್ನು 200ರ ಗಡಿ ತಲುಪಿಸಿದರು.

Previous Post

“ಈಶ್ವರಪ್ಪಗೆ ಅವರು ಮಾಡಿದ ತಪ್ಪು ಅರಿವಾಗಿದೆ” ; ಸಂತೋಷ್ ಕುಟುಂಬಸ್ಥರಿಗೆ 1 ಕೋಟಿ ರೂ.‌ ಪರಿಹಾರ ನೀಡಲಿ – ಸಿದ್ದರಾಮಯ್ಯ ಪ್ರತಿಕ್ರಿಯೆ

Next Post

ರಾಜಸ್ಥಾನ : ಹಿಂದುತ್ವದ ಗಲಭೆಕೋರರಿಂದ ಮುಸ್ಲಿಂ ವರ್ತಕರನ್ನು ರಕ್ಷಿಸಿದ ರಜಪೂತ ಮಹಿಳೆ

Related Posts

ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು
Top Story

ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
June 21, 2025
0

ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಚಿವರುಬೈಂದೂರು ಕ್ಷೇತ್ರದಲ್ಲಿ ಹಕ್ಕು ಪತ್ರ ವಿತರಣೆ ಜನ ಸಾಮಾನ್ಯರ ದೃಷ್ಟಿಯಿಂದ ಕಾರ್ಯಕ್ರಮ ರೂಪಿಸಿ ಬದ್ದತೆಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ...

Read moreDetails

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಏಯ್ ಕೊಹ್ಲಿ ನನ್ನ ಮೊಮ್ಮಗ ಕಣಯ್ಯ…!

June 10, 2025
ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

June 8, 2025

ಬಿಜೆಪಿ ಗರಿಗೆ ಮಾಡೋಕೆ ಕೆಲ್ಸ ಇಲ್ಲಾ ಬಿಡಪ್ಪ

June 8, 2025
Next Post
ರಾಜಸ್ಥಾನ : ಹಿಂದುತ್ವದ ಗಲಭೆಕೋರರಿಂದ ಮುಸ್ಲಿಂ ವರ್ತಕರನ್ನು ರಕ್ಷಿಸಿದ ರಜಪೂತ ಮಹಿಳೆ

ರಾಜಸ್ಥಾನ : ಹಿಂದುತ್ವದ ಗಲಭೆಕೋರರಿಂದ ಮುಸ್ಲಿಂ ವರ್ತಕರನ್ನು ರಕ್ಷಿಸಿದ ರಜಪೂತ ಮಹಿಳೆ

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada