• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸುಹಾಸ್​ ಶೆಟ್ಟಿ ಮುಗಿಸಲು ಸಾಥ್​ ಕೊಡ್ತಾ ಪೊಲೀಸ್​ ಇಲಾಖೆ..? ಯಾಕೀ ಅನುಮಾನ..?

ಕೃಷ್ಣ ಮಣಿ by ಕೃಷ್ಣ ಮಣಿ
May 2, 2025
in ಕರ್ನಾಟಕ, ಶೋಧ
0
Share on WhatsAppShare on FacebookShare on Telegram

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಬಗ್ಗೆ ಸುಹಾಸ್ ಶೆಟ್ಟಿ ಮಾವ ಚಂದ್ರಹಾಸ್ ಶೆಟ್ಟಿ ಮಾಹಿತಿ ನೀಡಿದ್ದು, ಸುಹಾಸ್ ಓರ್ವ ಒಳ್ಳೆಯ ಸಂಘಟಕ. ಮನೆಯವರನ್ನು ಅತ್ಯಂತ ಒಳ್ಳೆ ರೀತಿಯಲ್ಲಿ ನೋಡುತ್ತಿದ್ದ ಯುವಕ. ಮನೆಯಲ್ಲಿ ತಂದೆ-ತಾಯಿ ಅನಾರೋಗ್ಯ ಪೀಡಿತರಾಗಿದ್ದಾರೆ. ಮನೆಗೆ ಆಧಾರ ಸ್ತಂಭದಂತಿದ್ದ. ಜೈಲಿನಿಂದ ಹೊರಗೆ ಬಂದ ಬಳಿಕ ಸಣ್ಣಪುಟ್ಟ ವ್ಯವಹಾರ ಮಾಡುತ್ತಿದ್ದ. ಬಜಪೆ ಸಮೀಪದ ರೂಮ್​ ಕೂಡ ಮಾಡಿಕೊಂಡಿದ್ದ. ಇನ್ನೂ ಸುಹಾಸ್ ತಾಯಿಗೆ ಕೊಲೆ ವಿಚಾರ ತಿಳಿಸಿಲ್ಲ. ಈಗಲೇ ತಿಳಿಸಿದ್ರೆ ಆಕೆಯ ಆರೋಗ್ಯದ ಮೇಲೂ ಪರಿಣಾಮ ಬೀರಲಿದೆ. ಆತನಿಗೆ ನಿರಂತರ ಜೀವ ಬೆದರಿಕೆ ಕರೆಗಳು ಬರುತ್ತಿತ್ತು. ಹಲವು ಬಾರಿ ಆಟ್ಯಾಕ್ ಮಾಡಲು ಪ್ರಯತ್ನಗಳೂ ನಡೆದಿವೆ. ಆದರೆ ಸುಹಾಸ್ ತುಂಬಾ ಧೈರ್ಯವಂತನಾಗಿದ್ದ. ಕೊಲೆಗಾರರಿಗೆ ಸೂಕ್ತ ಶಿಕ್ಷೆ ನೀಡುವಂತೆ ಒತ್ತಾಯ ಮಾಡಿದ್ದಾರೆ.

ADVERTISEMENT

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಆಗಿದ್ದು, ಬೆಳಗ್ಗೆ ಆಸ್ಪತ್ರೆಯಿಂದ ಪಾರ್ಥಿವ ಶರೀರ ರವಾನೆ ಮಾಡಲಾಗುತ್ತದೆ. ಪಾರ್ಥಿವ ಶರೀರವನ್ನು ಡಿಸಿ ಆಫೀಸ್​ನಿಂದ ಮೆರವಣಿಗೆ ಮಾಡಿಕೊಂಡು ಸ್ವಗ್ರಾಮಕ್ಕೆ ತೆಗೆದುಕೊಂಡು ಹೋಗಲಾಗುವುದು. ಸಾವಿರಾರು ಜನ ಕಾರ್ಯಕರ್ತರು ಬರ್ತಾರೆ. ಅಂತಿಮ ಯಾತ್ರೆಯಲ್ಲಿ ಕೂಡ ಭಾಗಿಯಾಗುತ್ತಾರೆ. ಸುಹಾಸ್ ಶೆಟ್ಟಿ ಮೇಲೆ ಅನೇಕ ದಿನಗಳಿಂದ ದ್ವೇಷ ಇತ್ತು. ಹತ್ಯೆ ಸಂಚು ಕೂಡ ಪ್ಲಾನ್ ಇತ್ತು. ಈ ಬಗ್ಗೆ ಪೊಲೀಸರು ಕೂಡ ಹೇಳಿದ್ದಾರೆ. ಕಳೆದ 1 ತಿಂಗಳಿನಿಂದ ಮಾರಕಾಸ್ತ್ರಗಳನ್ನು ಕಾರ್​​ಗಳಲ್ಲಿ ಚೆಕ್ ಮಾಡ್ತಿದ್ರು. ಸುಹಾಸ್ ಶೆಟ್ಟಿ ಕಾರಿನಲ್ಲಿ ಯಾವುದೇ ಅಸ್ತ್ರಗಳು ಇಲ್ಲ ಅಂತ ತಿಳಿದು ಅಟ್ಯಾಕ್ ಮಾಡಿದ್ದಾರೆ ಎಂದಿದ್ದಾರೆ ಶಾಸಕ ಹರೀಶ್​ ಪೂಂಜಾ.

ಪೊಲೀಸ್ ಇಲಾಖೆ ವೈಫಲ್ಯದಿಂದ ಸುಹಾಸ್ ಹತ್ಯೆ ಆಗಿದೆ. 6 ಜನ ಏಕಾಏಕಿ ದಾಳಿ ಮಾಡಿದ್ದಾರೆ. ಯಾರು ಹಂತಕರಿಗೆ ಮಾಹಿತಿ ಕೊಟ್ಟವರು..? ಎಂದು ಹರೀಶ್​ ಪೂಂಜಾ ಪ್ರಶ್ನಿಸಿದ್ದಾರೆ. ಆಯಕಟ್ಟಿನ ಜಾಗದಲ್ಲಿ ಕೆಲ ಮುಸ್ಲಿಮರು ಹತ್ಯೆಗೆ ಸಹಾಯ ಮಾಡಿದ್ದಾರೆ. ಸುಹಾಸ್ ವಾಹನದಲ್ಲಿ ಮಾರಕಾಸ್ತ್ರ ಇಡಬಾರದು ಅಂತ ಇಲಾಖೆ ಹೇಳಿತ್ತು. ಅದೇ ರೀತಿ ಸುಹಾಸ್ ಕಾರಿನಲ್ಲಿ ಏನು ಇರಲಿಲ್ಲ. ಪೊಲೀಸರು ರಕ್ಷಣೆ ಕೂಡ ಕೊಟ್ಟಿಲ್ಲ. ಪೊಲೀಸ್ ಇಲಾಖೆಯಿಂದಲೇ ಮಾಹಿತಿ ಹೋಗಿದೆ. ಸುಹಾಸ್ ಶೆಟ್ಟಿ ಗಾಡಿಯಲ್ಲಿ ಯಾವುದೇ ಅಸ್ತ್ರ ಇಲ್ಲದ ರೀತಿಯಲ್ಲಿ ನೋಡಿಕೊಂಡವರು ಯಾರು..? ಈ ಬಗ್ಗೆ ಉನ್ನತ ಮಟ್ಟದ ತನಿಖೆ ಆಗ್ಬೇಕು. ಸುಹಾಸ್ ಸಾವಿಗೆ ನ್ಯಾಯ ಸಿಗಬೇಕು. ಅಲ್ಲಿವರೆಗೂ ನಮ್ಮ ಹೋರಾಟ ನಡೆಯತ್ತೆ ಎಂದು ಪೊಲೀಸ್ ಇಲಾಖೆ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ ಶಾಸಕ ಹರೀಶ್ ಪೂಂಜಾ.

Tags: bajrang dal worker murderfazil murder accusedfazil murder accused suhas shetty killed in gang attackfazil murder casefazil murder surathkalmangalore murdermangalore murder newsMangalurumangaluru city police commissioner anupam agarwalmangaluru fazil murdermangaluru hindu activist hacked to deathmangaluru murdermangaluru murder cctvmurder in mangaloremurder in surathkalsuhas shetty murder casesurathkal murder
Previous Post

ಬಸವ ಜಯಂತಿಯಂದು “ಮೋಳಿಗೆ ಮಾರಯ್ಯ” ಚಿತ್ರದ ಹಾಡುಗಳ ಅನಾವರಣ .

Next Post

ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ.. ಬಿಜೆಪಿ ನಾಯಕರ ಆಕ್ರೋಶ..

Related Posts

Top Story

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

by ಪ್ರತಿಧ್ವನಿ
July 9, 2025
0

https://youtube.com/live/i9mkXF_1kPE

Read moreDetails
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

July 9, 2025
ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

July 9, 2025
ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

July 9, 2025
ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 

ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 

July 9, 2025
Next Post
ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ.. ಬಿಜೆಪಿ ನಾಯಕರ ಆಕ್ರೋಶ..

ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ.. ಬಿಜೆಪಿ ನಾಯಕರ ಆಕ್ರೋಶ..

Recent News

Top Story

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

by ಪ್ರತಿಧ್ವನಿ
July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 
Top Story

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

by Chetan
July 9, 2025
ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 
Top Story

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

by Chetan
July 9, 2025
ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 
Top Story

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

by Chetan
July 9, 2025
ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 
Top Story

ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 

by Chetan
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!