• Home
  • About Us
  • ಕರ್ನಾಟಕ
Sunday, December 7, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಗ್‌ ಬಾಸ್‌ ಗಿಲ್ಲಿಗೆ ರಜನಿಕಾಂತ್‌ ಶಹಭಾಷ್‌ಗಿರಿ..! ಸತ್ಯವೋ..? ಸುಳ್ಳೋ..?

ಪ್ರತಿಧ್ವನಿ by ಪ್ರತಿಧ್ವನಿ
December 1, 2025
in Top Story, ಸಿನಿಮಾ
0
ಬಿಗ್‌ ಬಾಸ್‌ ಗಿಲ್ಲಿಗೆ ರಜನಿಕಾಂತ್‌ ಶಹಭಾಷ್‌ಗಿರಿ..! ಸತ್ಯವೋ..? ಸುಳ್ಳೋ..?
Share on WhatsAppShare on FacebookShare on Telegram

ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರಲ್ಲಿ ಗಿಲ್ಲಿ ನಟ ಒನ್‌ ಮ್ಯಾನ್‌ ಶೋ ಆಗಿರುವ ವಿಚಾರ ಈಗಾಗಲೇ ಎಲ್ಲರಿಗೂ ಗೊತ್ತಿದೆ. ಗಿಲ್ಲಿ ಕಾಮಿಡಿ, ಕೌಂಟರ್‌ಗೆ ಪ್ರತಿ ಕೌಂಟರ್‌, ಇರುವ ವಿಚಾರವನ್ನು ನೇರವಾಗಿ ಹೇಳುವುದು, ಸರಿಯಾದ ಸಮಯದಲ್ಲಿ ಕೆಲ ಸ್ಪರ್ಧಿಗಳ ಪರ ನಿಲ್ಲುವ ಗಿಲ್ಲಿ ವ್ಯಕ್ತಿತ್ವಕ್ಕೆ ವೀಕ್ಷಕರು ಫಿದಾ ಆಗಿದ್ದಾರೆ. ಕನ್ನಡ ಮಾತ್ರವಲ್ಲದೇ ತೆಲುಗಿನಲ್ಲಿಯೂ ಗಿಲ್ಲಿಗೆ ಅಭಿಮಾನಿಗಳಿದ್ದು, ಕಳೆದ ವಾರ ತೆಲುಗು ಬಿಗ್‌ ಬಾಸ್‌ ವೀಕ್ಷಕರು ಕನ್ನಡ ಬಿಗ್‌ ಬಾಸ್‌ ಸ್ಪರ್ಧಿ ಗಿಲ್ಲಿಗೆ ವೋಟ್‌ ಹಾಕುತ್ತಿರುವ ವಿಡಿಯೋ ವೈರಲ್‌ ಆಗಿತ್ತು.

ADVERTISEMENT
Belagavi : ಬರಗಾಲವೆಂಬ ಹಣೆಪಟ್ಟಿ ಇಂದ ಮುಕ್ತಿ ಪಡೆದ ಅಡಹಳಟ್ಟಿ ಗ್ರಾಮ..! #Athani #laxmansavadi

ಈ ನಡುವೆ ಸೂಪರ್‌ ಸ್ಟಾರ್‌ ರಜನಿಕಾಂತ್‌ ಕನ್ನಡ ಬಿಗ್‌ ಬಾಸ್‌ ಗಿಲ್ಲಿ ಬಗ್ಗೆ ಮಾತನಾಡಿದ್ದಾರೆ ಎನ್ನುವ ವಿಡಿಯೋ ಹಾಗೂ ಪೋಸ್ಟರ್‌ಗಳು ವೈರಲ್‌ ಆಗುತ್ತಿದೆ. ಈ ಪೋಸ್ಟ್‌ಗಳನ್ನು ನೋಡಿ ಗಿಲ್ಲಿ ಅಭಿಮಾನಿಗಳು ಖುಷಿ ಪಟ್ಟರೆ ಇನ್ನೂ ಕೆಲವರು ಈ ಪೋಸ್ಟ್‌ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಜೈಲರ್‌ 2 ಸಿನಿಮಾ ಶೂಟಿಂಗ್‌ ಸಮಯದಲ್ಲಿ ನಟ ರಜನಿಕಾಂತ್‌ ಅವರು, ನಾನು ಯಾವುದೇ ರಿಯಾಲಿಟಿ ಶೋ ನೋಡುವುದಿಲ್ಲ. ನನ್ನ ಪತ್ನಿ ಕನ್ನಡ ಬಿಗ್‌ ಬಾಸ್‌ ನೋಡುತ್ತಾರೆ. ಹೀಗಾಗಿ ಆಗಾಗ ನನಗೆ ಗಿಲ್ಲಿಯ ತಮಾಷೆ ವಿಡಿಯೋ ತೋರಿಸುತ್ತಾರೆ. ತುಂಬಾ ಎನರ್ಜಿಟಿಕ್‌ ಹುಡುಗ ಗಿಲ್ಲಿ ಎಂದಿದ್ದಾರೆ ಎನ್ನುವ ವಿಡಿಯೋ ವೈರಲ್‌ ಆಗುತ್ತಿದೆ.

Virat Kohli: ಆಫ್ರಿಕಾ ವಿರುದ್ಧ ಸೆಂಚುರಿ ಸಿಡಿಸಿದ ಕಿಂಗ್‌ ಕೊಹ್ಲಿ..! #viratkohli #rohitsharma

ಈ ಪೋಸ್ಟ್‌ಗಳನ್ನು ನೋಡಿದ ಅನೇಕರು, ರಜನಿಕಾಂತ್‌ ಪತ್ನಿ ಲತಾ ಅವರು ತಮಿಳುನಾಡಿನವರು, ಅಲ್ಲಿ ಹುಟ್ಟಿ ಬೆಳೆದಿದ್ದಾರೆ. ಅವರಿಗೆ ಕನ್ನಡ ಬರುತ್ತದೆಯೇ? ಅವರು ಕನ್ನಡ ಬಿಗ್‌ ಬಾಸ್‌ ನೋಡುತ್ತಾರಾ? ಅದರಲ್ಲೂ ಸಿನಿಮಾ ಶೂಟಿಂಗ್‌ ಸಮಯದಲ್ಲಿ ರಜನಿಕಾಂತ್‌, ಯುಟ್ಯೂಬರ್‌ ಜೊತೆ ಮಾತನಾಡಲು ಸಾಧ್ಯವೇ ಎಂದು ಪ್ರಶ್ನಿಸುತ್ತಿದ್ದಾರೆ. ಹೀಗಾಗಿ ಕನ್ನಡಿಗ ಗಿಲ್ಲಿ ಬಗ್ಗೆ ರಜನಿಕಾಂತ್‌ ಮಾತನಾಡಿದ್ದಾರೆ ಎನ್ನುವುದು ಸತ್ಯವೋ ಸುಳ್ಳೋ ಎನ್ನುವ ಅನುಮಾನ ಹುಟ್ಟುಹಾಕಿದೆ.

Tags: Bigg Bossbigg boss kannadabigg boss kannada 12GilliRajinikanth
Previous Post

ʼಡೆವಿಲ್‌ʼ ಬಿಡುಗಡೆಯ ದಿನ ಫ್ಯಾನ್ಸ್‌ ಭೇಟಿ ಆಗ್ತಾರಾ ದರ್ಶನ್‌..?

Next Post

ಜಿಯೋ ಹಾಟ್‌ಸ್ಟಾರ್‌ನಲ್ಲಿ ಭಾವನೆಗಳಿಂದ ತುಂಬಿರುವ ಮೆಡಿಕಲ್ ಡ್ರಾಮಾ ʼಹಾರ್ಟ್‌ಬೀಟ್ʼ

Related Posts

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
0

ಕ್ರಿಕೆಟ್‌ ಕ್ವೀನ್‌ ಖ್ಯಾತಿಯ ಭಾರತದ ಕ್ರಿಕೆಟ್‌ ಮಹಿಳಾ ತಂಡದ ಸ್ಟಾರ್‌ ಆಟಗಾರ್ತಿ ಸ್ಮೃತಿ ಮಂಧಾನಾ(Smriti Mandhana) ಮದುವೆ ಮುಂದೂಡಿದ ಬಳಿಕ ಕೊನೆಗೂ ಮೌನ ಮುರಿದಿದ್ದು, ಪಲಾಶ್ ಮುಚ್ಚಲ್(Palash...

Read moreDetails
ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ

December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

December 7, 2025
Next Post
ಜಿಯೋ ಹಾಟ್‌ಸ್ಟಾರ್‌ನಲ್ಲಿ ಭಾವನೆಗಳಿಂದ ತುಂಬಿರುವ ಮೆಡಿಕಲ್ ಡ್ರಾಮಾ ʼಹಾರ್ಟ್‌ಬೀಟ್ʼ

ಜಿಯೋ ಹಾಟ್‌ಸ್ಟಾರ್‌ನಲ್ಲಿ ಭಾವನೆಗಳಿಂದ ತುಂಬಿರುವ ಮೆಡಿಕಲ್ ಡ್ರಾಮಾ ʼಹಾರ್ಟ್‌ಬೀಟ್ʼ

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌
Top Story

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

by ಪ್ರತಿಧ್ವನಿ
December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?
Top Story

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

by ಪ್ರತಿಧ್ವನಿ
December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!
Top Story

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

by ಪ್ರತಿಧ್ವನಿ
December 7, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

December 7, 2025
ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

December 7, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!