• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಸ್ರೇಲ್‌ ಮೇಲೆ ಇರಾನ್‌ ದಾಳಿ.. ಅಮೆರಿಕ ಎಚ್ಚರಿಕೆ

ಕೃಷ್ಣ ಮಣಿ by ಕೃಷ್ಣ ಮಣಿ
October 3, 2024
in Top Story, ದೇಶ, ರಾಜಕೀಯ, ವಿದೇಶ, ವಿಶೇಷ, ಶೋಧ
0
ಇಸ್ರೇಲ್‌ ಮೇಲೆ ಇರಾನ್‌ ದಾಳಿ.. ಅಮೆರಿಕ ಎಚ್ಚರಿಕೆ
Share on WhatsAppShare on FacebookShare on Telegram

ಇಸ್ರೇಲ್ ಮೇಲೆ ಇರಾನ್​ ನೂರಾರು ಕ್ಷಿಪಣಿ ದಾಳಿ ಮಾಡಿದೆ. ಇನ್ನು ಗಡಿಭಾಗದಲ್ಲೇ ಇರಾನ್​ ಕ್ಷಿಪಣಿಗೆ ಇಸ್ರೇಲ್ ತಡೆಯೊಡ್ಡುತ್ತಿದೆ. ಇರಾನ್​ ದಾಳಿಯಿಂದ ಕೆಂಡಾಮಂಡಲ ಆಗಿರುವ ಇಸ್ರೇಲ್ ಅಧ್ಯಕ್ಷ ಬೆಂಜಮಿನ್ ನೇತಾನ್ಯಾಹು ಇರಾನ್​ ಮಾಡಿರುವುದು ಸರಿಯಲ್ಲ. ನಾವು ಯಾವುದೇ ಕಾರಣಕ್ಕೂ ಇರಾನ್‌‌ನನ್ನು ಕ್ಷಮಿಸಲ್ಲ ಎಂದಿದ್ದಾರೆ.

ADVERTISEMENT

ಇಸ್ರೇಲ್ ಮೇಲೆ ಇರಾನ್ ಮಾಡಿರುವ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಅಮೆರಿಕ ಇರಾನ್​ಗೆ ಖಡಕ್ ಎಚ್ಚರಿಕೆ ರವಾನಿಸಿದೆ. ಕೂಡಲೇ ದಾಳಿಯನ್ನು ನಿಲ್ಲಿಸಬೇಕು. ಇಲ್ಲವಾದ್ರೆ ಮುಂದಾಗುವ ಪರಿಣಾಮಕ್ಕೆ ತಯಾರಾಗಿ ಅಂತ ಎಚ್ಚರಿಸಿದೆ. ಇತ್ತ ಬ್ರಿಟನ್​ ಕೂಡ ಇಸ್ರೇಲ್ ಬೆನ್ನಿಗೆ ನಿಂತಿದ್ದು, ಯುದ್ಧದ ವಾತಾವರಣ ನಿರ್ಮಾಣವಾದ್ರೆ ನಾವು ಇಸ್ರೇಲ್​ಗೆ ಸಹಾಯ ಮಾಡ್ತೀವಿ ಅಂತ ಹೇಳಿದ್ದಾರೆ.

ಇಸ್ರೇಲ್​ ಹಾಗೂ ಇರಾಕ್‌ನಲ್ಲಿರೋ ಭಾರತೀಯರು ಎಚ್ಚರ ವಹಿಸುವಂತೆ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಮಧ್ಯ ಪ್ರಾಚ್ಯದಲ್ಲಿ ಸಂಘರ್ಷ ಹಿನ್ನೆಲೆ ಇರಾನ್‌ ಮತ್ತು ಇಸ್ರೇಲ್‌ನಲ್ಲಿರೋ ಭಾರತೀಯರು ಎಚ್ಚರಿಕೆಯಿಂದ ಇರಬೇಕು. ತೀರಾ ಅನಿವಾರ್ಯತೆ ಇದ್ದರೆ ಮಾತ್ರ ಹೊರಗೆ ಬನ್ನಿ. ಅಲ್ಲದೆ ಭಾರತೀಯ ರಾಯಭಾರಿ ಕಚೇರಿ ಜೊತೆ ಸಂಪರ್ಕದಲ್ಲಿ ಇರಬೇಕು ಅಂತ ಸಲಹೆ ನೀಡಿದೆ.

ಈ ಎಲ್ಲಾ ಬೆಳವಣಿಗೆ ಮಧ್ಯೆ ವಿಶ್ವಸಂಸ್ಥೆ ತುರ್ತು ಸಭೆ ಕರೆದಿದೆ. ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಬೆಳವಣಿಗೆಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ.

Tags: Iraniran attack israeliran attack on israeliran attacks israeliran israeliran israel newsiran israel wariran israel war news todayiran missile attackiran missile attack on israeliran vs israeliran vs israel wariran vs israel war liveIsraelisrael attacks iranisrael hamas warisrael hezbollah warisrael iranisrael iran warisrael lebanon warisrael vs iranisrael vs iran warisrael warwar in israel
Previous Post

ಮಹಾಲಯ ಅಮವಾಸ್ಯೆ ದಿನ ನಾಯಿಗಳ ಅಬ್ಬರ..

Next Post

ಸಾವರ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ – ಸಚಿವ ದಿನೇಶ್ ಗುಂಡೂರಾವ್ ಯು-ಟರ್ನ್ ?! 

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಅಧಿಕಾರಕ್ಕಾಗಿ ‌ಬಿಜೆಪಿ ಎಂತಹ ಹೀನ ಕೆಲಸಕ್ಕೂ ಸೈ : ದಿನೇಶ್‌ ಗುಂಡೂರಾವ್‌

ಸಾವರ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ - ಸಚಿವ ದಿನೇಶ್ ಗುಂಡೂರಾವ್ ಯು-ಟರ್ನ್ ?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada