• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸಂಸದ ಪ್ರತಾಪ್ ಸಿಂಹ ಮಾತಿನಲ್ಲಿ ಗಾಂಭೀರ್ಯತೆ ಇದೆಯಾ, ಏನಾದ್ರೂ ಅರ್ಥ ಇದೆಯಾ? ; ಸಚಿವ ಹೆಚ್.ಸಿ.ಮಹಾದೇವಪ್ಪ

Any Mind by Any Mind
June 13, 2023
in ರಾಜಕೀಯ
0
ಸಂಸದ ಪ್ರತಾಪ್ ಸಿಂಹ ಮಾತಿನಲ್ಲಿ ಗಾಂಭೀರ್ಯತೆ ಇದೆಯಾ, ಏನಾದ್ರೂ ಅರ್ಥ ಇದೆಯಾ? ; ಸಚಿವ ಹೆಚ್.ಸಿ.ಮಹಾದೇವಪ್ಪ
Share on WhatsAppShare on FacebookShare on Telegram

ಇವತ್ತು ಮೈಸೂರಿನಲ್ಲಿ ರಾಜಕೀಯ ವಾಗ್ಯುದ್ಧ ಹೆಚ್ಚಾಗಿತ್ತು ಒಂದು ಕಡೆ ಕೆ ಆರ್ ಆಸ್ಪತ್ರೆಯಲ್ಲಿ ಎಂಆರ್‌ಐ ಮಷೀನ್ ಕುರಿತು ಮಾತನಾಡುತ್ತಿದ್ದ ಸಂಸದ ಪ್ರತಾಪ್ ಸಿಂಹ ರಾಜ್ಯದಲ್ಲಿರುವ ಆಡಳಿತರೂಢ ಕಾಂಗ್ರೆಸ್ ಪಕ್ಷದ ವಿರುದ್ಧ ಟೀಕಾ ಪ್ರಹಾರವನ್ನ ನಡೆಸಿದ್ದರು. ಇದೀಗ ಅವರ ವಿರುದ್ಧ ಒಂದು ಕಡೆ ಸಾರ್ವಜನಿಕರು ಮತ್ತೊಂದು ಕಡೆ ಕಾಂಗ್ರೆಸ್ ನಾಯಕರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ

ADVERTISEMENT

ಇಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುವುದಕ್ಕೆ ಪ್ರಮುಖವಾದ ಕಾರಣ ಅಂದ್ರೆ ಬೆಂಗಳೂರು ಮೈಸೂರು ದಶಕಥ ಹೆದ್ದಾರಿಯ ಟೋಲ್ ಸಂಗ್ರಹ ಹೆಚ್ಚು ಮಾಡಿರುವುದನ್ನು ಸಂಸದ ಪ್ರತಾಪ್ ಸಿಂಹ ಸಮರ್ಥಿಸಿಕೊಂಡಿದ್ದಾರೆ ಇದು ಬೆಂಗಳೂರು ಮೈಸೂರು ನಡುವೆ ಪ್ರಯಾಣಿಸುವವರ ಆಕ್ರೋಶಕ್ಕೆ ಕಾರಣವಾಗಿದ್ದು ಸಂಸದ ಮಹಾಶಯ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ

ಇನ್ನು ಮೈಸೂರಿನ ರಾಜಕೀಯದಲ್ಲಿ ಸಂಸದ ಪ್ರತಾಪ್ ಸಿಂಹ ಬಾಯಿಬಿಟ್ಟರೆ ಬರಿ ವಿವಾದಗಳು ಎಂಬ ಮಾತಿವೆ. ಅದರಂತೆ ಇಂದು ಕೂಡ ಅವರ ಕೆಲವೊಂದು ಮಾತುಗಳು ಕಾಂಗ್ರೆಸ್ ನಾಯಕರ ಟೀಕಾ ಪ್ರಹಾರಕ್ಕೆ ಶಕ್ತಿಯನ್ನು ತುಂಬಿವೆ, ಅದರಲ್ಲೂ ಇವತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್‌.ಸಿ ಮಹದೇವಪ್ಪ ಸಂಸದ ಪ್ರತಾಪ್ ಸಿಂಹ ವಿರುದ್ಧ ವ್ಯಾಪಕವಾದ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ

ಬಿಜೆಪಿ ಸಂಸದ ಪ್ರತಾಪ್ ಸಿಂಹ ಮಾತಿನಲ್ಲಿ ಗಾಂಭೀರ್ಯತೆ ಇದೆಯಾ, ಏನಾದ್ರೂ ಅರ್ಥ ಇದೆಯಾ? ಯಾರ್ಯಾರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆಂದು ಅವರೇ ಹೇಳಲಿ ಎಂದು ಪ್ರತಾಪ್​ ಸಿಂಹ ವಿರುದ್ಧ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್​ ಮತ್ತು ಬಿಜೆಪಿ ನಾಯಕರ ಹೊಂದಾಣಿಕೆ ಬಗ್ಗೆ ತನಿಖೆ ಆಗಲ್ಲ ಎಂದಿದ್ದ ಪ್ರತಾಪ್ ಸಿಂಹಗೆ, 40% ಕಮಿಷನ್​ ವಿಚಾರದಲ್ಲಿ ಸರ್ಕಾರ ಗಂಭೀರ ಕ್ರಮಕೈಗೊಳ್ಳಲಿದೆ. ಎಲ್ಲಿ ದುರ್ಬಳಕೆ, ಕಾನೂನು ಉಲ್ಲಂಘನೆ ಆಗಿದೆ ಎಂದು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ. ಎಂದು ಪ್ರತಾಪ್ ಸಿಂಹ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ

ಸದ್ಯದ ಮಟ್ಟಿಗೆ ಇವತ್ತು ರಾಜ್ಯ ಸರ್ಕಾರದ ವಿರುದ್ಧ ಪ್ರತಾಪ್ ಸಿಂಹ ಹರಿಹಾಯ್ದಿದ್ದು, ಅವರ ಹೇಳಿಕೆಗಳು ಹಳೆ ಮೈಸೂರು ಭಾಗದ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ

Tags: BJPHC mahadevappaMP Pratap SinghMysoreಕಾಂಗ್ರೆಸ್​ಬಿಜೆಪಿಮೈಸೂರುಸಂಸದ ಪ್ರತಾಪ್​ ಸಿಂಹಹೆಚ್​ಸಿ ಮಹದೇವಪ್ಪ
Previous Post

ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ, ನಾಲ್ವರು ಸಜೀವ ದಹನ

Next Post

ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್​​ ಬಳಕೆ ಮಾಡದಂತೆ ಜಾಗೃತಿ ಕಾರ್ಯಕ್ರಮ : ಪಾಲಿಕೆ ಸಿಬ್ಬಂದಿ ಸಾಥ್​

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್​​ ಬಳಕೆ ಮಾಡದಂತೆ ಜಾಗೃತಿ ಕಾರ್ಯಕ್ರಮ : ಪಾಲಿಕೆ ಸಿಬ್ಬಂದಿ ಸಾಥ್​

ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್​​ ಬಳಕೆ ಮಾಡದಂತೆ ಜಾಗೃತಿ ಕಾರ್ಯಕ್ರಮ : ಪಾಲಿಕೆ ಸಿಬ್ಬಂದಿ ಸಾಥ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada