• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಂಸದ ತುಕಾರಾಂ, ಶಾಸಕಿ ಅನ್ನಪೂರ್ಣ ತುಕಾರಾಂ ವಿರುದ್ಧ ನಡೆಯುತ್ತಿದೆಯಾ ಭಾರೀ ಸಂಚು?

ಪ್ರತಿಧ್ವನಿ by ಪ್ರತಿಧ್ವನಿ
August 30, 2026
in Top Story, ಕರ್ನಾಟಕ, ರಾಜಕೀಯ
0
ಸಂಸದ ತುಕಾರಾಂ, ಶಾಸಕಿ ಅನ್ನಪೂರ್ಣ ತುಕಾರಾಂ ವಿರುದ್ಧ ನಡೆಯುತ್ತಿದೆಯಾ ಭಾರೀ ಸಂಚು?
Share on WhatsAppShare on FacebookShare on Telegram
ADVERTISEMENT

ಬಳ್ಳಾರಿ: ತಮ್ಮ ಜಿಲ್ಲೆಗೆ ಸಿಕ್ಕಿದ್ದ ಸಚಿವ ಸ್ಥಾನ ಕಳೆದುಕೊಂಡು ಸಂಕಟ ಪಡುತ್ತಿರುವ ಬಳ್ಳಾರಿ ಜಿಲ್ಲೆಯ ಜನರು ಮತ್ತೊಮ್ಮೆ ದ್ವೇಷ ರಾಜಕಾರಣದ ಸುಳಿಗೆ ಬಲಿಯಾಗುವ ಲಕ್ಷಣಗಳು ಮತ್ತೊಮ್ಮೆ ಕಾಣುತ್ತಿವೆ‌. ಹೌದು, ಸಚಿವ ಬಿ ನಾಗೇಂದ್ರರಿಂದ ತೆರವಾದ ಸಚಿವ ಸ್ಥಾನ ಬಳ್ಳಾರಿ ಜಿಲ್ಲೆಯ ಸಂಡೂರು ಶಾಸಕಿ ಅನ್ನಪೂರ್ಣ ತುಕಾರಾಂ ಅವರಿಗೆ ದಕ್ಕುವ ಚರ್ಚೆಗಳು ಜೋರಾಗೇ ನಡೆಯುತ್ತಿರುವ ಈ ಹೊತ್ತಿನಲ್ಲಿ ಮತ್ತೊಮ್ಮೆ ಸುಳ್ಳು ಆರೋಪಗಳು, ಆಧಾರ ರಹಿತ ಆಪಾದನೆಗಳು ಸದ್ದು ಮಾಡುತ್ತಿವೆ ಎನ್ನುವ ಆರೋಪಗಳು ಕೇಳಿ ಬಂದಿದೆ.

Actor Kishore :2028 ಕ್ಕೆ ನಟ ಕಿಶೋರ್ ರಾಜಕಾರಣಕ್ಕೆ ಎಂಟ್ರಿ ಕೊಡ್ತಾರಾ..? #pratidhvani #kishore #sir #bjp

ಬಳ್ಳಾರಿ ಜಿಲ್ಲೆ ಸಂಡೂರು ದಕ್ಷಿಣ ವಲಯದ ಸುಮಾರು 1096.79 ಎಕರೆಯ ಅರಣ್ಯ ಭೂಮಿಯನ್ನು ರಾಜ್ಯ ಸರ್ಕಾರ ಖರಾಬ್ ಭೂಮಿಯಾಗಿ ಪರಿಗಣಿಸಿ ಗಣಿಗಾರಿಕೆಗೆ ನೀಡಲಿದೆ ಎಂಬ ಸುದ್ದ ಕಳೆದ ಎರಡು ದಿನಗಳಿಂದ ಜಿಲ್ಲೆಯಷ್ಟೇ ಅಲ್ಲದೇ ರಾಜ್ಯದಾದ್ಯಂತ ತೀವ್ರ ಸಂಚಲನ ಉಂಟುಮಾಡಿತ್ತು‌. ಇದರಲ್ಲಿ ನೇರವಾಗಿ ಬಳ್ಳಾರಿ ಸಂಸದ ಈ ತುಕಾರಾಂ ಹಾಗೂ ಸಂಡೂರು ಶಾಸಕಿ ಅನ್ನಪೂರ್ಣ ತುಕಾರಾಂ ಅವರ ಹೆಸರನ್ನು ಸಾಮಾಜಿಕ ಹೋರಾಟಗಾರ ಎಂದು ಹೇಳಿಕೊಳ್ಳುವ ದಿನೇಶ್ ಕಲ್ಲಹಳ್ಳಿ ಆರೋಪಿಸುತ್ತಿದ್ದಾರೆ. ಆದರೆ ಈಗ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಪ್ರಸ್ತುತ ದಿನೇಶ್ ಕಲ್ಲಹಳ್ಳಿ ಅವರ ಆರೋಪದಂತೆ ಯಾವುದೇ ಭೂಮಿಯನ್ನು ಗಣಿಗಾರಿಕೆ ನೀಡಲಾಗಿಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳೇ ಸ್ಪಷ್ಟ ಪಡಿಸಿದ್ದಾರೆ.

Gruhalakshmi Guarantee Scheme : ಗೃಹಲಕ್ಷ್ಮೀ ಗ್ಯಾರಂಟಿ ಯೋಜನೆಗೆ 3 ವರ್ಷದ ಸಂಭ್ರಮ #pratidhvani

“ಹಲವು ಮಾಧ್ಯಮಗಳಲ್ಲಿ ಅದ್ಯಾವ ಉದ್ದೇಶ ಇಟ್ಟುಕೊಂಡು ಈ ರೀತಿ ಆರೋಪ ಮಾಡಲಾಗ್ತಿದೆ ಎಂಬುದು ಅರ್ಥವಾಗುತ್ತಿಲ್ಲ, ದಿನೇಶ್ ಕಲ್ಲಹಳ್ಳಿ ಆರೋಪಿಸುತ್ತಿರುವಂತೆ ಸಂಡೂರು ದಕ್ಷಿಣ ವಲಯದ ಸುಮಾರು 1096.79 ಎಕರೆ ಖರಾಬ್ ಭೂಮಿಯು ಅರಣ್ಯ ಇಲಾಖೆ ಸುಪರ್ದಿಯಲ್ಲೇ ಇದ್ದು, ಯಾವ ರೀತಿಯ ಗಣಿಗಾರಿಕೆಗೂ ಭೂಮಿ ಪರಭಾರೆ ಮಾಡಲಾಗಿದಲ್ಲ, ಇದೊಂದು ಶುದ್ಧ ರಾಜಕೀಯ ಪ್ರೇರಿತ ಆರೋಪವಾಗಿದ್ದು, ಸತ್ಯಕ್ಕೆ ದೂರವಾಗಿದೆ” ಎಂದು ಅರಣ್ಯ ಇಲಾಖೆ ಅಧಿಕಾರಿಗಳು ದಾಖಲೆ ಸಮೇತ ಸ್ಪಷ್ಟ ಪಡಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳನ್ನು ನೋಡಿದರೆ ಜಿಲ್ಲೆಯ ಶಾಸಕಿಯೊಬ್ಬರಿಗೆ ಸಿಗುತ್ತಿರುವ ಸಚಿವ ಸ್ಥಾನವನ್ನು ತಪ್ಪಿಸಲು ನಡೆಯುತ್ತಿರುವ ಶಡ್ಯಂತ್ರ ಎಂಬುದು ಜಗಜ್ಜಾಹೀರಾಗಿದೆ ಎನ್ನುವುದು ಜಿಲ್ಲಾ ಕಾಂಗ್ರೆಸ್‌ ನಾಯಕರ ಹಾಗೂ ಕಾರ್ಯಕರ್ತರ ಆರೋಪವಾಗಿದೆ.

ವಾಟ್ಸಪ್ ಸ್ಟೇಟಸ್ ಹಾಕೋರು ಈ ವಿಡಿಯೋ ನೋಡಿ! ಎಚ್ಚರವಾಗಿರಿ #pratidhvani
Previous Post

ಪ್ರೇಕ್ಷಕರು ಬದಲಾದಾಗ ಭಾಷೆಯಲ್ಲೂ ಬದಲಾವಣೆ: ಮೋಹನ್ ಭಾಗವತ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

Next Post

ಕುದುರೆಮುಖದಲ್ಲಿ ಚಾರಣಪ್ರಿಯರ ಗಮನ ಸೆಳೆಯುತ್ತಿರುವ ನೀಲಕುರಿಂಜಿಯ ನೀಲಿ ಲೋಕ..!

Related Posts

ಕುದುರೆಮುಖದಲ್ಲಿ ಚಾರಣಪ್ರಿಯರ ಗಮನ ಸೆಳೆಯುತ್ತಿರುವ ನೀಲಕುರಿಂಜಿಯ ನೀಲಿ ಲೋಕ..!
Top Story

ಕುದುರೆಮುಖದಲ್ಲಿ ಚಾರಣಪ್ರಿಯರ ಗಮನ ಸೆಳೆಯುತ್ತಿರುವ ನೀಲಕುರಿಂಜಿಯ ನೀಲಿ ಲೋಕ..!

by ಪ್ರತಿಧ್ವನಿ
August 30, 2026
0

ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ನೈಸರ್ಗಿಕ ಸೌಂದರ್ಯಕ್ಕೆ ಮತ್ತೊಂದು ವಿಶೇಷ ಮೆರುಗು ನೀಡುವಂತೆ ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ಭಾಗದ ಕೆಲವು ಚಾರಣದ ದಾರಿಗಳಲ್ಲಿ ನೀಲಕುರಿಂಜಿಯಂತಹ ನೀಲಿ–ನೇರಳೆ ಬಣ್ಣದ ಅಪರೂಪದ...

Read moreDetails
ಬೇರೆ ವಿಚಾರಗಳಲ್ಲಿ ನಿರರ್ಗಳತೆ..ರಾಮಮಂದಿರ ದೇಣಿಗೆ ಕೇಸ್‌ನಲ್ಲಿ ಮೋದಿ ಮೌನ ಯಾಕೆ..?

ಪ್ರೇಕ್ಷಕರು ಬದಲಾದಾಗ ಭಾಷೆಯಲ್ಲೂ ಬದಲಾವಣೆ: ಮೋಹನ್ ಭಾಗವತ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

August 30, 2026
Kiccha Sudeep: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

Kiccha Sudeep: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

August 30, 2026
ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

August 30, 2026
ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ

ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ

August 30, 2026
Next Post
ಕುದುರೆಮುಖದಲ್ಲಿ ಚಾರಣಪ್ರಿಯರ ಗಮನ ಸೆಳೆಯುತ್ತಿರುವ ನೀಲಕುರಿಂಜಿಯ ನೀಲಿ ಲೋಕ..!

ಕುದುರೆಮುಖದಲ್ಲಿ ಚಾರಣಪ್ರಿಯರ ಗಮನ ಸೆಳೆಯುತ್ತಿರುವ ನೀಲಕುರಿಂಜಿಯ ನೀಲಿ ಲೋಕ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!