• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

IPL ನಲ್ಲೂ ಜನಾಂಗೀಯ ತಾರತಮ್ಯ!

by
June 8, 2020
in Uncategorized
0
IPL ನಲ್ಲೂ ಜನಾಂಗೀಯ ತಾರತಮ್ಯ!
Share on WhatsAppShare on FacebookShare on Telegram
ಸನ್‌ರೈಸರ್ಸ್‌ ತಂಡದಲ್ಲಿ ಆಡುತ್ತಿರುವ ಸಂಧರ್ಭದಲ್ಲಿ ತನ್ನನ್ನು ಹಾಗೂ ತಿಸ್ಸಾರ ಪೆರೇರರನ್ನು ʼಕಾಲೂʼ ಎಂದು ಕರೆಯಲಾಗುತಿತ್ತು ಹಾಗೂ ಕಾಲೂ ಪದದ ಅರ್ಥ ತನಗೆ ಈಗ ಅರ್ಥವಾಗಿದೆ ಎಂದು ವೆಸ್ಟ್‌ ತಂಡದ ಮಾಜಿ ಕಪ್ತಾನ ಡೆರೆನ್‌ ಸಮ್ಮಿ ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ʼಕಾಲೂ‌ʼ ಪದದ ಅರ್ಥ ಕೇಳಿದಾಗ ಬಲವಾದ ಸ್ಟಾಲಿಯನ್‌ ತಳಿಯ ಕುದುರೆಯೆಂದು ನಮ್ಮನ್ನು ನಂಬಿಸಲಾಗಿತ್ತು. ಅವರು ನಮ್ಮನ್ನು ಆ ಅರ್ಥದಲ್ಲೇ ಸಂಭೋದಿಸುತ್ತಿದ್ದರೆಂದು ಭಾವಿಸಿಕೊಂಡಿದ್ದೆ. ಆದರೆ ʼಕಾಲೂʼ ಪದದ ನಿಜವಾದ ಅರ್ಥ ಏನೆಂದು ನನಗೆ ಈಗ ತಿಳಿದು ಬಂದಿದೆ. ನನಗೆ ಇದು ಬಹಳಷ್ಟು ಸಿಟ್ಟು ತರಿಸಿದೆ ಎಂದು ಡೆರೆನ್‌ ಸಮ್ಮಿ ತಮ್ಮ ಇನ್ಸ್ಟಗ್ರಾಮ್‌ನಲ್ಲಿ ಹಾಕಿಕೊಂಡಿದ್ದಾರೆ.
ಡೆರೆನ್‌ ಇನ್ಸ್ಟಾಗ್ರಾಮ್‌ನಲ್ಲಿ ಹಾಕಿದ್ದ ಸ್ಟೋರಿ
ನಾಲ್ಕು ದಿನಗಳ ಹಿಂದೆ ಭಾರತೀಯ ಮೂಲದ ಅಮೇರಿಕನ್‌ ಕಾಮೆಡಿಯನ್ ಹಸನ್‌ ಮಿನಾಜ್‌ ಹಾಕಿದ್ದ ವೀಡಿಯೋ ಒಂದರಲ್ಲಿ ಭಾರತೀಯ ಕುಟುಂಬಗಳಲ್ಲಿ ಹೇಗೆ ಕಪ್ಪು ಚರ್ಮದವರನ್ನು ʼಕಾಲೂʼ ಎಂದು ಕರೆಯಲಾಗುತ್ತದೆ ಎಂಬುದನ್ನು ಹೇಳಿದ್ದರು. ಡೆರೆನ್‌ ಈ ವೀಡಿಯೋವನ್ನು ಶೇರ್‌ ಮಾಡಿಕೊಂಡಿದ್ದರು.
ಅಮೇರಿಕಾದಲ್ಲಿ ನಡೆಯುತ್ತಿರುವ ಜನಾಂಗೀಯ ತಾರತಮ್ಯದ ಕುರಿತು ದನಿಯೆತ್ತುವಂತೆ ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿಗೆ ಡೆರೆನ್‌ ಇತ್ತೀಚೆಗೆ ಕರೆ ನೀಡಿದ್ದರು.
ಅಮೇರಿಕಾದಲ್ಲಿ ಜನಾಂಗೀಯ ತಾರತಮ್ಯದ ವಿರುದ್ಧ ಪ್ರತಿಭಟನೆ ಮಾಡುವರಿಗೆ ನೈತಿಕ ಬೆಂಬಲ ನೀಡಿದ್ದ ಡೆರೆನ್‌ ಸಮ್ಮಿ, ಅಮೇರಿಕಾದಲ್ಲಿ ವರ್ಣಬೇಧ ನೀತಿಯ ಕುರಿತು ಕ್ರಿಕೆಟ್‌ ಲೋಕ ಮಾತಾಡಬೇಕು ಒಂದು ವೇಳೆ ನೀವು ಮಾತನಾಡುವುದಿಲ್ಲ ಎಂದರೆ ನೀವು ಕೂಡ ಅದರಲ್ಲಿ ಭಾಗಿಯಾಗಿದ್ದೀರೆಂದು ಅರ್ಥ ಎಂದು ಟ್ವೀಟ್‌ ಮಾಡಿದ್ದರು.

Right now if the cricket world not standing against the injustice against people of color after seeing that last video of that foot down the next of my brother you are also part of the problem.

— Daren Sammy (@darensammy88) June 1, 2020

ADVERTISEMENT
Previous Post

ಕರೋನಾ-ಅಂಫಾನ್ ಬೆನ್ನಿಗೆ ಬಂಗಾಳದಲ್ಲಿ ರಾಜಕೀಯ ಆರಂಭಿಸಿದ ಅಮಿತ್ ಶಾ

Next Post

ಪೆಟ್ರೋಲ್, ಡಿಸೇಲ್ ಬೆಲೆ ಏರಿಸಿ ಮತ್ತೆ ಶಾಕ್ ನೀಡಿದ ಪ್ರಧಾನಿ ಮೋದಿ!

Related Posts

ಎಲ್ಲವೂ ಸರಿಯಾಗಬೇಕು: ಜೈಲಾಧಿಕಾರಿಗಳಿಗೆ ಅಲೋಕ್ ಕೊಟ್ಟ ಡೆಡ್ ಲೈನ್ ಏನು..?
Uncategorized

ಎಲ್ಲವೂ ಸರಿಯಾಗಬೇಕು: ಜೈಲಾಧಿಕಾರಿಗಳಿಗೆ ಅಲೋಕ್ ಕೊಟ್ಟ ಡೆಡ್ ಲೈನ್ ಏನು..?

by ಪ್ರತಿಧ್ವನಿ
December 16, 2025
0

  ಬೆಂಗಳೂರು: ಕರ್ನಾಟಕ ಕಾರಗೃಹ ಮತ್ತು ಸುಧಾರಣ ಇಲಾಖೆ ನೂತನ ಡಿಜಿಪಿಯಾಗಿರೋ ಅಲೋಕ್ ಕುಮಾರ್ ನಿನ್ನೆ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಈ...

Read moreDetails
ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ

ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ

December 10, 2025
Belagavi Politics: ಲಕ್ಷ್ಮಣ್‌ ಸವದಿಗೆ ತೀವ್ರ ನಿರಾಸೆ ತಂದಿಟ್ಟ ಜಾರಕಿಹೊಳಿ ಬ್ರದರ್ಸ್‌ ತಂತ್ರ

Belagavi Politics: ಲಕ್ಷ್ಮಣ್‌ ಸವದಿಗೆ ತೀವ್ರ ನಿರಾಸೆ ತಂದಿಟ್ಟ ಜಾರಕಿಹೊಳಿ ಬ್ರದರ್ಸ್‌ ತಂತ್ರ

December 13, 2025
*ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*

*ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*

December 2, 2025
ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

November 17, 2025
Next Post
ಪೆಟ್ರೋಲ್

ಪೆಟ್ರೋಲ್, ಡಿಸೇಲ್ ಬೆಲೆ ಏರಿಸಿ ಮತ್ತೆ ಶಾಕ್ ನೀಡಿದ ಪ್ರಧಾನಿ ಮೋದಿ!

Please login to join discussion

Recent News

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!
Top Story

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

by ಪ್ರತಿಧ್ವನಿ
December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ
Top Story

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

by ಪ್ರತಿಧ್ವನಿ
December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು
Top Story

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

by ಪ್ರತಿಧ್ವನಿ
December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್
Top Story

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 19, 2025
ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!