• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಹಾರ್ದಿಕ್‌ ಗೆ 100ನೇ ಐಪಿಎಲ್ ಪಂದ್ಯ: ಟಾಸ್‌ ಗೆದ್ದ ಆರ್‌ ಸಿಬಿ ಬ್ಯಾಟಿಂಗ್‌ ಆಯ್ಕೆ

Any Mind by Any Mind
April 30, 2022
in ಕ್ರೀಡೆ
0
ಹ್ಯಾಜಲ್‌ವುಡ್ ದಾಳಿಗೆ ದಿಕ್ಕೆಟ್ಟ ಲಕ್ನೋ: ಆರ್ ಸಿಬಿಗೆ 18 ರನ್ ಜಯ
Share on WhatsAppShare on FacebookShare on Telegram

ಗುಜರಾತ್‌ ಟೈಟಾನ್ಸ್‌ ವಿರುದ್ಧದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಲು ನಿರ್ಧರಿಸಿದೆ.

ADVERTISEMENT

ಮುಂಬೈನ ಬ್ರೆಬೋರ್ನ್‌ ಮೈದಾನದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಆರ್‌ ಸಿಬಿ ತಂಡ ಮೊದಲು ಬ್ಯಾಟ್‌ ಮಾಡಲು ನಿರ್ಧರಿಸಿದೆ.‌

ಗುಜರಾತ್‌ ಟೈಟಾನ್ಸ್‌ ತಂಡದ ನಾಯಕ ಹಾರ್ದಿಕ್‌ ಪಾಂಡ್ಯಗೆ ಇದು 100ನೇ ಐಪಿಎಲ್‌ ಪಂದ್ಯವಾಗಿದೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಗುಜರಾತ್‌ ತನ್ನ ಸ್ಥಾನ ಭದ್ರಪಡಿಸಿಕೊಳ್ಳುವ ವಿಶ್ವಾಸದಲ್ಲಿದ್ದರೆ ಸತತ ಸೋಲು ಕಾಣುತ್ತಿರುವ ಆರ್‌ ಸಿಬಿ ಮತ್ತೆ ಗೆಲುವಿನ ಲಯ ಕಂಡುಕೊಳ್ಳುವ ಗುರಿ ಹೊಂದಿದೆ.

Tags: IPLpratidvaniRCB
Previous Post

PSI ಹುದ್ದೆ ಮಾತ್ರವಲ್ಲ KPSC ನೇಮಕದಲ್ಲೂ ವ್ಯಾಪಕ ಭ್ರಷ್ಟಾಚಾರ :‌ ಹೊಸ ಬಾಂಬ್ ಸಿಡಿಸಿದ ಶಾಸಕ ಯತ್ನಾಳ್

Next Post

ನಟಿ ಜಾಕ್ವಲಿನ್ಗೆ ಸೇರಿದ 7 ಕೋಟಿ ಮೌಲ್ಯದ ಉಡುಗೊರೆ ಹಾಗೂ ಆಸ್ತಿ ಜಪ್ತಿ

Related Posts

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ
Top Story

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

by ಪ್ರತಿಧ್ವನಿ
February 13, 2026
0

ಬದುಕಿನಲ್ಲಿ ಸ್ಪಷ್ಟ ಗುರಿ.. ಸಾಧಿಸುವ ಛಲ.. ದೂರದೃಷ್ಟಿಯ ಯೋಚನೆ, ನಿಖರವಾದ ಯೋಜನೆ, ತಾನು ಮಾಡುವ ಕೆಲಸದಲ್ಲಿ ಶಿಸ್ತು, ಬದ್ಧತೆಯನ್ನು ಮೈಗೂಡಿಸಿಕೊಂಡಾಗ ಏನು ಬೇಕಾದ್ರೂ ಸಾಧಿಸಬಹುದು. ಯಾವುದು ಕೂಡ...

Read moreDetails
ನಮೀಬಿಯಾ ವಿರುದ್ಧ ಗೆದ್ದು ಬೀಗಿದ ಭಾರತ : 93 ರನ್‌ಗಳ ಭರ್ಜರಿ ಜಯ..!

ನಮೀಬಿಯಾ ವಿರುದ್ಧ ಗೆದ್ದು ಬೀಗಿದ ಭಾರತ : 93 ರನ್‌ಗಳ ಭರ್ಜರಿ ಜಯ..!

February 13, 2026
ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ- ಗೆಟ್ ರೆಡಿ ಬೆಂಗಳೂರು: ಐತಿಹಾಸಿಕ ಪಂದ್ಯಾವಳಿಗೆ ಕೌಂಟ್ ಡೌನ್..!

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ- ಗೆಟ್ ರೆಡಿ ಬೆಂಗಳೂರು: ಐತಿಹಾಸಿಕ ಪಂದ್ಯಾವಳಿಗೆ ಕೌಂಟ್ ಡೌನ್..!

February 12, 2026
ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

February 11, 2026
CCL ಸಮಯದಲ್ಲಿ ತಾನು ಬಳಸಿದ ಕೆಟ್ಟ ಪದದ ಬಗ್ಗೆ ಸುದೀಪ್ ಹೇಳಿದ್ದೇನು

CCL ಸಮಯದಲ್ಲಿ ತಾನು ಬಳಸಿದ ಕೆಟ್ಟ ಪದದ ಬಗ್ಗೆ ಸುದೀಪ್ ಹೇಳಿದ್ದೇನು

February 8, 2026
Next Post
ನಟಿ ಜಾಕ್ವಲಿನ್ಗೆ ಸೇರಿದ 7 ಕೋಟಿ ಮೌಲ್ಯದ ಉಡುಗೊರೆ ಹಾಗೂ ಆಸ್ತಿ ಜಪ್ತಿ

ನಟಿ ಜಾಕ್ವಲಿನ್ಗೆ ಸೇರಿದ 7 ಕೋಟಿ ಮೌಲ್ಯದ ಉಡುಗೊರೆ ಹಾಗೂ ಆಸ್ತಿ ಜಪ್ತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!