• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್‌ ಸರ್ಕಾರದಲ್ಲಿ ಅನುದಾನಕ್ಕೂ ಹಣ ಇಲ್ವಾ..? ಕಾಂಗ್ರೆಸ್‌ ಶಾಸಕರೇ ಆರೋಪಿಸಿದ್ರಾ..?

ಪ್ರತಿಧ್ವನಿ by ಪ್ರತಿಧ್ವನಿ
November 19, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ವಿಜಯನಗರ ಜಿಲ್ಲೆ ಆದ ಬಳಿಕ ವಿಜಯನಗರ ಕ್ಷೇತ್ರದ ಅಭಿವೃದ್ಧಿಗೆ ಹಣ ಕೊಟ್ಟಿಲ್ಲೆಂದು ಕಾಂಗ್ರೆಸ್‌ ಶಾಸಕ ಗವಿಯಪ್ಪ ನೀಡಿದ್ದ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅನುದಾನ ಕೆಲವೇ ಕೆಲವು ಕೋಟಿ ಕೊಟ್ಟಿದ್ದಾರೆ ಎಂದು ಹೇಳಿದ್ದ ಮಾತನ್ನು ಜೆಡಿಎಸ್‌ ಹಾಗು ಬಿಜೆಪಿ ರಾಜಕೀಯ ಅಸ್ತ್ರ ಮಾಡಿಕೊಂಡು ಸರ್ಕಾರದ ವಿರುದ್ಧ ಮುಗಿ ಬೀಳುವ ಕೆಲಸ ಮಾಡಿದ್ದಾರೆ. ಜೆಡಿಎಸ್‌ ಹಾಗು ಬಿಜೆಪಿ ಟ್ವಿಟ್ಟರ್‌ನಲ್ಲಿ ಪೋಸ್ಟ್‌ ಹಾಕಿದ್ದು ಸರ್ಕಾರವನ್ನು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ.

ADVERTISEMENT

“ಅನುದಾನದ ಕೊರತೆಯಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ಆದರೆ ಅನುದಾನ ಹಂಚಿಕೆ ವಿಚಾರದಲ್ಲಿ ತಾರತಮ್ಯ ಹಾಗೂ ಪಕ್ಷಪಾತ ಮಾಡುತ್ತಿರುವುದು ಯಾಕೆ..? ಕೆಲವರು ಕೋಟಿ ಕೋಟಿ ಹಣ ಪಡೆಯುತ್ತಿರುವಾಗ ವಿಜಯನಗರ ಕ್ಷೇತ್ರವನ್ನು ಯಾಕೆ ಕಡೆಗಣಿಸಲಾಗುತ್ತಿದೆ..? ಎಂದು ಜೆಡಿಎಸ್ ಪ್ರಶ್ನೆ ಮಾಡಿದ್ದಾರೆ.ಕಾಂಗ್ರೆಸ್ ಶಾಸಕ ಗವಿಯಪ್ಪ ಅವರ ಅಸಹನೆ ಮತ್ತು ಆಕ್ರೋಶವನ್ನು ನ್ಯಾಯಯೋಚಿತವಾಗಿಯೇ ಇದೆ ಎಂದು ಪ್ರಶಂಸೆ ವ್ಯಕ್ತಪಡಿಸಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ದಿವಾಳಿ ಆಗಿದೆಯಾ..? ಸರ್ಕಾರದ ಬಳಿ ದುಡ್ಡಿಲ್ಲದ ಖಾಲಿ ‘ಕೈ’ ಆಡಳಿತ ಮಾಡುತ್ತಿದೆ. ರಾಜು ಕಾಗೆ ಬಳಿಕ ಈಗ ಮತ್ತೊಬ್ಬ ಕಾಂಗ್ರೆಸ್ ಶಾಸಕರಾದ ಗವಿಯಪ್ಪ, ನಮ್ಮ ಕ್ಷೇತ್ರಕ್ಕೆ ಅನುದಾನ ಕೊಡ್ತಿಲ್ಲ ಎಂದು ಕಣ್ಣೀರು ಹಾಕುತ್ತಿರುವುದು ಸಿದ್ದರಾಮಯ್ಯ ಸರ್ಕಾರದ ದಿವಾಳಿತನಕ್ಕೆ ಸಾಕ್ಷಿ ಎಂದು ವಾಗ್ದಾಳಿ ಮಾಡಿದೆ.

ಹೊಸದಾಗಿ ರಚನೆಯಾದ ವಿಜಯನಗರ ಜಿಲ್ಲೆಗೆ ಬರೀ‌ 10 ಕೋಟಿ ಅನುದಾನ‌ ಕೊಡಲಾಗಿದೆ ಎಂದು ಶಾಸಕ ಗವಿಯಪ್ಪ ಅಸಮಾಧಾನ ತೋಡಿಕೊಂಡಿದ್ದಾರೆ. ಹಿಂದಿನ ಸರ್ಕಾರ ಸಾಕಷ್ಟು ಅಭಿವೃದ್ಧಿ ಮಾಡಿದೆ.. ಆದರೆ ಈ ಬಾರಿ ಅನುದಾನ ಸಿಗದೆ, ಕ್ಷೇತ್ರದಲ್ಲಿ ಆಸ್ಪತ್ರೆಗಳು, ರಸ್ತೆಗಳ ಸಮಸ್ಯೆಗಳು ಸಾಕಷ್ಟಿದೆ. ಜನರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ಆಗುತ್ತಿಲ್ಲ ಎಂದು ತಮ್ಮ ಸರ್ಕಾರದ ವಿರುದ್ಧವೇ ಕಿಡಿಕಾರಿರುವುದು ಭ್ರಷ್ಟ ಕಾಂಗ್ರೆಸ್ ಸರ್ಕಾರದ ಅದಕ್ಷ ಆಡಳಿತಕ್ಕೆ ಉದಾಹರಣೆ ಎಂದಿದೆ.

ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿರುವ ಸಿಎಂ ಸಿದ್ದರಾಮಯ್ಯ, ಶಾಸಕರ ಕ್ಷೇತ್ರಗಳಿಗೆ ಅನುದಾನ ಕೊಡುತ್ತಿಲ್ಲ.‌ ಸ್ವತಃ ಕಾಂಗ್ರೆಸ್ ಶಾಸಕರೇ ತಮ್ಮ ಕ್ಷೇತ್ರಕ್ಕೆ ಅನುದಾನ ಕೊಡಿ ಎಂದು ಕಣ್ಣೀರಿಡುತ್ತಿದ್ದರೂ ಮುಖ್ಯಮಂತ್ರಿಗಳು ಕಿವಿಗೊಡುತ್ತಿಲ್ಲ.. ಯಾಕಂದರೆ ಸರ್ಕಾರದ ಬೊಕ್ಕಸ ಖಾಲಿ ಮಾಡಿರುವುದೇ ಸಿದ್ದರಾಮಯ್ಯ ಅವರ ಸಾಧನೆ ಎಂದು ಟೀಕೆ ಮಾಡಿದೆ.

Tags: BJPCM SiddaramaiahCongress GovernmentCongress MLACongress MLA accused..?Congress MLA Gaviyappa's statementCongress PartyGaviyappaJDSTwitter and criticized the government
Previous Post

ಆರಾಮ್ ಅರವಿಂದ್ ಸ್ವಾಮಿ’ಗೆ ಬಘೀರ ಸಾಥ್…ನ.22ಕ್ಕೆ ಅನೀಶ್-ಅಭಿಷೇಕ್ ಶೆಟ್ಟಿ ಸಿನಿಮಾ ರಿಲೀಸ್

Next Post

ಸಿಎಂ ಸಿದ್ದರಾಮಯ್ಯಗೆ ಶುರುವಾಗಿದೆ ED ವಿಚಾರಣೆ ಟೆನ್ಷನ್‌

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
Next Post

ಸಿಎಂ ಸಿದ್ದರಾಮಯ್ಯಗೆ ಶುರುವಾಗಿದೆ ED ವಿಚಾರಣೆ ಟೆನ್ಷನ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada