• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, February 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

BREAKING NEWS : ರಾಜಣ್ಣ ಮೀಟ್ಸ್‌ ಡಿಕೆ : ಹೊಸ ರಾಜಕೀಯ ದಾಳ ಉರುಳಿಸಿದ್ರಾ ಡಿಸಿಎಂ..?

ಪ್ರತಿಧ್ವನಿ by ಪ್ರತಿಧ್ವನಿ
December 21, 2025
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
BREAKING NEWS : ರಾಜಣ್ಣ ಮೀಟ್ಸ್‌ ಡಿಕೆ : ಹೊಸ ರಾಜಕೀಯ ದಾಳ ಉರುಳಿಸಿದ್ರಾ ಡಿಸಿಎಂ..?
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದಲ್ಲಿ ಕ್ರಾಂತಿಯ ಮಾತಿನಿಂದ ಸುದ್ದಿಯಾಗಿದ್ದ ಮಾಜಿ ಸಚಿವ ಕೆ.ಎನ್.‌ರಾಜಣ್ಣ ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ಧ ಅನೇಕ ಬಾರಿ ಹೇಳಿಕೆಗಳನ್ನು ನೀಡಿದ್ದರು.

ADVERTISEMENT
Polio Drops: ಮತ್ತಿಕೆರೆಯಲ್ಲಿ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ..! #narasimharaju #pratidhvani

ಸಿಎಂ ಸಿದ್ದರಾಮಯ್ಯ ಪರ ಸದಾ ಬ್ಯಾಟ್‌ ಬೀಸುತ್ತಿದ್ದ ರಾಜಣ್ಣ ಇಂದು ದಿಢೀರ್‌ ಡಿಕೆ ಶಿವಕುಮಾರ್‌ ಅವರನ್ನು ಭೇಟಿಯಾಗಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ಕಾಂಗ್ರೆಸ್‌ ಪಕ್ಷದಲ್ಲಿನ ನಾಯಕತ್ವ ಬದಲಾವಣೆಯ ವಿಚಾರದಲ್ಲಿ ರಾಜಣ್ಣ ಅನೇಕ ಸಲ ಡಿಕೆ ಶಿವಕುಮಾರ್‌ಗೆ ಕೌಂಟರ್‌ ನೀಡಿದ್ದರು. ಹನಿಟ್ರ್ಯಾಪ್‌ ಕೇಸ್‌ನಲ್ಲೂ ಪರೋಕ್ಷವಾಗಿಯೇ ರಾಜಣ್ಣ ಡಿಸಿಎಂ ವಿರುದ್ಧ ಆರೋಪಿಸಿದ್ದರು. ಆದರೆ ಇದೀಗ ಇಬ್ಬರೂ ನಾಯಕರು ಒಂದೇ ಫೋಟೋನಲ್ಲಿ ಕಾಣಿಸಿಕೊಂಡಿರುವುದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿದೆ.

Belagavi Winter Session: ಸಿಎಂ ಸಿದ್ದರಾಮಯ್ಯ ವಾಗ್ದಾಳಿಗೆ ಮರು ಮಾತಿಲ್ಲದೆ ಕೂತ ವಿಪಕ್ಷ ಶಾಸಕರು #pratidhvani

ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿರುವ ರಾಜಣ್ಣ ಹಾಗೂ ಡಿಕೆಶಿ ನಡುವಿನ ಭೇಟಿಯು ಹೆಚ್ಚು ಮಹತ್ವ ಪಡೆದುಕೊಂಡಿದೆ. ಸಿಎಂ ಕನಸು ಕಾಣುತ್ತಿರುವ ಡಿಕೆ ಶಿವಕುಮಾರ್‌ ಕೆಲ ದಿನಗಳ ಹಿಂದಷ್ಟೇ ಸಿದ್ದು ನಿಷ್ಠ ಸತೀಶ್‌ ಜಾರಕಿಹೊಳಿ ಅವರನ್ನು ರಹಸ್ಯವಾಗಿ ಭೇಟಿಯಾಗಿ ಬೆಂಬಲ ಕೋರಿದ್ದರು. ಅದಾದ ಬಳಿಕ ಸಿದ್ದರಾಮಯ್ಯರ ಇನ್ನೊಬ್ಬ ಆಪ್ತ ರಾಜಣ್ಣ ಜೊತೆ ಚರ್ಚಿಸಿರುವುದನ್ನು ನೋಡಿದಾಗ ಮುಖ್ಯಮಂತ್ರಿ ಹಾದಿಯನ್ನು ಸುಗಮವಾಗಿಸಿಕೊಳ್ಳುವ ರಣತಂತ್ರ ರೂಪಿಸಿರುವಂತೆ ಕಂಡು ಬರುತ್ತಿದೆ.

Tags: #cmchange#CMSiddaramaiah#congress#DCMDKShivakumar#KarnatakaPoliticscongresshighcommandkn rajannapoliticaldevelopmentPratidhvanisatishjarkiholi
Previous Post

ಟೀಮ್ ಇಂಡಿಯಾದಿಂದ ಶುಭಮನ್ ಗಿಲ್ ಔಟ್‌: ಶಾಕಿಂಗ್ ಕಾರಣ ಕೊಟ್ಟ ಅಗರ್ಕರ್

Next Post

Daily Horoscope: ಇಂದು ವ್ಯವಹಾರದಲ್ಲಿ ಲಾಭಗಳಿಸುವ ರಾಶಿಗಳಿವು..!

Related Posts

ಕರ್ನಾಟಕದ ವಿಜಯಪುರದ ಮೈದಾನದಲ್ಲಿ ಖಾಸಗಿ ವಿಮಾನ ಪತನ
ಕರ್ನಾಟಕ

ಕರ್ನಾಟಕದ ವಿಜಯಪುರದ ಮೈದಾನದಲ್ಲಿ ಖಾಸಗಿ ವಿಮಾನ ಪತನ

by ಪ್ರತಿಧ್ವನಿ
February 8, 2026
0

ಭಾನುವಾರ ಮಧ್ಯಾಹ್ನ ಜಿಲ್ಲೆಯ  ಮೈದಾನದಲ್ಲಿ ಖಾಸಗಿ ಮಿನಿ ವಿಮಾನವೊಂದು ಪತನಗೊಂಡಿದ್ದು, ಪೈಲಟ್ ಸೇರಿದಂತೆ ಇಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. https://youtu.be/D88eNb34sAE?si=0kEZhKe-NIR-lYAl ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಮಂಗಳೂರು...

Read moreDetails
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ..? ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ..? ಇಲ್ಲಿದೆ ಮಹತ್ವದ ಮಾಹಿತಿ

February 8, 2026
Priyank Kharge: ಮೆಟ್ರೋ ಲೈನ್ ಹೆಚ್ಚಾದ್ರೆ ಮೋದಿ..ಟಿಕೆಟ್ ದರ ಹೆಚ್ಚಾದ್ರೆ ರಾಜ್ಯ ಸರ್ಕಾರ ಕಾರಣನಾ..?

Priyank Kharge: ಮೆಟ್ರೋ ಲೈನ್ ಹೆಚ್ಚಾದ್ರೆ ಮೋದಿ..ಟಿಕೆಟ್ ದರ ಹೆಚ್ಚಾದ್ರೆ ರಾಜ್ಯ ಸರ್ಕಾರ ಕಾರಣನಾ..?

February 8, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
Next Post
Daily Horoscope: ಇಂದು ವ್ಯವಹಾರದಲ್ಲಿ ಲಾಭಗಳಿಸುವ ರಾಶಿಗಳಿವು..!

Daily Horoscope: ಇಂದು ವ್ಯವಹಾರದಲ್ಲಿ ಲಾಭಗಳಿಸುವ ರಾಶಿಗಳಿವು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!