• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ಪ್ರತಿಧ್ವನಿ by ಪ್ರತಿಧ್ವನಿ
April 15, 2026
in ಕ್ರೀಡೆ
0
ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ
Share on WhatsAppShare on FacebookShare on Telegram

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಐಪಿಎಲ್ ಪಂದ್ಯ  ನಡೆಯಲಿರುವ ಹಿನ್ನೆಲೆಯಲ್ಲಿ, ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಸಂಚಾರ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಪಂದ್ಯ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಿದ್ದು, ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ಪೊಲೀಸರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.

ADVERTISEMENT
DK Shivakumar : ಕೇರಳದಲ್ಲಿ DCM ಡಿಕೆ ಶಿವಕುಮಾರ್‌ ಹವಾ..! #dkshivakumar #kerala #election2026

ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಗೆ ನಿರ್ಬಂಧ ಹೇರಲಾಗಿದೆ. ಕ್ವೀನ್ಸ್ ರಸ್ತೆಯಲ್ಲಿ ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ಹಾಗೂ ಕ್ವೀನ್ಸ್ ವೃತ್ತದಿಂದ ಸಿಟಿಓ ಜಂಕ್ಷನ್‌ವರೆಗೆ ಎರಡೂ ಬದಿಗಳಲ್ಲೂ ಪಾರ್ಕಿಂಗ್ ನಿಷೇಧಿಸಲಾಗಿದೆ. ಅದೇ ರೀತಿ ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ಮತ್ತು ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆಯವರೆಗೆ ವಾಹನ ನಿಲುಗಡೆಗೆ ಅವಕಾಶ ಇರುವುದಿಲ್ಲ.

Modi In Adichunchanagiri: ಭೈರವೈಕ್ಯ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹೇಳಿಕೆ

ರಾಜಭವನ ರಸ್ತೆ, ಟಿ. ಚೌಡಯ್ಯ ರಸ್ತೆ, ರೇಸ್ ಕೋರ್ಸ್ ರಸ್ತೆ, ಸೆಂಟ್ರಲ್ ಸ್ಟ್ರೀಟ್ ಸೇರಿದಂತೆ ಹಲವು ಪ್ರಮುಖ ಮಾರ್ಗಗಳಲ್ಲಿಯೂ ಪಾರ್ಕಿಂಗ್ ಸಂಪೂರ್ಣ ನಿಷೇಧಿಸಲಾಗಿದೆ. ಕಬ್ಬನ್ ರಸ್ತೆಯಲ್ಲಿ ಸಿಟಿಓ ವೃತ್ತದಿಂದ ಡಿಕನ್‌ಸನ್ ರಸ್ತೆವರೆಗೆ ಹಾಗೂ ಕಾಮರಾಜ ರಸ್ತೆ ಜಂಕ್ಷನ್‌ನಿಂದ ಡಿಕನ್‌ಸನ್ ಜಂಕ್ಷನ್‌ವರೆಗೆ ಬಿಎಂಟಿಸಿ ಬಸ್‌ಗಳನ್ನು ಹೊರತುಪಡಿಸಿ ಇತರೆ ವಾಹನಗಳಿಗೆ ನಿಲುಗಡೆಗೆ ಅವಕಾಶ ನೀಡಲಾಗುವುದಿಲ್ಲ.
ಇನ್ನು ಸೈಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆ ಹಾಗೂ ಕಬ್ಬನ್ ಪಾರ್ಕ್ ಒಳಭಾಗದ ಪ್ರಮುಖ ಮಾರ್ಗಗಳಲ್ಲಿಯೂ ಪಾರ್ಕಿಂಗ್ ನಿಷೇಧಿಸಲಾಗಿದೆ. ವಿಶೇಷವಾಗಿ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಹಾಗೂ ಫೌಂಟೇನ್ ರಸ್ತೆ ಪ್ರದೇಶಗಳಲ್ಲಿ ವಾಹನ ನಿಲುಗಡೆಗೆ ಕಟ್ಟುನಿಟ್ಟಿನ ನಿರ್ಬಂಧ ಜಾರಿಯಲ್ಲಿರಲಿದೆ.ಆದರೆ ಸಾರ್ವಜನಿಕರಿಗೆ ಪರ್ಯಾಯ ಪಾರ್ಕಿಂಗ್ ವ್ಯವಸ್ಥೆಗಳನ್ನು ಕೂಡ ಕಲ್ಪಿಸಲಾಗಿದೆ.

Laxman Savadi : ನಿನ್ನ ಕರ್ಮ ನೀನು ಮಾಡು, ಫಲದ ಬಗ್ಗೆ ಯೋಚಿಸಬೇಡ..! #congress #mla #pratidhvani

ಸೈಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ, ಸೈಂಟ್ ಜೋಸೆಫ್ ಯುರೋಪಿಯನ್ ಸ್ಕೂಲ್ ಮೈದಾನ, ಫ್ರೀಡಂ ಪಾರ್ಕ್ ಮಲ್ಟಿ ಲೆವೆಲ್ ಪಾರ್ಕಿಂಗ್, ಗರುಡಾ ಮಾಲ್, ಶಿವಾಜಿನಗರ ಬಸ್ ನಿಲ್ದಾಣದ ಮೊದಲ ಮಹಡಿ, ಯು.ಬಿ ಸಿಟಿ ಹಾಗೂ ಕಂಠೀರವ ಕ್ರೀಡಾಂಗಣ ಪ್ರದೇಶಗಳಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.ಪಂದ್ಯದ ದಿನ ಸಾರ್ವಜನಿಕರು ಟ್ರಾಫಿಕ್ ನಿಯಮಗಳನ್ನು ಪಾಲಿಸಿ, ಸಾಧ್ಯವಾದರೆ ಸಾರ್ವಜನಿಕ ಸಾರಿಗೆ ಸೇವೆಗಳನ್ನು ಬಳಸುವಂತೆ ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ.

Tags: bangalore policebengaluru trafficChinnaswamy StadiumIPL 2026Lucknow Super Giantsmatch day trafficparking rulesparking updatesRCBroad closureRoyal Challengers bangaloretraffic restrictions
Previous Post

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

Next Post

ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

Related Posts

“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!
ಕ್ರೀಡೆ

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

by ಪ್ರತಿಧ್ವನಿ
May 9, 2026
0

ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬಳಿಕ ಇದೀಗ ಹೊಸ ರಾಜಕೀಯ ಚರ್ಚೆ ಶುರುವಾಗಿದೆ. ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಆ...

Read moreDetails
ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

May 8, 2026
“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

May 7, 2026
ಐಪಿಎಲ್‌ಗೆ ಕುಸಿತದ ಸಂಕೇತ: ಟಿಆರ್‌ಪಿ, ವೀಕ್ಷಕರು ಮತ್ತು ಜಾಹೀರಾತುಗಳಲ್ಲೂ ಇಳಿಕೆ! ಕಾರಣವೇನು ?

ಐಪಿಎಲ್‌ಗೆ ಕುಸಿತದ ಸಂಕೇತ: ಟಿಆರ್‌ಪಿ, ವೀಕ್ಷಕರು ಮತ್ತು ಜಾಹೀರಾತುಗಳಲ್ಲೂ ಇಳಿಕೆ! ಕಾರಣವೇನು ?

May 5, 2026
ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೇಸ್ ಬೆದರಿಕೆ: ವೈಭವ್ ಸೂರ್ಯವಂಶಿ ವಿಚಾರಕ್ಕೆ ಹೊಸ ತಿರುವು

May 2, 2026
Next Post
ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada