• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

KRS ಜಲಾಶಯಕ್ಕೆ ಅಡಿಗಲ್ಲು ಹಾಕಿದ್ದು ಟಿಪ್ಪು ಅಂತೆ..! – ಮಹದೇವಪ್ಪ ಹೊತ್ತಿಸಿದ ಕಿಡಿಗೆ ಬಿಜೆಪಿ ಕೆಂಡ 

Chetan by Chetan
August 4, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
KRS ಜಲಾಶಯಕ್ಕೆ ಅಡಿಗಲ್ಲು ಹಾಕಿದ್ದು ಟಿಪ್ಪು ಅಂತೆ..! – ಮಹದೇವಪ್ಪ ಹೊತ್ತಿಸಿದ ಕಿಡಿಗೆ ಬಿಜೆಪಿ ಕೆಂಡ 
Share on WhatsAppShare on FacebookShare on Telegram

ಮಂಡ್ಯದಲ್ಲಿ (Mandya ) ಕಾರ್ಯಕ್ರಮ ಒಂದರಲ್ಲಿ ಮಾತನಾಡುವ ವೇಳೆ ಸಚಿವ ಹೆಚ್.ಸಿ ಮಹದೇವಪ್ಪ (HC Mahadevappa), KRS ಡ್ಯಾಂಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ (Tippu sultan) ಎಂದು ಹೇಳುವ ಮೂಲಕ ಹೊಸ ವಿವಾದ ಸೃಷ್ಟಿ ಮಾಡಿದ್ದಾರೆ. ಕನ್ನಂಬಾಡಿ ಕಟ್ಟೊದಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ರು.ಆದರೆ ಈಗ ಅದನು ಹೇಳೋಕೆ ಯಾರಿಗೂ ಧೈರ್ಯ ಇಲ್ಲ ಎಂದಿದ್ದರು. 

ADVERTISEMENT

ಮೈಸೂರು ರಾಜರ್ಷಿ ನಾಲ್ವಡಿ ಒಡೆಯರ್ ಅವರ ಪುಣ್ಯ ಸ್ಮರಣೆ ದಿನದಂದೇ ಸಚಿವರ ಈ ಹೇಳಿಕೆ ತೀವ್ರ ಆಕ್ರೋಶ ಮತ್ತು ಟೀಕೆಗಳಿಗೆ ಗುರಿಯಾಗಿದೆ. ಟಿಪ್ಪು ಸುಲ್ತಾನ್ ಹೊಗಳುವ ಭರದಲ್ಲಿ ಮೈಸೂರು ಅರಸರ ಸಾಧನೆಯನ್ನು ಹೆಚ್.ಸಿ ಮಹದೇವಪ್ಪ ಕಡೆಗಣನೆ ಮಾಡಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಈಗ ಇದೇ ವಿಚಾರ ಬಿಜೆಪಿಗೆ ಅಸ್ತ್ರವಾಗಿ ಪರಿಣಮಿಸುತ್ತಿದೆ.

ಕೆಲವೇ ದಿನಗಳ ಮುನ್ನ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, ತಮ್ಮ ತಂದೆಯನ್ನು ಹೊಗಳುವ ಭರದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗಿಂತ ಸಿದ್ದರಾಮಯ್ಯ ಕೊಡುಗೆ ಹೆಚ್ಚು ಎಂದು ಹೇಳುವ ಮೂಲಕ ಪೇಚಿಗೆ ಸಿಲುಕಿದ್ದರು. ಈ ಬೆನ್ನಲೇ ಹೆಚ್.ಸಿ ಮಹದೇವಪ್ಪ ಈ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮೈಸೂರು ಅರಸರ ಕೊಡುಗೆಗಳನ್ನು ಕಾಂಗ್ರೆಸ್ ಕಡೆಗಮಿಸುವ ಮೂಲಕ ಅಗೌರವ ತೋರುತ್ತಿದೆ ಎಂದು ಜರಿದಿದೆ. 

Tags: HC mahadevappaKRS DamNalwadi krishnaraja Wadeyartippu sultan
Previous Post

ಮೈಸೂರಲ್ಲಿ ಡ್ರಗ್ಸ್ ಜಾಲ ಪತ್ತೆ..ರಾಜ್ಯ ಪೊಲೀಸ್ ವ್ಯವಸ್ಥೆ ವಿರುದ್ಧ ಸಂಸದ ಯದುವೀರ್ ಕಿಡಿ 

Next Post

ಆಗಸ್ಟ್ 10 ಕ್ಕೆ ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ – ಬೆಂಗಳೂರಿಗೆ ಆಗಮಿಸಲಿದ್ದಾರೆ ಪ್ರಧಾನಿ ಮೋದಿ 

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಆಗಸ್ಟ್ 10 ಕ್ಕೆ ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ – ಬೆಂಗಳೂರಿಗೆ ಆಗಮಿಸಲಿದ್ದಾರೆ ಪ್ರಧಾನಿ ಮೋದಿ 

ಆಗಸ್ಟ್ 10 ಕ್ಕೆ ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ - ಬೆಂಗಳೂರಿಗೆ ಆಗಮಿಸಲಿದ್ದಾರೆ ಪ್ರಧಾನಿ ಮೋದಿ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!