• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಧ್ಯಪ್ರಾಚ್ಯ ಸಂಘರ್ಷದ ನಡುವೆ ಭಾರತಕ್ಕೆ ಇರಾನ್ ಕೃತಜ್ಞತೆ

ಪ್ರತಿಧ್ವನಿ by ಪ್ರತಿಧ್ವನಿ
March 23, 2026
in Top Story
0
ಮಧ್ಯಪ್ರಾಚ್ಯ ಸಂಘರ್ಷದ ನಡುವೆ ಭಾರತಕ್ಕೆ ಇರಾನ್ ಕೃತಜ್ಞತೆ
Share on WhatsAppShare on FacebookShare on Telegram

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆ, ವೈದ್ಯಕೀಯ ಹಾಗೂ ಮಾನವೀಯ ನೆರವು ನೀಡಿದಕ್ಕಾಗಿ ಇರಾನ್ ಭಾರತಕ್ಕೆ ಕೃತಜ್ಞತೆ ಸಲ್ಲಿಸಿದೆ. ಭಾರತದಲ್ಲಿರುವ ಇರಾನ್ ರಾಯಭಾರ ಕಚೇರಿ ಸಾಮಾಜಿಕ ಜಾಲತಾಣದಲ್ಲಿ “ನಿಮ್ಮ ದಯೆ ಮತ್ತು ಮಾನವೀಯತೆಯನ್ನು ನಾವು ಎಂದಿಗೂ ಮರೆಯುವುದಿಲ್ಲ… ಧನ್ಯವಾದಗಳು, ಭಾರತ” ಎಂದು ಟ್ವೀಟ್ ಮಾಡಿ ಧನ್ಯವಾದ ತಿಳಿಸಿದೆ.

ADVERTISEMENT
Sri Ramulu : ಸಿಎಂ ಸಿದ್ದರಾಮಯ್ಯ, ಡಿಕೆಶಿಗೆ ಸವಾಲ್‌ ಹಾಕಿದ ಮಾಜಿ ಸಚಿವ ಶ್ರೀರಾಮುಲು..! #pratidhvani

ಸಂಘರ್ಷದಿಂದ ಪೀಡಿತರ ನೆರವಿಗಾಗಿ ಕಾಶ್ಮೀರದ ಜನರು ನೀಡಿದ ಸಹಾಯಕ್ಕೂ ಇರಾನ್ ಪ್ರಶಂಸೆ ವ್ಯಕ್ತಪಡಿಸಿದೆ. ನಗದು, ಚಿನ್ನ, ಬೆಳ್ಳಿ ಸೇರಿದಂತೆ ವಿವಿಧ ರೂಪದಲ್ಲಿ ಜನರು ದೇಣಿಗೆ ನೀಡುತ್ತಿರುವುದು ಮಾನವೀಯತೆ ಮತ್ತು ಒಗ್ಗಟ್ಟಿನ ಸಂಕೇತವಾಗಿದೆ ಎಂದು ರಾಯಭಾರ ಕಚೇರಿ ಹೇಳಿದೆ.ಈಗಾಗಲೇ ಸಂಕಷ್ಟದ ಸಂದರ್ಭದಲ್ಲಿ ಇರಾನ್, ಹಾರ್ಮುಜ್ ಜಲಸಂಧಿಯ ಮೂಲಕ ಭಾರತೀಯ ಹಡಗುಗಳಿಗೆ ಸುರಕ್ಷಿತವಾಗಿ ಸಂಚಾರ ಮಾಡಲು ಅವಕಾಶ ನೀಡಿತ್ತು. ಇದನ್ನು ಎರಡೂ ರಾಷ್ಟ್ರಗಳ ನಡುವಿನ ಸ್ನೇಹ ಸಂಬಂಧದ ಉದಾಹರಣೆಯಾಗಿ ಪರಿಗಣಿಸಲಾಗಿದೆ.

Munirathna : 2050ಕ್ಕೆ Bangaluru ಜನಸಂಖ್ಯೆ 3 ವರೆ ಕೋಟಿ ಆಗುತ್ತೆ ಅಧ್ಯಕ್ಷರೇ..  #pratidhvani

ಕಾಶ್ಮೀರದ ಬುಡ್ಗಾಮ್ ಮತ್ತು ಬಾರಾಮುಲ್ಲಾ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ದೇಣಿಗೆ ಸಂಗ್ರಹವಾಗಿದ್ದು, ಇಲ್ಲಿ ಶಿಯಾ ಸಮುದಾಯದ ಜನಸಂಖ್ಯೆ ಗಣನೀಯವಾಗಿದೆ. ಸ್ಥಳೀಯರು ನಗದು ಮಾತ್ರವಲ್ಲದೆ ಚಿನ್ನಾಭರಣಗಳು, ಬೆಳ್ಳಿ, ತಾಮ್ರದ ಪಾತ್ರೆಗಳು ಹಾಗೂ ಇತರ ಬೆಲೆಬಾಳುವ ವಸ್ತುಗಳನ್ನು ಸಹ ದಾನ ಮಾಡಿದ್ದಾರೆ.

Budget Session on Krishna Byre Gowda : ಕೇಂದ್ರದ ತೆರಿಗೆ ಪಾಲು ಏರಿಕೆಯಲ್ಲಿ ರಾಜ್ಯ ನಂ.1 : ಕೃಷ್ಣ ಬೈರೇಗೌಡ..!

ಪುರುಷರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಎಲ್ಲಾ ವರ್ಗದ ಜನರು ಈ ಮಾನವೀಯ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ. ವಿಶೇಷವಾಗಿ ಮಹಿಳೆಯರು ತಮ್ಮ ಚಿನ್ನಾಭರಣಗಳನ್ನು ದಾನ ಮಾಡುವ ಮೂಲಕ ನೆರವು ನೀಡಿದ್ದಾರೆ. ಕೆಲವು ಕುಟುಂಬಗಳು ಜಾನುವಾರುಗಳನ್ನೂ ದಾನ ಮಾಡಿರುವುದು ಗಮನಾರ್ಹವಾಗಿದೆ.

ಇರಾನ್ ಸರ್ಕಾರ ಈ ನೆರವನ್ನು ಕೇವಲ ವಸ್ತು ಸಹಾಯವಷ್ಟೇ ಅಲ್ಲ, ಬದಲಾಗಿ ಮಾನವೀಯ ಸಂಬಂಧದ ಪ್ರತೀಕ ಎಂದು ಬಣ್ಣಿಸಿದೆ. ಸಂಕಷ್ಟದ ಸಮಯದಲ್ಲಿ ಭಾರತ ತೋರಿದ ಬೆಂಬಲಕ್ಕೆ ಇರಾನ್ ಪುನಃ ಕೃತಜ್ಞತೆ ವ್ಯಕ್ತಪಡಿಸಿದೆ.

Tags: IndiaIraniran Gratitudemiddle east conflictwar
Previous Post

ಇರಾನ್‌ ಹೊಡೆತಕ್ಕೆ ತತ್ತರಿಸಿದ ಟ್ರಂಪ್‌ : 5 ದಿನಗಳ ಕದನ ವಿರಾಮ ಘೋಷಣೆ..

Next Post

ಮೋದಿ ಜೊತೆ ಮದುವೆ ಎಂದಿದ್ದ ಖರ್ಗೆಗೆ ದೇವೇಗೌಡರ ಖಡಕ್‌ ತಿರುಗೇಟು..

Related Posts

The Controversy Surrounding the NICE Project: A Brief Overview
Top Story

ನೈಸ್ ಯೋಜನೆ ಸುತ್ತಲಿನ ವಿವಾದ: ಒಂದು ಸಂಕ್ಷಿಪ್ತ ಕಿರುನೋಟ | NICE

by ಪ್ರತಿಧ್ವನಿ
September 29, 2026
0

ಬೆಂಗಳೂರು: ಮೂರು ದಶಕಗಳ ಹಿಂದೆ ರೂಪುಗೊಂಡ ನೈಸ್‌ (NICE) ರಸ್ತೆ ಯೋಜನೆ, ಕರ್ನಾಟಕದ (Karnataka) ಮೂಲಸೌಕರ್ಯ ಅಭಿವೃದ್ಧಿಯ ಇತಿಹಾಸದಲ್ಲೇ ಅತ್ಯಂತ ಚರ್ಚೆಗೆ ಈಡಾದ ಯೋಜನೆಗಳಲ್ಲಿ ಒಂದು. ಬೆಂಗಳೂರು...

Read moreDetails
Parents sell their one-month-old infant to buy gold jewelry and a smartphone

SHOCKING : ಚಿನ್ನಾಭರಣ, ಸ್ಮಾರ್ಟ್‌ಫೋನ್‌ ಖರೀದಿಸಿಲು 1 ತಿಂಗಳ ಹಸುಗೂಸನ್ನೇ ಮಾರಿದ ಹೆತ್ತವರು.!

September 29, 2026
Gyanesh Kumar is a puppet of the Centre Mallikarjun Kharge

ಜ್ಞಾನೇಶ್ ಕುಮಾರ್ ಕೇಂದ್ರದ ಕೈಗೊಂಬೆ, ತಕ್ಷಣ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ | Mallikarjun Kharge

September 29, 2026
Centre approves 1,650 new MBBS seats in Karnataka

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕರ್ನಾಟಕದಲ್ಲಿ ಹೊಸ 1,650 ಹೊಸ MBBS ಸೀಟುಗಳಿಗೆ ಕೇಂದ್ರ ಅನುಮೋದನೆ | MBBS

September 29, 2026
How to change the mobile number linked to FASTag

`ಫಾಸ್ಟ್‌ ಟ್ಯಾಗ್’ ಜೊತೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ | FASTag

September 29, 2026
Next Post
ಮೋದಿ ಜೊತೆ ಮದುವೆ ಎಂದಿದ್ದ ಖರ್ಗೆಗೆ ದೇವೇಗೌಡರ ಖಡಕ್‌ ತಿರುಗೇಟು..

ಮೋದಿ ಜೊತೆ ಮದುವೆ ಎಂದಿದ್ದ ಖರ್ಗೆಗೆ ದೇವೇಗೌಡರ ಖಡಕ್‌ ತಿರುಗೇಟು..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada