• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಐಪಿಎಲ್ ಆರಂಭದ ಜೋಶ್: ಚಿನ್ನಸ್ವಾಮಿಯಲ್ಲಿ ಅಭಿಮಾನಿಗಳ ಸಾಗರ, ಸಂಭ್ರಮದ ವಾತಾವರಣ

ಪ್ರತಿಧ್ವನಿ by ಪ್ರತಿಧ್ವನಿ
March 28, 2026
in ಕ್ರೀಡೆ
0
ಐಪಿಎಲ್ ಆರಂಭದ ಜೋಶ್: ಚಿನ್ನಸ್ವಾಮಿಯಲ್ಲಿ ಅಭಿಮಾನಿಗಳ ಸಾಗರ, ಸಂಭ್ರಮದ ವಾತಾವರಣ
Share on WhatsAppShare on FacebookShare on Telegram

ಬೆಂಗಳೂರು:

ADVERTISEMENT

ಐಪಿಎಲ್ (Indian Premier League 2026) ಆರಂಭದ ಅಂಗವಾಗಿ ಇಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ  ಭಾರೀ ಜನಸ್ತೋಮ ಕಂಡುಬಂದಿತು. ಆರ್.ಸಿ.ಬಿ (Royal Challengers Bangalore) ಹಾಗೂ ಸನ್ ರೈಸರ್ ಹೈದರಾಬಾದ್  (Sunrisers Hyderabad) ನಡುವಿನ ಉದ್ಘಾಟನಾ ಪಂದ್ಯ ವೀಕ್ಷಿಸಲು ಸಾವಿರಾರು ಅಭಿಮಾನಿಗಳು ಮೈದಾನಕ್ಕೆ ಹರಿದು ಬಂದರು.ಮೈದಾನದ ಸುತ್ತಮುತ್ತ “ಆರ್‌ಸಿಬಿ… ಆರ್‌ಸಿಬಿ” ಘೋಷಣೆಗಳು ಮೊಳಗಿದರೆ, ಕೆಂಪು ಜರ್ಸಿ ತೊಟ್ಟ ಅಭಿಮಾನಿಗಳು ನಗರದ ವಾತಾವರಣವನ್ನು ಕ್ರಿಕೆಟ್ ಹಬ್ಬದಂತೆ ಮಾಡಿದರು.

RCB vs SRH : ಇಡೀ ಜಗತ್ತಿಗೆ ಗೊತ್ತು ನಮ್ಮ ಆರ್ ಸಿಬಿಯ ಗತ್ತು..! #america #rcbfans #rcb #viratkohli

ಪಂದ್ಯಕ್ಕೂ ಮುನ್ನವೇ ಕ್ರೀಡಾಂಗಣದ ಹೊರಭಾಗದಲ್ಲಿ ದಟ್ಟ ಜನಸ್ತೋಮ ಕಂಡುಬಂದಿದ್ದು, ಟ್ರಾಫಿಕ್ ನಿಯಂತ್ರಣಕ್ಕಾಗಿ ವಿಶೇಷ ವ್ಯವಸ್ಥೆಗಳನ್ನು ಜಾರಿಗೆ ತರಲಾಗಿತ್ತು.ಭದ್ರತೆ ದೃಷ್ಟಿಯಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಮೈದಾನವನ್ನು ಬಹುಪದರ ಭದ್ರತೆಯ ವಲಯವನ್ನಾಗಿ ರೂಪಿಸಲಾಗಿದೆ. ಅಭಿಮಾನಿಗಳು ಸಮಯಕ್ಕಿಂತ ಮುಂಚೆಯೇ ಆಗಮಿಸಿ, ತಮ್ಮ ತಂಡಕ್ಕೆ ಬೆಂಬಲ ಸೂಚಿಸಿದರು.

Rcb Vs SRH Match:  ಯುವಕರಿಗೆ ಐಪಿಎಲ್ ಟಿಕೆಟ್ ಫ್ರೀ ಕೊಡಲಿ.. #pratidhvani

ಪಂದ್ಯ ಆರಂಭಕ್ಕೂ ಮುನ್ನ ಕಳೆದ ವರ್ಷದ ದುರಂತದಲ್ಲಿ ಮೃತಪಟ್ಟ ಅಭಿಮಾನಿಗಳ ಸ್ಮರಣಾರ್ಥ ಮೈದಾನದಲ್ಲಿ ಒಂದು ನಿಮಿಷ ಮೌನಾಚರಣೆ ನಡೆಸಲಾಯಿತು.  ಈ ಕ್ಷಣ ಅಭಿಮಾನಿಗಳಲ್ಲಿ ಭಾವನಾತ್ಮಕ ವಾತಾವರಣವನ್ನು ಮೂಡಿಸಿತು. ಐಪಿಎಲ್ 2026 ಆರಂಭದ ಮೊದಲ ದಿನವೇ ಬೆಂಗಳೂರಿನಲ್ಲಿ ಕ್ರಿಕೆಟ್ ಜ್ವರ ಗರಿಷ್ಠ ಮಟ್ಟ ತಲುಪಿದ್ದು, ಅಭಿಮಾನಿಗಳ ಸಂಭ್ರಮ ಮತ್ತು ಉತ್ಸಾಹ ಕ್ರೀಡಾಂಗಣದ ಎಲ್ಲೆಡೆ ಕಂಗೊಳಿಸಿತು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: bengaluruChinnaswamy StadiumCricket FansCricket FeverIPL Opening MatchIPL20206Live MatchpratidavaniRCB fansrcb vs srhStadium Crowd
Previous Post

 ‘ಲವ್ ಮಾಕ್ಟೇಲ್ 3’ ಕಥೆ ವಿವಾದಕ್ಕೆ ತೆರೆ— ಕ್ಷಮೆಯಾಚನೆ

Next Post

ಅಯೋಧ್ಯೆ ರಾಮಮಂದಿರದ ಸಮೀಪ ಬೆಂಕಿ: ಭಾರೀ ದುರಂತ 

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

May 21, 2026
ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

May 11, 2026
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

May 9, 2026
ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

May 8, 2026
Next Post
ಅಯೋಧ್ಯೆ ರಾಮಮಂದಿರದ ಸಮೀಪ ಬೆಂಕಿ: ಭಾರೀ ದುರಂತ 

ಅಯೋಧ್ಯೆ ರಾಮಮಂದಿರದ ಸಮೀಪ ಬೆಂಕಿ: ಭಾರೀ ದುರಂತ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada