• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

KARNATAKA : ಸೈಬರ್‌ ಖದೀಮರ ಮಟ್ಟ ಹಾಕಲು ಖಡಕ್‌ ಐಪಿಎಸ್ ಅಧಿಕಾರಿ ಎಂಟ್ರಿ…

ಪ್ರತಿಧ್ವನಿ by ಪ್ರತಿಧ್ವನಿ
January 1, 2026
in Top Story, ಕರ್ನಾಟಕ, ರಾಜಕೀಯ
0
KARNATAKA : ಸೈಬರ್‌ ಖದೀಮರ ಮಟ್ಟ ಹಾಕಲು ಖಡಕ್‌ ಐಪಿಎಸ್ ಅಧಿಕಾರಿ ಎಂಟ್ರಿ…
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಕರ್ನಾಟಕ ಸರ್ಕಾರ ಮಹತ್ವದ ಆಡಳಿತಾತ್ಮಕ ಆದೇಶ ಹೊರಡಿಸಿದ್ದು, ಹಿರಿಯ ಐಪಿಎಸ್ ಅಧಿಕಾರಿ ಎಂ. ಚಂದ್ರಶೇಖರ್(IPS M. Chandrashekhar), ಐಪಿಎಸ್, ಎಡಿಜಿಪಿ (ಐಎಸ್‌ಡಿ) (Cyber Command Center) ಅವರನ್ನು ಕರ್ನಾಟಕ ಸೈಬರ್ ಕಮಾಂಡ್‌ನ ಹೆಚ್ಚುವರಿ ಪೊಲೀಸ್ ನಿರ್ದೇಶಕರು (ಸೆಕೆಂಡ್-ಇನ್-ಕಮಾಂಡ್) ಆಗಿ ಹೆಚ್ಚುವರಿ ಪ್ರಭಾರದಲ್ಲಿ ನೇಮಕ ಮಾಡಿದೆ.

Jaggesh About Cinema piracy :  ಪೈರಸಿ ಕೇವಲ ನನಗೆ  ಮಾತ್ರ ಆಗಿಲ್ಲ ಇಡೀ ಚಿತ್ರ ರಂಗದ ಬುಡಕ್ಕೆ ಬಂದಿರುವ ಸಮಸ್ಯೆ

ಪೊಲೀಸ್ ಮಹಾನಿರ್ದೇಶಕರು, ಸೈಬರ್ ಕಮಾಂಡ್, ಬೆಂಗಳೂರು ಅವರು ಸಲ್ಲಿಸಿದ ಪ್ರಸ್ತಾವನೆಯನ್ನು ಪರಿಗಣಿಸಿದ ಸರ್ಕಾರ ಈ ಆದೇಶ ಹೊರಡಿಸಿದೆ.

 

  Pranab Mohanty ಸೈಬರ್ ಕಮಾಂಡ್  ಸೆಂಟರ್‌ ಡಿಜಿಪಿ  ಪ್ರಣಬ್ ಮೊಹಂತಿ

ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳು, ಡಿಜಿಟಲ್ ಬೆದರಿಕೆಗಳು ಹಾಗೂ ತಂತ್ರಜ್ಞಾನ ಆಧಾರಿತ ಅಪರಾಧಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ತಾಂತ್ರಿಕ ಪರಿಣತಿ ಹೊಂದಿದ ಹಿರಿಯ ಅಧಿಕಾರಿಯನ್ನು ಸೈಬರ್ ಕಮಾಂಡ್‌ನ ಎರಡನೇ ಹಂತದ ನಾಯಕತ್ವಕ್ಕೆ ನೇಮಿಸುವ ಅಗತ್ಯವಿತ್ತು ಎಂದು ಪ್ರಸ್ತಾವನೆಯಲ್ಲಿ ಉಲ್ಲೇಖಿಸಲಾಗಿತ್ತು.

ಎಂ. ಚಂದ್ರಶೇಖರ್ ಅವರು ಐಐಟಿ ಖರಗಪುರದ ಏರೋಸ್ಪೇಸ್ ಎಂಜಿನಿಯರಿಂಗ್ ಪದವೀಧರರು ಆಗಿದ್ದು, ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. ಅವರ ಅನುಭವ ಹಾಗೂ ತಾಂತ್ರಿಕ ಜ್ಞಾನವು ಸೈಬರ್ ಅಪರಾಧ ನಿಯಂತ್ರಣ ಹಾಗೂ ಡಿಜಿಟಲ್ ಸುರಕ್ಷತೆ ಬಲಪಡಿಸಲು ಸಹಕಾರಿಯಾಗಲಿದೆ ಎಂದು ಪೊಲೀಸ್ ಇಲಾಖೆ ಅಭಿಪ್ರಾಯಪಟ್ಟಿದೆ.

B Sriramulu on DK Shivakumar : KC Venugopal | ಸಿದ್ದರಾಮಯ್ಯ, ಡಿಕೆಶಿ ಬಗ್ಗೆ ಬಿಜೆಪಿ ನಾಯಕ ಏನಂದ್ರು..!

ಪ್ರಸ್ತುತ ಅವರು ನಿರ್ವಹಿಸುತ್ತಿರುವ ಎಡಿಜಿಪಿ (ಐಎಸ್‌ಡಿ) ಕರ್ತವ್ಯಗಳ ಜೊತೆಗೆ, ಕರ್ನಾಟಕ ಸೈಬರ್ ಕಮಾಂಡ್ ಸೆಕೆಂಡ್-ಇನ್-ಕಮಾಂಡ್ ಆಗಿಯೂ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಿಕೊಳ್ಳಲಿದ್ದಾರೆ. ರಾಜ್ಯದ ಸೈಬರ್ ಸುರಕ್ಷತೆ ದೃಷ್ಟಿಯಿಂದ ಈ ನೇಮಕವು ಮಹತ್ವದ ಹೆಜ್ಜೆಯಾಗಿದ್ದು, ಸೈಬರ್ ಅಪರಾಧಗಳ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ ನೀಡಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. ಇನ್ನು ಈಗಾಗಲೇ ಖಡಕ್‌ ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ ಅವರ ನೇತೃತ್ವದಲ್ಲಿ ಕರ್ನಾಟಕ ಸೈಬರ್ ಕಮಾಂಡ್‌ ಬಲಿಷ್ಠವಾಗಿದೆ. ಇದೀಗ ಹಿರಿಯ ಐಪಿಎಸ್ ಅಧಿಕಾರಿ ಎಂ. ಚಂದ್ರಶೇಖರ್ ಕೂಡ ಸೆಕೆಂಡ್-ಇನ್-ಕಮಾಂಡ್ ಆಗಿ ನೇಮಕಗೊಂಡಿದ್ದು, ಕರ್ನಾಟಕದಲ್ಲಿ ಸೈಬರ್‌ ವಂಚನೆಗೆ ಸಂಪೂರ್ಣ ಬ್ರೇಕ್‌ ಬೀಳುವ ಭರವಸೆ ಹೆಚ್ಚಾಗಿದೆ.

Jaggesh About Cinema piracy : ನಮ್ಮ ಜೊತೆಯಲ್ಲಿದ್ದುಕೊಂಡೇ ಪೈರಸಿ ಮಾಡ್ತಾರೆ #pratidhvani #jaggesh #piracy
Tags: bengalurucyber crimecyber fraudKarnatakaKarnataka Cyber ​​CommandM. ChandrashekharPolice
Previous Post

ʼರಾಜ್ಯ ಗುರುಧರ್ಮ ಪ್ರಚಾರʼ ಯುವಜನ ಸಭಾ ಅಧ್ಯಕ್ಷರಾಗಿ ಕೆ.ಗೋಪಿ ಕೃಷ್ಣಪ್ಪ ನೇಮಕ

Next Post

Daily Horoscope: ಹೊಸ ವರ್ಷದ ಮೊದಲ ದಿನದ ಅದೃಷ್ಟದ ರಾಶಿಗಳಿವು..!

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಆಡಳಿತ ವಿರೋಧಿ ಅಲೆ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ All India Trinamool Congress ಸರ್ಕಾರದ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
Next Post
Daily Horoscope: ಹೊಸ ವರ್ಷದ ಮೊದಲ ದಿನದ ಅದೃಷ್ಟದ ರಾಶಿಗಳಿವು..!

Daily Horoscope: ಹೊಸ ವರ್ಷದ ಮೊದಲ ದಿನದ ಅದೃಷ್ಟದ ರಾಶಿಗಳಿವು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada