• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

ಪ್ರತಿಧ್ವನಿ by ಪ್ರತಿಧ್ವನಿ
December 7, 2025
in Top Story, ಸಿನಿಮಾ
0
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?
Share on WhatsAppShare on FacebookShare on Telegram

ಬಿಗ್‌ ಬಾಸ್‌ ಕನ್ನಡ(Bigg Boss Kannada) ಸೀಸನ್‌ 12 ರೋಚಕ ಹಂತಕ್ಕೆ ತಲುಪುತ್ತಿದ್ದು, ಫಿನಾಲೆಗೆ ಬರಬಹುದು ಎಂದು ಊಹಿಸಿದ ಸ್ಪರ್ಧಿಗಳೇ ಮನೆಯಿಂದ ಹೊರಗೆ ಹೋಗುತ್ತಿದ್ದಾರೆ. ಈ ವಾರ ಬಿಗ್‌ ಬಾಸ್‌ ಮನೆಯಲ್ಲಿ ಒಟ್ಟು 9 ಸ್ಪರ್ಧಿಗಳು ನಾಮಿನೇಟ್‌ ಆಗಿದ್ದಾರೆ. ಈ ಪೈಕಿ ಬಿಗ್‌ ಬಾಸ್‌ ಆಟ ನನಗಲ್ಲ, ಬಿಗ್‌ ಬಾಸ್‌ ಮನೆಯಲ್ಲಿ ನಾನು ಇರುವುದಿಲ್ಲ ಎನ್ನುತ್ತಿದ್ದ ಧ್ರುವಂತ್‌(Dhruvanth) ನಿನ್ನೆಯ ವಾರದ ಕಥೆ ಕಿಚ್ಚನ ಜೊತೆ ಸಂಚಿಕೆಯಲ್ಲಿ ಸೇಫ್‌ ಆಗಿದ್ದಾರೆ.

ADVERTISEMENT
Darshan Fans ; ಡೆವಿಲ್‌ ರಿಲೀಸ್‌ ದಿನ ನಮಗೆ ತುಂಬಾ ಜವಾಬ್ದಾರಿ ಇದೆ..! #pratidhvani #darshanthoogudeepa

ಉಳಿದ ಸೂರಜ್‌ ಸಿಂಗ್‌, ರಾಶಿಕಾ, ಅಭಿಷೇಕ್‌, ಗಿಲ್ಲಿ ನಟ, ಸ್ಪಂದನಾ, ರಕ್ಷಿತಾ, ಕಾವ್ಯ ಹಾಗೂ ಮಾಳು ನಾಮಿನೇಷನ್‌ನಲ್ಲಿ ಮುಂದುವರಿದಿದ್ದು, ಈ ಪೈಕಿ ಅಭಿಷೇಕ್‌ ಎಲಿಮಿನೇಟ್‌ ಆಗಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಈ ಬಗ್ಗೆ ಇಂದಿನ ಸಂಚಿಕೆಯಲ್ಲೇ ಸ್ಪಷ್ಟನೆ ಸಿಗಬೇಕಿದೆ. ಒಂದು ವೇಳೆ ಅಭಿಷೇಕ್‌ ಎಲಿಮಿನೇಟ್‌ ಆದರೆ ಮುಂದಿನ ವಾರ ಮನೆಯ ಕ್ಯಾಪ್ಟನ್‌ ಯಾರು ಎನ್ನುವ ಪ್ರಶ್ನೆ ಉದ್ಭವವಾಗಿದೆ.

Advocate Jagdish Kumar on Darshan devil movie #dboss #pratidhvani #sandalwood 

ಅಭಿಷೇಕ್‌ ಹಾಗೂ ಸ್ಪಂದನಾ ಈ ವಾರ ಜೋಡಿ ಕ್ಯಾಪ್ಟನ್‌ ಆಗಿದ್ದು, ಅಭಿಷೇಕ್‌ ಎಲಿಮಿನೇಟ್‌ ಆದರೆ ಸ್ಪಂದನಾ ಒಬ್ಬರೇ ಮನೆಯ ಕ್ಯಾಪ್ಟನ್‌ ಆಗುತ್ತಾರಾ..? ಅಥವಾ ಅಭಿಷೇಕ್‌ ತಮ್ಮ ಕ್ಯಾಪ್ಟನ್ಸಿಯನ್ನು ಯಾರಿಗಾದರೂ ಬಿಟ್ಟುಕೊಟ್ಟು ಹೋಗುತ್ತಾರಾ ಎನ್ನುವ ಕುತೂಹಲ ಇದೆ. ಬಿಗ್‌ ಬಾಸ್‌ ಆದೇಶದಿಂದ ಅಭಿಷೇಕ್‌ ತಮ್ಮ ಕ್ಯಾಪ್ಟನ್ಸಿಯನ್ನು ಹಸ್ತಾಂತರಿಸಬೇಕಾದ ಸನ್ನಿವೇಶ ಬಂದರೆ ಧನುಷ್‌ ಅಥವಾ ರಘು ಅವರಿಗೆ ಕ್ಯಾಪ್ಟನ್ಸಿ ಸಿಗಬಹುದು ಎನ್ನುವ ಪ್ರೇಕ್ಷಕರ ಲೆಕ್ಕಾಚಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ

Tags: bbk 12Bigg Bossbigg boss kannadabigg boss kannada 12Kannada
Previous Post

ಗೋವಾ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ: 25 ಮಂದಿ ಸಾ**

Next Post

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

Related Posts

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
0

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?: ಮೂರು ರಾಜ್ಯಗಳಿಗೆ ಲಿಂಕ್, ಏನಿದು ಕೋಟಿ ಕೋಟಿ ದೋಣಿದ ಕಥೆ..? ಬೆಂಗಳೂರು: ಇಡೀ ದೇಶವೇ ಬೆಚ್ಚಿಬೀಳಿಸುವ...

Read moreDetails
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

January 24, 2026
Next Post
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

January 25, 2026
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!