• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ರಸೆಲ್‌ ದಾಳಿಗೆ ಕುಸಿದ ಗುಜರಾತ್‌ ಗೆ ಹಾರ್ದಿಕ್‌ ಅರ್ಧಶತಕದ ನೆರವು!

Any Mind by Any Mind
April 23, 2022
in ಕ್ರೀಡೆ
0
ರಸೆಲ್‌ ದಾಳಿಗೆ ಕುಸಿದ ಗುಜರಾತ್‌ ಗೆ ಹಾರ್ದಿಕ್‌ ಅರ್ಧಶತಕದ ನೆರವು!
Share on WhatsAppShare on FacebookShare on Telegram

ನಾಯಕ ಹಾರ್ದಿಕ್‌ ಪಾಂಡ್ಯ ಅರ್ಧಶತಕದ ಹೊರತಾಗಿಯೂ ಕೋಲ್ಕತಾ ನೈಟ್‌ ರೈಡರ್ಸ್‌ ಆಲ್‌ ರೌಂಡರ್‌ ಆಂಡ್ರೆ ರಸೆಲ್‌ ಮಾರಕ ದಾಳಿಗೆ ತತ್ತರಿಸಿದ ಗುಜರಾತ್‌ ಟೈಟಾನ್ಸ್‌ ತಂಡ 20 ಓವರ್‌ ಗಳಲ್ಲಿ 9 ವಿಕೆಟ್‌ ಗೆ 156 ರನ್‌ ಗಳಿಸಿದೆ.

ADVERTISEMENT

ಅಹಮದಾಬಾದ್‌ ನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಗುಜರಾತ್‌ ತಂಡ ಉತ್ತಮ ಆರಂಭದ ಹೊರತಾಗಿಯೂ ಮಧ್ಯಮ ಕ್ರಮಾಂಕದಲ್ಲಿ ಕುಸಿತ ಅನುಭವಿಸಿತು.

ಹಾರ್ದಿಕ್‌ ಪಾಂಡ್ಯ ಮತ್ತು ವೃದ್ಧಿಮಾನ್‌ ಸಾಹ (25) ಎರಡನೇ ವಿಕೆಟ್‌ ಗೆ 75 ರನ್‌ ಜೊತೆಯಾಟ ನಿಭಾಯಿಸಿ ತಂಡವನ್ನು ಆಧರಿಸಿದರು.  ಹಾರ್ದಿಕ್‌ ಪಾಂಡ್ಯ 49 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್‌ ಒಳಗೊಂಡ 67 ರನ್‌ ಗಳಿಸಿ ಔಟಾದರು. ನಂತರ ಡೇವಿಡ್‌ ಮಿಲ್ಲರ್‌ (27) ಕೂಡ ನೆಲಕಚ್ಚಿ ಆಡುವ ಹಂತದಲ್ಲಿ ವಿಕೆಟ್‌ ಕೈಚೆಲ್ಲಿದರು.

ಕೆಕೆಆರ್‌ ಪರ ರಸೆಲ್‌ 4 ವಿಕೆಟ್‌ ಪಡೆದರೆ, ಟಿಮ್‌ ಸೌಥಿ 3 ವಿಕೆಟ್‌ ಕಬಳಿಸಿದರು.

Previous Post

ಹನುಮಾನ್‌ ಚಾಲೀಸಾ ಪಠಣೆ ದಿಢೀರ್‌ ಕೈ ಬಿಟ್ಟ ರಾಣಾ ದಂಪತಿ

Next Post

ನನ್ನ ರಾಜೀನಾಮೆ ಪತ್ರ ಸೋನಿಯಾ ಬಳಿ ಇದೆ : ಅಶೋಕ್ ಗೆಹ್ಲೋಟ್

Related Posts

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..
Top Story

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

by ಪ್ರತಿಧ್ವನಿ
February 6, 2026
0

ವೈಭವ್ ಸೂರ್ಯವಂಶಿ (Vaibhav Suryavanshi) 14 ವರ್ಷದ ವೈಭವ್ ಸೂರ್ಯವಂಶಿ ಅಂಡರ್-19 ವಿಶ್ವಕಪ್ ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಕೇವಲ 80 ಎಸೆತಗಳಲ್ಲಿ 175ರನ್‌ಗಳ ಸಿಡಿಲಬ್ಬರದ ಶತಕ ಸಿಡಿಸಿ...

Read moreDetails
WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

February 6, 2026
ಭಾರತ- ಪಾಕಿಸ್ತಾನ ಪಂದ್ಯ ನಡೆಯದಿದ್ದರೆ ಯಾರಿಗೆ ಎಷ್ಟು ಕೋಟಿ ನಷ್ಟ?

ಭಾರತ- ಪಾಕಿಸ್ತಾನ ಪಂದ್ಯ ನಡೆಯದಿದ್ದರೆ ಯಾರಿಗೆ ಎಷ್ಟು ಕೋಟಿ ನಷ್ಟ?

February 3, 2026
ವಿಶ್ವ ಮಟ್ಟದಲ್ಲಿ ಭಾರತವನ್ನು ಇಕ್ಕಟ್ಟಿಗೆ ಸಿಲುಕಿಸಬೇಕು ಎಂಬ ಪಾಕ್‍ನ ಉದ್ದೇಶಕ್ಕೆ ಭಾರತ ಚೆಕ್‍ಮೆಟ್..!

ವಿಶ್ವ ಮಟ್ಟದಲ್ಲಿ ಭಾರತವನ್ನು ಇಕ್ಕಟ್ಟಿಗೆ ಸಿಲುಕಿಸಬೇಕು ಎಂಬ ಪಾಕ್‍ನ ಉದ್ದೇಶಕ್ಕೆ ಭಾರತ ಚೆಕ್‍ಮೆಟ್..!

February 3, 2026
CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
Next Post
ನನ್ನ ರಾಜೀನಾಮೆ ಪತ್ರ ಸೋನಿಯಾ ಬಳಿ ಇದೆ : ಅಶೋಕ್ ಗೆಹ್ಲೋಟ್

ನನ್ನ ರಾಜೀನಾಮೆ ಪತ್ರ ಸೋನಿಯಾ ಬಳಿ ಇದೆ : ಅಶೋಕ್ ಗೆಹ್ಲೋಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!