• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಭ್ರಷ್ಟಾಚಾರಕ್ಕೆ ದಾಖಲೆ ಇಡೋಕಾಗುತ್ತಾ ? : ಬಿಜೆಪಿ ವಿರುದ್ಧ ಹೆಚ್’ಡಿಕೆ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
February 15, 2023
in ರಾಜಕೀಯ
0
ಭ್ರಷ್ಟಾಚಾರಕ್ಕೆ ದಾಖಲೆ ಇಡೋಕಾಗುತ್ತಾ ? : ಬಿಜೆಪಿ ವಿರುದ್ಧ ಹೆಚ್’ಡಿಕೆ ಕಿಡಿ
Share on WhatsAppShare on FacebookShare on Telegram

ಹಾವೇರಿ: ಭ್ರಷ್ಟಾಚಾರಕ್ಕೆ ದಾಖಲೆ ಇಡೋಕಾಗುತ್ತಾ? ಕಮಿಷನ್ ತಗೊಂಡಿರೋದಕ್ಕೆ ದಾಖಲೆ ಕೊಡೋಕಾಗುತ್ತಾ? ಕಮಿಷನ್ ಅನ್ನು ವೈಟ್ ಆಂಡ್ ವೈಟ್ ತಗೊಂಡಿದಾರಾ? ಎಲ್ಲಾ ಬ್ಲಾಕ್ ಮನಿ ತಗೋತಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ವಿರುದ್ಧ ಕಿಡಿಕಾರಿದರು.
ರಾಣೆಬೆನ್ನೂರು ತಾಲ್ಲೂಕು ಹಲಗೇರಿ ಗ್ರಾಮದಲ್ಲಿ ಬುಧವಾರ ‘ಪಂಚರತ್ನ ರಥಯಾತ್ರೆ’ಯಲ್ಲಿ ಮಾತನಾಡಿದ ಅವರು, ವರ್ಗಾವಣೆಗೆ ಸಂಬಂಧಿಸಿದಂತೆ ಸ್ಯಾಂಟ್ರೋ ರವಿ ಅರೆಸ್ಟ್ ಮಾಡಿದ್ರಲ್ಲಾ, ವಿಡಿಯೊಗಳು ಬಂದವಲ್ಲಾ.. ಅದಕ್ಕಿಂತ ದಾಖಲೆ ಬೇಕಾ ಬಿಜೆಪಿಯವರ ಭ್ರಷ್ಟಾಚಾರದ ಬಗ್ಗೆ’ ಎಂದು ಪ್ರಶ್ನಿಸಿದರು.
ಬಿಜೆಪಿ ಶಾಸಕನೇ ಟೆಂಡರ್ ಪ್ರೊಸೆಸ್’ನಲ್ಲಿ ಸಾವಿರಾರು ಕೋಟಿ ಅವ್ಯವಹಾರ ಆಗಿದೆ ಅಂತ ಚರ್ಚೆ ಮಾಡಿದ ಮೇಲೆ ಈ ಸರ್ಕಾರದ ಮೇಲೆ ಏನು ಚರ್ಚೆ ಮಾಡ್ತೀರಿ? ಅಂತಿಮವಾಗಿ ಜನತಾ ನ್ಯಾಯಾಲಯ ಇದೆ. ಮುಂದಿನ ಚುನಾವಣೆಯಲ್ಲಿ ಜನರೇ ತೀರ್ಪು ಕೊಡಬೇಕು ಅಷ್ಟೆ ಎಂದು ಹೇಳಿದರು.

ADVERTISEMENT

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ
ಯಾವ ರಾಜ್ಯದಲ್ಲಿ ಚುನಾವಣೆ ಪ್ರಾರಂಭವಾಗುತ್ತದೋ ಆ ರಾಜ್ಯದಲ್ಲಿ ವಿರೋಧ ಪಕ್ಷಗಳ ಮುಖಂಡರ ಮೇಲೆ ಇ.ಡಿ, ಐ.ಟಿ ದಾಳಿಯಾಗುತ್ತಿವೆ. ಬಿಜೆಪಿಯವರ ಚುನಾವಣೆಯ ತಂತ್ರವೇ ಇದಾಗಿದೆ. ಗುಜರಾತ್ ಘಟನೆ ನೈಜ ಚಿತ್ರಣ ಮಾಡಿದ್ರು ಅಂತ ಹೇಳಿ ಬಿಬಿಸಿಯವರನ್ನೇ ಬಿಡಲಿಲ್ಲ. ರಾಜ್ಯದಲ್ಲಿ ಹಾಗೂ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿಯವರು ಮಹಾನ್ ಸತ್ಯ ಹರಿಶ್ಚಂದ್ರರು. ಚುನಾವಣೆಗೆ ಅವರು ದುಡ್ಡೇ ಖರ್ಚು ಮಾಡಲ್ಲ, ಕೈ ಮುಗಿದುಕೊಂಡು ಹೋಗಿ ಚುನಾವಣೆ ನಡೆಸುತ್ತಾರೆ. ಅಭಿವೃದ್ಧಿ ನೋಡಿ ಅಲ್ಲ, ನರೇಂದ್ರ ಮೋದಿಯವರ ಫೋಟೊ ತೋರಿಸಿ ಬಿಜೆಪಿಗೆ ಮತ ಕೇಳುವ ಪರಿಸ್ಥಿತಿ ಇದೆ ಎಂದು ವ್ಯಂಗ್ಯವಾಡಿದರು.
ಜನತಾದಳ ಗೆಲುವು ತಡೆಯಲು ಸಾಧ್ಯವಿಲ್ಲ
ರಮ್ಯ ಅಥವಾ ನಟ ಸುದೀಪ್ ಚನ್ನಪಟ್ಟಣದಲ್ಲಿ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿ, ರಮ್ಯಾ ನನ್ನ ಸಹೋದರಿ ಸಮಾನ, ನನ್ನ ವಿರುದ್ದ ನಿಲ್ಲಬೇಕೆಂದರೆ ನಿಲ್ಲಬಹುದು. ಜನ ತೀರ್ಮಾನ ತೀರ್ಮಾನಿಸುತ್ತಾರೆ. ಬಿಜೆಪಿ–ಕಾಂಗ್ರೆಸ್ ಪಕ್ಷಗಳ ಬಗ್ಗೆ ಜನರಿಗೆ ಭ್ರಮನಿರಸನವಾಗಿದೆ. ರಾಜಕೀಯ ಬ್ರಹ್ಮಾಸ್ರ್ರ ನಮ್ಮ ಮೇಲೆ ಬಿಟ್ಟರೂ ಜನತಾದಳದ ಗೆಲುವನ್ನು ತಡೆಯೋಕೆ ಸಾಧ್ಯವಿಲ್ಲ ಎಂದು ಹೇಳಿದರು.

Previous Post

ಮಾಧ್ಯಮ ಸ್ವಾತಂತ್ರ್ಯ ಹತ್ತಿಕ್ಕುವುದು ಜನರ ಧ್ವನಿಯನ್ನು ದಮನಿಸಿದಂತೆ: ಅರವಿಂದ ಕೇಜ್ರಿವಾಲ್‌

Next Post

ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ ಉತ್ಪನ್ನಗಳ ನಿಷೇಧ: ಸಚಿವ ಡಾ.ಕೆ.ಸುಧಾಕರ್‌

Related Posts

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್
Top Story

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಕೇಂದ್ರದ ಬಿಜೆಪಿ ಸರ್ಕಾರವು ಮಹಿಳಾ ಸಬಲೀಕರಣದ ಮುಖವಾಡ ಧರಿಸಿ ದಕ್ಷಿಣ ಭಾರತದ ರಾಜಕೀಯ ಅಸ್ಮಿತೆಯನ್ನು ಅಳಿಸಲು ‘ಭೀಕರ ಸಂಚು’ ರೂಪಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ...

Read moreDetails
ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

April 19, 2026
ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

April 19, 2026
ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

April 19, 2026
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
Next Post
ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ ಉತ್ಪನ್ನಗಳ ನಿಷೇಧ: ಸಚಿವ ಡಾ.ಕೆ.ಸುಧಾಕರ್‌

ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ ಉತ್ಪನ್ನಗಳ ನಿಷೇಧ: ಸಚಿವ ಡಾ.ಕೆ.ಸುಧಾಕರ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!