• Home
  • About Us
  • ಕರ್ನಾಟಕ
Wednesday, June 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಇರಾನ್‌-ಇಸ್ರೇಲ್‌ ರಣಭೀಕರ ಯುದ್ಧ..! 3ನೇ ಮಹಾಯುದ್ಧ ಬೀತಿ..!

ಪ್ರತಿಧ್ವನಿ by ಪ್ರತಿಧ್ವನಿ
June 16, 2025
in Top Story, ವಿದೇಶ
0
ಇರಾನ್‌-ಇಸ್ರೇಲ್‌ ರಣಭೀಕರ ಯುದ್ಧ..! 3ನೇ ಮಹಾಯುದ್ಧ ಬೀತಿ..!
Share on WhatsAppShare on FacebookShare on Telegram

ವಾಯ್ಸ್‌ : ಇರಾನ್‌-ಇಸ್ರೇಲ್‌ ನಡುವೆ ರಣ ಬೀಕರ ಯುದ್ದ ಏರ್ಪಟ್ಟಿದೆ…. ಯುದ್ದ 4ನೇ ದಿನಕ್ಕೆ ಕಾಲಿಟ್ಟಿದೆ…. ಇನ್ನೂ ಒಂದೇ ಹೆಜ್ಜೆ ಸಾಕು 3ನೇ ಮಹಾ ಯುದ್ದ ನಡೆಯುವ ಬೀತಿಯಲ್ಲಿ ನೆರೆರಾಷ್ಟ್ರಗಳು ಇವೆ… ಅದರಲ್ಲೂ ಪಾಕಿಸ್ತಾನವು ಸದ್ಯದ ಯುದ್ದದ ತೀವ್ರತೆ ಕಂಡು ಬೆಚ್ಚಿ ಬಿದ್ದಿದೆ…. ಹಾಗೆಮ್ಮ 3ನೇ ಮಹಾಯುದ್ದ ಏನಾದ್ರು ನಡೆದು ಬಿಟ್ರೆ ಪಾಕಿಸ್ಥಾನ ವಿಶ್ವ ಭೂಪಟದಲ್ಲಿ ಏಳ ಹೆಸರಿಲ್ಲದಂತೆ ಆಗೋದಂತೂ ಗ್ಯಾರಂಟಿ.

ADVERTISEMENT

ಈ ನಡುವೆ ಪಾಕಿಸ್ತಾನದ ಪ್ರಧಾನ ವಿಶ್ವಸಂಸ್ಥೆಗೆ ಮನವಿ ಮಾಡಿದ್ದಾರೆ… ಹೇಗಾದ್ರು ಮಾಡಿ ಯುದ್ದ ಲಿಲ್ಲಿಸಿ ಇಲ್ಲಾ ಅಂದ್ರೆ ಅಪಾಯ ಗ್ಯಾರಂಟಿ ಎಂದು ಯುದ್ದ ನಿಲ್ಲಿಸಲು ಮನವಿ ಮಾಡಿಕೊಂಡಿದೆ…. ಇನ್ನೂ ಅಮೇರಿಕಾದ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ನಾವು ಸ್ನೇಹಕ್ಕೂ ಬಂಧ ಸಮರಕ್ಕೂ ಸಿದ್ದ ಎಂದು ಖಡಕ್‌ ಸಂದೇಶ ರವಾನಿಸಿದ್ದಾರೆ…. ಭಾರತ-ಪಾಕಿಸ್ತಾನದ ನಡುವೆ ಯುದ್ದ ಏರ್ಪಟ್ಟಾಗಿ ಮಧ್ಯೆಸ್ಥಿಕೆ ವಹಿಸಿ ಯುದ್ದ ನಿಲ್ಲಿಸಲು ಸೂಚನೆ ನೀಡಿದ್ದೇವೆ…. ನೀವು ಕೂಡ ಶಾಂತಿ ಕಾಪಾಡಿಕೊಳ್ಳಿ ಯುದ್ದ ನಿಲ್ಲಿಸಿ ಎಂದು ಹೇಳಿದ್ದಾರೆ. ಅಲ್ಲದೇ ಎಚ್ಚರಿಕೆಯನ್ನು ನೀಡಿದ್ದಾರೆ… ನಮ್ಮ ತಂಟೆಗೆ ಏನಾದರು ಬಂದರೆ ಹುಷಾರ್….‌ ಎಂದು ಇರಾನ್‌ ಗೆ ಎಚ್ಚರಿಕೆ ನೀಡಿದ್ದಾರೆ.

M Lakshman: ಬೆಂಗಳೂರು ಕಾಲ್ತುಳಿತ ದುರಂತ ಹಿಂದೆ ಬಿಜೆಪಿ ಷಡ್ಯಂತ್ರ ಇದೆ ಲಕ್ಷ್ಮಣ್ ಕಿಡಿ #pratidhvani

ಅಮೆರಿಕದ ಮೇಲೆ ದಾಳಿಯಾದರೆ ಸೇನಾ ಬಲವನ್ನು ಪ್ರಯೋಗಿಸುವುದಾಗಿ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ. ಇರಾನ್ ಮತ್ತು ಇಸ್ರೇಲ್ ನಡುವೆ ಶಾಂತಿ ಸ್ಥಾಪಿಸಲು ತಾವು ಸಿದ್ಧ ಎಂದೂ ಹೇಳಿದ್ದಾರೆ. ಅಮೆರಿಕದ ಮೇಲೆ ಯಾವುದೇ ರೀತಿಯಲ್ಲಿ ದಾಳಿಯಾದರೆ, ಹಿಂದೆಂದೂ ಕಾಣದ ರೀತಿಯಲ್ಲಿ ಸೇನಾ ಬಲವನ್ನು ಪ್ರಯೋಗಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಇಸ್ರೇಲ್, ಇರಾನ್ ಮೇಲೆ “ಆಪರೇಷನ್ ರೈಸಿಂಗ್ ಲಯನ್” ಹೆಸರಿನಲ್ಲಿ ದೊಡ್ಡ ಪ್ರಮಾಣದ ವಾಯುದಾಳಿ ನಡೆಸಿದೆ. ಈ ದಾಳಿಗೂ ಅಮೆರಿಕಕ್ಕೂ ಯಾವುದೇ ಸಂಬಂಧ ಇಲ್ಲ, ಇದರಿಂದ ಅಮೆರಿಕ ಅಂತರ ಕಾಯ್ದುಕೊಂಡಿದೆ ಎಂದು ಟ್ರಂಪ್ ಸ್ಪಷ್ಟನೆ ನೀಡಿದ್ದಾರೆ.

ಇನ್ನೂ ನಾಲ್ಕನೇ ದಿನಕ್ಕೆ ಕಾಲಿಟ್ಟಿರುವ ಇರಾನ್-ಇಸೇಲ್‌ ಯುದ್ದದ ಭೀಕರತೆ ಹೇಗಿದೆ ಎಂದರೇ… ಇರಾನ್‌ನ ಪರಮೋಚ್ಚ ನಾಕನಿಗೆ ಇದೀಗ ಪ್ರಾಣ ಭೀತಿ ಎದುರಾಗಿದೆ… ಹಾಗಾಗಿ ಆಯತೊಲ್ಲಾ ಖಾಮೆನೈ ಬಂಕರ್‌ಗೆ ತಮ್ಮ ಕುಟುಂಬ ಸಮೇತ ಶಿಫ್ಟ್‌ ಆಗಿದ್ದಾರೆ..! ತಾಹ್ರಾನ್‌ ಬಳಿಯ ಬಂಕರ್‌ನಲ್ಲಿ ಖಾಮೇನೈ ತಮ್ಮ ಪ್ರಾಣ ಉಳಿಸಿಕೊಳ್ಳಲು ಅಡಗಿ ಕುಳಿತು ಕೊಂಡಿದ್ದಾರೆ… ಅಂದರೇ ಇಸ್ರೇಲ್‌ ಅದಿನ್ಯಾವ ರೇಂಜ್‌ಗೆ ದಾಳಿ ಮಾಡುತ್ತಿದೆ ಎಂಬುದನ್ನು ಊಹಿಸಿ..!

ಇನ್ನೂ ಇರಾನ್‌ ಏನೂ ಸುಮ್ಮನೇ ಕೈಕಟ್ಟಿ ಕುಳಿತಿಲ್ಲ. ಇಸ್ರೇಲ್‌ನ ದಾಳಿಗೆ ಪ್ರತಿದಾಳಿ ಮಾಡ್ತಿರುವ ಇರಾನ್‌ ಬಾರೀ ಪ್ರಮಾಣದ ಮಿಸೈಲ್‌ಗಳನ್ನ ಇಸ್ರೇಲ್‌ನ ಪ್ರಮುಖ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ದಾಳಿ ಮಾಡುತ್ತಿದೆ. ತೈಲ ಸಂಸ್ಕರಣಾ ಘಟಕವನ್ನು ಗುರಿಯಾಗಿ ಇರಿಸಿಕೊಂಡು ಭಾರಿ ಏರ್‌ ಸ್ಟ್ರೈಕ್‌ ಮಾಡುತ್ತಿದೆ. ಇಸ್ರೇಲ್‌ನ ಹೈಫಾ ಸಿಟಿ ಗುರಿಯಾಗಿಸಿ ಇರಾನ್‌ ದಾಳಿ ಮಾಡುತ್ತಿದೆ. ಈ ದಾಳಿಯಿಂದಾಗಿ ದೇಶದಲ್ಲಿ 230ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. 1500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ವರದಿ ನೀಡಿದೆ.
ಇಸ್ರೇಲ್‌ನ ಹೈಫಾ ಸಿಟಿ ಗುರಿಯಾಗಿಸಿ ಇರಾನ್‌ ದಾಳಿ ಮಾಡಿದೆ. ಇಸ್ರೇಲ್‌ನ ಟಲ್‌ ಅವೀವ್‌ನಲ್ಲಿ ಸೈರನ್‌ಗಳು ಮೊಳಗಿದೆ. ಇದರಿಂದಾಗಿ ಪ್ರಾಣ ಉಳಿಸಿಕೊಳ್ಳಲು ಜನರು ಬಂಕರ್‌ಗಳಿಗೆ ನುಗ್ಗಿದ್ದಾರೆ. ಒಟ್ಟಾರೆ…. ವಿನಾಶ ಕಾಲಂ ವಿಪರೀತ ಬುದ್ದಿ ಎನ್ನುವಂತೆ ಇರಾನ್‌-ಇಸ್ರೇಲ್‌ ರಣಭೀಕರ ಯುದ್ಧದಿಂದಾಗಿ ಮೂರನೇ ಮಹಾಯುದ್ಧ ನಡೆಯುವ ಭೀತಿ ಎದುರಾಗಿದೆ. ಈ ಕೂಡಲೇ ಯುದ್ಧ ನಿಂತು, ಶಾಂತಿ ಸ್ಥಾಪನೇ ಆದರೇ ಎಲ್ಲರಿಗೂ ಒಳ್ಳೆಯದು ನಿಮ್ಮ ಅನಿಸಿಕೆ ಏನು ಕಮೆಂಟ್‌ ಮಾಡಿ ಧನ್ಯವಾದಗಳು…..

Previous Post

ಹೆಣದ ಮೇಲೆ ರಾಜಕೀಯ ಮಾಡೋದು ಬಿಜೆಪಿ ಹಾಗೂ ಜೆಡಿಎಸ್ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್ ತರಾಟೆ

Next Post

“ಕೆಟ್ಟವರ ಸಹವಾಸದಲ್ಲಿ ಇರುವುದಕ್ಕಿಂತ ಏಕಾಂಗಿಯಾಗಿ ಇರುವುದು ಒಳ್ಳೆಯದು “

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post
“ಕೆಟ್ಟವರ ಸಹವಾಸದಲ್ಲಿ ಇರುವುದಕ್ಕಿಂತ ಏಕಾಂಗಿಯಾಗಿ ಇರುವುದು ಒಳ್ಳೆಯದು “

"ಕೆಟ್ಟವರ ಸಹವಾಸದಲ್ಲಿ ಇರುವುದಕ್ಕಿಂತ ಏಕಾಂಗಿಯಾಗಿ ಇರುವುದು ಒಳ್ಳೆಯದು "

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada