• Home
  • About Us
  • ಕರ್ನಾಟಕ
Friday, December 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

ಪ್ರತಿಧ್ವನಿ by ಪ್ರತಿಧ್ವನಿ
December 11, 2025
in Top Story, ಕರ್ನಾಟಕ, ರಾಜಕೀಯ, ಸಿನಿಮಾ
0
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Share on WhatsAppShare on FacebookShare on Telegram

ಬೆಂಗಳೂರು : ನಟ ದರ್ಶನ್‌(Darshan) ಅಭಿನಯದ ಬಹು ನಿರೀಕ್ಷಿತ ಡೆವಿಲ್‌(Devil) ಚಿತ್ರ ಇಂದು ಬಿಡುಗಡೆಯಾಗಿದ್ದು, ಅಭಿಮಾನಿಗಳಿಗೆ ಹಬ್ಬದ ಸಂಭ್ರಮವನ್ನು ತಂದಿದೆ. ರಾಜ್ಯದ ಹಲವು ನಗರಗಳಲ್ಲಿ ಬೆಳಗ್ಗೆ 6.30ರ ಶೋ ವೀಕ್ಷಿಸಿರುವ ಡಿ ಫ್ಯಾನ್ಸ್‌ ನೆಚ್ಚಿನ ನಟನನ್ನು ಅಪ್ಪಿಕೊಂಡಿದ್ದಾರೆ. ಸಿನಿಮಾದಲ್ಲಿ ದರ್ಶನ್‌ ಅವರನ್ನು ಕಣ್ತುಂಬಿಕೊಂಡು ಅಭಿಮಾನಿಗಳು ಸಂಭ್ರಮದಲ್ಲಿದ್ದಾರೆ.

ADVERTISEMENT
Vijayalakshmi on Devil movie:ಸಿನಿಮಾ ನೋಡುತ್ತಲೇ ಜೋರಾಯ್ತು ಡಿ ಫ್ಯಾನ್ಸ್‌ಗಳ ಸಿಳ್ಳೇ ಚಪ್ಪಾಳೆ..! #dboss

ಬೆಂಗಳೂರಿನಲ್ಲಿಯೂ ಹಲವಾರು ಪ್ರಮುಖ ಚಿತ್ರಮಂದಿರಗಳನ್ನು ಸೆಲೆಬ್ರಿಟಿಸ್‌ ರಾತ್ರಿಯಿಂದಲೇ ಹೂಗಳಿಂದ ಅಲಂಕರಿಸಿ, ತಳಿರು ತೋರಣ ಕಟ್ಟಿ ಡೆವಿಲ್‌ ಗ್ರ್ಯಾಂಡ್‌ ವೆಲ್‌ಕಮ್‌ಗೆ ಸಿದ್ದವಾಗಿ ನಿಂತಿದ್ದರು. ದರ್ಶನ್‌ ಜೈಲಿನಿಂದ ನೀಡಿರುವ ಒಂದೇ ಒಂದು ಕರೆಗೆ ಡಿ ಫ್ಯಾನ್ಸ್‌ ಡೆವಿಲ್‌ ಹೊತ್ತು ಮೆರೆಸುತ್ತಿದ್ದಾರೆ. ಚಿತ್ರದಲ್ಲಿ ಸಾಕಷ್ಟು ಸಸ್ಪೆನ್ಸ್‌ ಸೀನ್‌ಗಳಿದ್ದು, ಈ ಚಿತ್ರದಲ್ಲಿ ದರ್ಶನ್‌ ತಮ್ಮ ಮನದಾಸೆಯನ್ನು ಹೊರಹಾಕಿದ್ದಾರೆ.

ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಚಟುವಟಿಕೆಗಳು ಕುರ್ಚಿ ಕಿತ್ತಾಟದ ವಿಚಾರಗಳಿ ಹೋಲಿಕೆಯಾಗುವಂತೆ ಸಿನಿಮಾದಲ್ಲಿ ಸನ್ನಿವೇಶಗಳನ್ನು ಕಟ್ಟಿಕೊಡಲಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ನಡುವಿನ ಪಟ್ಟದಾಟದಂತೆಯೇ ಅಲ್ಲೂ ಕೂಡ ಸಿಎಂ ಸ್ಥಾನಕ್ಕೆ ಪೈಪೋಟಿಯಿದೆ. ಮುಖ್ಯವಾಗಿ ದರ್ಶನ್‌ ಚಿತ್ರದಲ್ಲಿ ಸಿಎಂ ಆಗುವ ಮೂಲಕ ತಮ್ಮ ಮುಂದಿನ ರಾಜಕೀಯ ನಡೆಯ ಮುನ್ಸೂಚನೆ ನೀಡಿದ್ರಾ ಎನ್ನುವ ಪ್ರಶ್ನೆಗಳು ಹುಟ್ಟಿಕೊಂಡಿವೆ.

Vijayalakshmion Devil movie: ಫ್ಯಾನ್ಸ್‌ ಜೊತೆ ಡೆವಿಲ್‌ ಸಿನಿಮಾ ನೋಡಿದ  ವಿಜಯಲಕ್ಷ್ಮಿ.! #darshan #devilmovie

ಇನ್ನು ದರ್ಶನ್‌ ವಿಚಾರದಲ್ಲಿ ರಾಜಕೀಯ ಹೊಸದಲ್ಲದಿದ್ದರೂ ಅವರಿಗೆ ಪಾಲಿಟಿಕ್ಸ್‌ನಂಟಿದೆ. ಈಗಾಗಲೇ ಹಲವಾರು ಜನಪ್ರತಿನಿಧಿಗಳ ಪರವಾಗಿ ಚುನಾವಣಾ ಪ್ರಚಾರವನ್ನೂ ಮಾಡಿದ್ದಾರೆ. ಅಲ್ಲದೇ ಮೈಸೂರು, ಮಂಡ್ಯ ಭಾಗದಲ್ಲಿ ಇಂದಿಗೂ ದರ್ಶನ್‌ ಕ್ರೇಜ್‌ ಜಾಸ್ತಿಯಾಗಿಯೇ ಇದೆ. ಹೀಗಿರುವಾಗ ಹೆಚ್ಚಿನ ಅಭಿಮಾನಿಗಳನ್ನು ಹೊಂದಿರುವ ಕರ್ನಾಟಕ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರಾ ಎನ್ನುವ ಸುದ್ದಿಗೆ ಈಗ ರೆಕ್ಕ ಪುಕ್ಕಗಳು ಬಂದಂತಾಗಿವೆ.

Dinakar on Devil movie: ದರ್ಶನ್ ಗೆ ನೆಗೆಟಿವ್ ಕ್ಯಾರೆಕ್ಟರ್ ತುಂಬಾ ಇಷ್ಟ..! #darshan #dboss #movie

ಮೈಸೂರು ಭಾಗದಲ್ಲಿ ಮುಂದಿನ ಚುನಾವಣಾ ಅಖಾಡಕ್ಕೆ ದರ್ಶನ್‌ ಇಳಿಯುತ್ತಾರಾ ಎನ್ನುವ ಟಾಕ್‌ಗಳು ನಡೆಯುತ್ತಿವೆ. ರಾಜಕೀಯದಲ್ಲಿನ ವಾಸ್ತವತೆಯನ್ನು ದಾಸ ತೆರೆಯ ಮೇಲೆ ತರುವ ಪ್ರಯತ್ನ ಮಾಡಿರೋದನ್ನು ಸಿನಿಮಾನೇ ಹೇಳುತ್ತಿದೆ. ಆದರೆ ರಾಜಕೀಯದಲ್ಲಿ ಸಿನಿಮಾ ಸ್ಟಾರ್‌ಗಳಿಗೆ ನೆಲೆ ಸಿಕ್ಕಿರೋದು ಬೆರಳೆಣಿಕೆ ಜನರಿಗಷ್ಟೇ ಎನ್ನುವುದು ಗಮನಾರ್ಹ. ತಮಿಳುನಾಡಿನಲ್ಲಿ ತಮಿಳು ವೆಟ್ರಿ ಕಳಗಂ ಪಕ್ಷದ ಅಧಿಕೃತವಾಗಿ ರಾಜಕೀಯಕ್ಕೆ ಇಳಿದಿರುವ ನಟ ವಿಜಯ್‌ ಹಾದಿಯಂತೆಯೇ ದರ್ಶನ್‌ ದಿಢೀರ್ ರಾಜಕೀಯ ಆಯ್ಕೆ ಮಾಡಿಕೊಳ್ಳುತ್ತಾರಾ ಎಂಬ ಮಾತೂ ಇದೆ. ಅಲ್ಲದೆ ಇದೇ ವಿಚಾರಕ್ಕೆ, ಅಭಿಮಾನಿಗಳು ಹೇಳಿದ್ರೆ ದರ್ಶನ್‌ ನಿರಾಕರಿಸುವುದಿಲ್ಲ ಎಂಬ ಮಾತನ್ನೂ ಸಹ ದರ್ಶನ್‌ ಸಹೋದರ ದಿನಕರ್‌ ಹೇಳಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

Devil lMovie Release : ರಾಜ್ಯಾದ್ಯಂತ ಡೆವಿಲ್ ಸಿನಿಮಾ ಕಣ್ತುಂಬಿಕೊಂಡ ಅಭಿಮಾನಿಗಳು.. #dboss #dbossforever

ಸದ್ಯಕ್ಕೆ ದರ್ಶನ್‌ ಚಿತ್ರ ವೀಕ್ಷಿಸಿ ಅಭಿಮಾನಿಗಳು ಹೆಚ್ಚಿನ ಉತ್ಸಾದಲ್ಲಿದ್ದಾರೆ. ಏನೇ ಆಗಲಿ ನೆಮ್ದಿಯಾಗಿರ್‌ಬೇಕು ಅಂತ ಡೆವಿಲ್‌ ಜಾತ್ರೆ ಮಾಡುತ್ತಿದ್ದಾರೆ. ಆದರೆ ಚಿತ್ರದಲ್ಲಿ ಸಿಎಂ ಆಗಿರುವ ದರ್ಶನ್‌ ಎಲ್ಲ ವಿವಾದಗಳಿಂದ ಮುಕ್ತರಾಗಿ ನಿಜ ಜೀವನದಲ್ಲಿಯೂ ಜನಪ್ರತಿನಿಧಿಯಾಗಿ ರಾಜ್ಯ ಆಳ್ತರಾ ಎಂಬ ಪ್ರಶ್ನೆಗೆ ಕಾಲವೇ ಉತ್ತರಿಸಬೆಕಿದೆ.

Tags: Actor DarshanDarshanDevilKarnatakaKarnataka PoliticsPoliticsThe Devil
Previous Post

ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

Next Post

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

Related Posts

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು
ಇದೀಗ

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

by ಪ್ರತಿಧ್ವನಿ
December 11, 2025
0

ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಥಗಿತಗೊಂಡಿದ್ದ ಕ್ರಿಕೆಟ್ ಪಂದ್ಯಾವಳಿಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್‌ ನೀಡಿದೆ. ಇಂದು ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ...

Read moreDetails
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

December 11, 2025
ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

December 11, 2025
Next Post
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

Recent News

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

by ಪ್ರತಿಧ್ವನಿ
December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?
Top Story

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

by ಪ್ರತಿಧ್ವನಿ
December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?
Top Story

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

by ಪ್ರತಿಧ್ವನಿ
December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

December 11, 2025
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!