• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಇರಾನ್-ಇಸ್ರೇಲ್ ಯುದ್ಧ: ಅಬುಧಾಬಿ ಏರ್ಪೋರ್ಟ್‌ನಲ್ಲಿ ಸಿಲುಕಿದ ಡ್ರೋನ್ ಪ್ರತಾಪ್ ಹೇಳಿದ್ದೇನು ?

ಪ್ರತಿಧ್ವನಿ by ಪ್ರತಿಧ್ವನಿ
March 1, 2026
in ವಿದೇಶ
0
ಇರಾನ್-ಇಸ್ರೇಲ್ ಯುದ್ಧ: ಅಬುಧಾಬಿ ಏರ್ಪೋರ್ಟ್‌ನಲ್ಲಿ ಸಿಲುಕಿದ ಡ್ರೋನ್ ಪ್ರತಾಪ್ ಹೇಳಿದ್ದೇನು ?
Share on WhatsAppShare on FacebookShare on Telegram

ಅಮೆರಿಕಾ ಮತ್ತು ಇಸ್ರೇಲ್ ಸೇರಿ ಇರಾನ್ ಮೇಲೆ ನಡೆಸಿದ ಏರ್ ಸ್ಟ್ರೈಕ್‌ನಿಂದಾಗಿ ಜಾಗತಿಕ ವಿಮಾನಯಾನ ಸಂಸ್ಥೆಗಳು ಮುನ್ನೆಚ್ಚರಿಕಾ ಕ್ರಮವಾಗಿ ತಮ್ಮ ಹಾರಾಟವನ್ನು ರದ್ದುಗೊಳಿಸಿವೆ. ಹಾಗಾಗಿ ಈ ಬೆಂಗಳೂರಿಗೆ ವಾಪಸ್ ಬರಬೇಕಾಗಿದ್ದ ನೂರಾರು ಪ್ರಯಾಣಿಕರು ವಿವಿಧ ದೇಶಗಳ ವಿಮಾನ ನಿಲ್ದಾಣಗಳಲ್ಲೇ ಇರುವಂತಾಗಿದೆ! ಹೀಗೆ ವಿಮಾನ‌ರದ್ದಾಗಿದ್ದರಿಂದ ಹಾಗೂ ಅಲ್ಲಿನ ಯುದ್ಧ ವಾತಾವರಣದ ಭೀತಿಯಿಂದ ಜನ ಪರದಾಡುವಂತಾಗಿದೆ.‌

ADVERTISEMENT
BSY Birthday Celebration : ರಾಜ್ಯದ ಧೀಮಂತ ನಾಯಕನಿಗೆ ಜನ್ಮದಿನದ ಸಂಭ್ರಮ.! #pratidhvani

ಬಿಗ್ ಬಾಸ್ ಸೀಸನ್ 10ರ ರನ್ನರ್ ಅಪ್ ಡ್ರೋನ್ ಪ್ರತಾಪ್ ಅಬುದಾಬಿಯಿಂದ ಬೆಂಗಳೂರಿಗೆ ಬರಬೇಕಿದ್ದು, ಅಲ್ಲಿನ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿರುವ ಬಗ್ಗೆ ಸೆಲ್ಫಿ ವಿಡಿಯೋ ಹಂಚಿಕೊಂಡಿದ್ದಾರೆ. ‘ನಾನು ಈಗ ಅಬುದಾಬಿ ಏರ್‌ಪೋರ್ಟ್‌ನಲ್ಲಿದ್ದೇನೆ. ಇರಾನ್-ಇಸ್ರೇಲ್ ಯುದ್ಧದ ಕಾರಣದಿಂದಾಗಿ ನಮ್ಮ ಇತಿಯಾಡ್ ವಿಮಾನ ಸೇರಿದಂತೆ ಮುಂದಿನ 12 ಗಂಟೆಗಳ ಕಾಲ ಹೊರಡಬೇಕಿದ್ದ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಇಲ್ಲಿ ನೂರಾರು ಪ್ರಯಾಣಿಕರು ಏನು ಮಾಡಬೇಕೆಂದು ತಿಳಿಯದೆ ಕಾಯುತ್ತಿದ್ದಾರೆ. ವಿಮಾನ ನಿಲ್ದಾಣದ ಅಧಿಕಾರಿಗಳು ಎಲ್ಲರನ್ನೂ ಹೊರಗೆ ಕಾಯುವಂತೆ ಸೂಚಿಸಿದ್ದಾರೆ. ಮುಂದಿನ ಅಪ್ಡೇಟ್‌ಗಾಗಿ ನಾವು ಕಾಯುತ್ತಿದ್ದೇವೆ’ ಎಂದು ಪ್ರತಾಪ್ ತಮ್ಮ ಪರಿಸ್ಥಿತಿಯನ್ನು ವಿವರಿಸಿದ್ದಾರೆ.

THE RAGAM CAFE Grand opening : ಗಣ್ಯರಿಂದ ಉದ್ಘಾಟನೆ ಗೊಂಡ ..THE ರಾಗಂ ಕೆಫೆ #pratidhvani  #cafe #cafemusic

ಒಂದೆಡೆ ವಿಮಾನ ಸಂಚಾರ ರದ್ದಾಗಿದ್ದರೆ, ಇನ್ನೊಂದೆಡೆ ಇರಾನ್‌ನ ಒಳಗಿರುವ ಕನ್ನಡಿಗರ ಸ್ಥಿತಿ ಗಂಭೀರವಾಗಿದೆ. ಇರಾನ್‌ನ ರಾಜಧಾನಿ ಟೆಹ್ರಾನ್ ಹಾಗೂ ಕುಮ್ಮು (Qom) ನಗರಗಳಲ್ಲಿ 150ಕ್ಕೂ ಹೆಚ್ಚು ಕನ್ನಡಿಗರು ನೆಲೆಸಿದ್ದಾರೆ. ಇವರಲ್ಲಿ ಹೆಚ್ಚಿನವರು ಎಂಬಿಬಿಎಸ್ ವ್ಯಾಸಂಗಕ್ಕೆ ಹೋದ ವಿದ್ಯಾರ್ಥಿಗಳಾಗಿದ್ದಾರೆ. ಯುದ್ಧದ ಭೀತಿಯಿಂದಾಗಿ ಇರಾನ್ ಸರ್ಕಾರ ಇಂಟರ್ನೆಟ್ ಸೇವೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ.

Tags: Abu Dhabi airportiran israel warPratap
Previous Post

ಈ ಅಕ್ರಮ ಆಕ್ರಮಣವನ್ನು ಅಮೆರಿಕನ್ನರು ಬಯಸಲ್ಲ : ಟ್ರಂಪ್‌ ವಿರುದ್ಧ ಮಮ್ದಾನಿ ಆಕ್ರೋಶ..!

Next Post

ಮುಖ್ಯಮಂತ್ರಿಗಳೇ ನನ್ನ ಬೆಂಬಲಕ್ಕೆ ಇದ್ದಾರೆ- ಡಿ.ಕೆ ಶಿವಕುಮಾರ್

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

April 19, 2026
ಇರಾನ್‌ಗೆ ಅಮೆರಿಕಾ–ಇಸ್ರೇಲ್ ಕಠಿಣ ಎಚ್ಚರಿಕೆ: ಒಪ್ಪಂದ ಒಪ್ಪಿಕೊಳ್ಳಿ ಇಲ್ಲದಿದ್ದರೆ ಪರಿಣಾಮ ಗಂಭೀರ

ಇರಾನ್‌ಗೆ ಅಮೆರಿಕಾ–ಇಸ್ರೇಲ್ ಕಠಿಣ ಎಚ್ಚರಿಕೆ: ಒಪ್ಪಂದ ಒಪ್ಪಿಕೊಳ್ಳಿ ಇಲ್ಲದಿದ್ದರೆ ಪರಿಣಾಮ ಗಂಭೀರ

April 17, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
Next Post
ಮುಖ್ಯಮಂತ್ರಿಗಳೇ ನನ್ನ ಬೆಂಬಲಕ್ಕೆ ಇದ್ದಾರೆ- ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿಗಳೇ ನನ್ನ ಬೆಂಬಲಕ್ಕೆ ಇದ್ದಾರೆ- ಡಿ.ಕೆ ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!