• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಮೆರಿಕದ 15 ಅಂಶಗಳ ಶಾಂತಿ ಪ್ರಸ್ತಾವನೆಗೆ ಇರಾನ್ ತಿರಸ್ಕಾರ!

ಪ್ರತಿಧ್ವನಿ by ಪ್ರತಿಧ್ವನಿ
March 27, 2026
in Top Story
0
ಅಮೆರಿಕದ 15 ಅಂಶಗಳ ಶಾಂತಿ ಪ್ರಸ್ತಾವನೆಗೆ ಇರಾನ್ ತಿರಸ್ಕಾರ!
Share on WhatsAppShare on FacebookShare on Telegram

ಮಧ್ಯಪೂರ್ವದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯಲ್ಲಿ ಅಮೆರಿಕ ನೀಡಿದ್ದ 15 ಅಂಶಗಳ ಶಾಂತಿ ಪ್ರಸ್ತಾವನೆಗೆ ಇರಾನ್ ಅಧಿಕೃತವಾಗಿ ಪ್ರತಿಕ್ರಿಯಿಸಿದ್ದು, ಅದನ್ನು “ಏಕಪಕ್ಷೀಯ ಹಾಗೂ ಅಸಮತೋಲನ” ಹೊಂದಿದ ಪ್ರಸ್ತಾವನೆ ಎಂದು ತಿರಸ್ಕರಿಸಿದೆ.

ADVERTISEMENT
Rahul Gandhi : ಕೇರಳದ ನರ್ಸ್ ಬಗ್ಗೆ ರಾಹುಲ್ ಗಾಂಧಿ ಏನಂದ್ರು..? #soniagandhi #rahulgandhi #pratidhvani

ಅಮೆರಿಕವು ಪಾಕಿಸ್ತಾನದ ಮೂಲಕ ಇರಾನ್‌ಗೆ ಈ 15 ಅಂಶಗಳ ಶಾಂತಿ ಯೋಜನೆಯನ್ನು ಕಳಿಸಿದ್ದು, ಯುದ್ಧ ನಿಲ್ಲಿಸುವುದು, ಅಣು ಚಟುವಟಿಕೆಗಳ ನಿಯಂತ್ರಣ ಸೇರಿದಂತೆ ಹಲವು ಕಠಿಣ ಷರತ್ತುಗಳನ್ನು ಒಳಗೊಂಡಿದೆ ಎಂದು ತಿಳಿದುಬಂದಿದೆ.

H. Vishwanath : ಪೋಕ್ಸೋ ಕೇಸ್‌ ಬಗ್ಗೆ ಬಿಜೆಪಿ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಹೇಳಿದ್ದೇನು..! #bsyediyurappa

ಇರಾನ್ ಈ ಪ್ರಸ್ತಾವನೆ ತನ್ನ ಹಿತಾಸಕ್ತಿಗಳನ್ನು ಕಡೆಗಣಿಸುತ್ತಿದೆ ಎಂದು ಹೇಳಿ, ಇದನ್ನು “ಒನ್‌-ಸೈಡೆಡ್” (ಏಕಪಕ್ಷೀಯ) ಎಂದು ಟೀಕಿಸಿದೆ. ಅಲ್ಲದೆ, ಅಮೆರಿಕ ತನ್ನ ಬೇಡಿಕೆಗಳನ್ನು ಮಾತ್ರ ಒತ್ತಾಯಿಸುತ್ತಿದ್ದು, ಪರಸ್ಪರ ಗೌರವ ಹಾಗೂ ಸಮಾನತೆ ಇಲ್ಲ ಎಂದು ಇರಾನ್ ಅಧಿಕಾರಿಗಳು ಆರೋಪಿಸಿದ್ದಾರೆ.ಇದಕ್ಕೆ ಪ್ರತಿಯಾಗಿ ಇರಾನ್ ಐದು ಅಂಶಗಳ ತನ್ನದೇ ಶಾಂತಿ ಷರತ್ತುಗಳನ್ನು ಮುಂದಿಟ್ಟಿದೆ. ಇದರಲ್ಲಿ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು ನಿಲ್ಲಿಸುವುದು, ಯುದ್ಧ ಹಾನಿಗೆ ಪರಿಹಾರ ನೀಡುವುದು, ಮತ್ತು ಹಾರ್ಮುಜ್ ಜಲಸಂಧಿಯ ಮೇಲೆ ತನ್ನ ಸಾರ್ವಭೌಮತ್ವವನ್ನು ಮಾನ್ಯತೆ ನೀಡುವುದು ಪ್ರಮುಖ ಬೇಡಿಕೆಗಳಾಗಿವೆ.

H Vishwanath : ಪರಿಷತ್‌ನಲ್ಲಿ LOVE ಸ್ಟೋರಿ ಕೇಳಿದ BJP MLC ಸಿಟಿ ರವಿ..! #ctravi #hvishwanath #pratidhvani

ಇದೀಗ ಈ ಬೆಳವಣಿಗೆಯಿಂದ ಅಮೆರಿಕ-ಇರಾನ್ ನಡುವಿನ ಮಾತುಕತೆ ಮತ್ತಷ್ಟು ಸಂಕೀರ್ಣವಾಗಿದ್ದು, ನೇರ ಸಂಧಾನಕ್ಕೆ ಬದಲು ಮಧ್ಯವರ್ತಿಗಳ ಮೂಲಕವೇ ಮಾತುಕತೆ ಮುಂದುವರಿಯುವ ಸಾಧ್ಯತೆ ಇದೆ ಎಂದು ವಿಶ್ಲೇಷಕರು ಹೇಳುತ್ತಿದ್ದಾರೆ. ಶಾಂತಿ ಮಾತುಕತೆಗಳ ಬದಲು ಮತ್ತಷ್ಟು ಉದ್ವಿಗ್ನತೆ ಹೆಚ್ಚುವ ಸಾಧ್ಯತೆ ವ್ಯಕ್ತವಾಗಿದ್ದು, ಮಧ್ಯಪೂರ್ವದ ಪರಿಸ್ಥಿತಿ ಗಂಭೀರವಾಗಿಯೇ ಮುಂದುವರಿಯುತ್ತಿದೆ.

 

 

 

 

 

 

 

 

 

 

 

 

 

 

 

 

 

 

Tags: AmericaIraniran rejectpratidavaniUS 15-point peace proposalwar
Previous Post

ಸಿದ್ದರಾಮಯ್ಯ, ಪತ್ನಿಗೆ ಹೈಕೋರ್ಟ್ ನೋಟಿಸ್: ವಿಚಾರಣೆ ಮುಂದುವರಿಕೆ 

Next Post

ಮೊದಲ ತರಗತಿ ಪ್ರವೇಶಕ್ಕೆ ವಯೋಮಿತಿ ಎಷ್ಟಿರಬೇಕು? ಸರ್ಕಾರದ ಹೊಸ ಅಪ್ಡೇಟ್ ಇಲ್ಲಿದೆ

Related Posts

The Controversy Surrounding the NICE Project: A Brief Overview
Top Story

ನೈಸ್ ಯೋಜನೆ ಸುತ್ತಲಿನ ವಿವಾದ: ಒಂದು ಸಂಕ್ಷಿಪ್ತ ಕಿರುನೋಟ | NICE

by ಪ್ರತಿಧ್ವನಿ
September 29, 2026
0

ಬೆಂಗಳೂರು: ಮೂರು ದಶಕಗಳ ಹಿಂದೆ ರೂಪುಗೊಂಡ ನೈಸ್‌ (NICE) ರಸ್ತೆ ಯೋಜನೆ, ಕರ್ನಾಟಕದ (Karnataka) ಮೂಲಸೌಕರ್ಯ ಅಭಿವೃದ್ಧಿಯ ಇತಿಹಾಸದಲ್ಲೇ ಅತ್ಯಂತ ಚರ್ಚೆಗೆ ಈಡಾದ ಯೋಜನೆಗಳಲ್ಲಿ ಒಂದು. ಬೆಂಗಳೂರು...

Read moreDetails
Parents sell their one-month-old infant to buy gold jewelry and a smartphone

SHOCKING : ಚಿನ್ನಾಭರಣ, ಸ್ಮಾರ್ಟ್‌ಫೋನ್‌ ಖರೀದಿಸಿಲು 1 ತಿಂಗಳ ಹಸುಗೂಸನ್ನೇ ಮಾರಿದ ಹೆತ್ತವರು.!

September 29, 2026
Gyanesh Kumar is a puppet of the Centre Mallikarjun Kharge

ಜ್ಞಾನೇಶ್ ಕುಮಾರ್ ಕೇಂದ್ರದ ಕೈಗೊಂಬೆ, ತಕ್ಷಣ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ | Mallikarjun Kharge

September 29, 2026
Centre approves 1,650 new MBBS seats in Karnataka

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕರ್ನಾಟಕದಲ್ಲಿ ಹೊಸ 1,650 ಹೊಸ MBBS ಸೀಟುಗಳಿಗೆ ಕೇಂದ್ರ ಅನುಮೋದನೆ | MBBS

September 29, 2026
How to change the mobile number linked to FASTag

`ಫಾಸ್ಟ್‌ ಟ್ಯಾಗ್’ ಜೊತೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ | FASTag

September 29, 2026
Next Post
ಮೊದಲ ತರಗತಿ ಪ್ರವೇಶಕ್ಕೆ ವಯೋಮಿತಿ ಎಷ್ಟಿರಬೇಕು? ಸರ್ಕಾರದ ಹೊಸ ಅಪ್ಡೇಟ್ ಇಲ್ಲಿದೆ

ಮೊದಲ ತರಗತಿ ಪ್ರವೇಶಕ್ಕೆ ವಯೋಮಿತಿ ಎಷ್ಟಿರಬೇಕು? ಸರ್ಕಾರದ ಹೊಸ ಅಪ್ಡೇಟ್ ಇಲ್ಲಿದೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada