• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇದು ಬಡವರ ಸರ್ಕಾರನಾ? ಮಾಜಿ ಸಚಿವ ಜಿ ಟಿ ದೇವೇಗೌಡ ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
October 9, 2023
in Top Story, ಕರ್ನಾಟಕ
0
ಇದು ಬಡವರ ಸರ್ಕಾರನಾ? ಮಾಜಿ ಸಚಿವ ಜಿ ಟಿ ದೇವೇಗೌಡ ಪ್ರಶ್ನೆ
Share on WhatsAppShare on FacebookShare on Telegram

ಬೆಂಗಳೂರು : ಸರ್ಕಾರದ ಆರನೇ ಗ್ಯಾರಂಟಿ ಅಂದರೆ ಅದು ರೈತರ ಆತ್ಮಹತ್ಯೆ. ಆತ್ಮಹತ್ಯೆ ಅನ್ನುವ ಆರನೇ ಗ್ಯಾರಂಟಿ ಕೊಟ್ಟಿದ್ದಾರೆ. ಇದು ಬಡವರ ಸರ್ಕಾರನಾ? ಎಂದು ಮಾಜಿ ಸಚಿವ ಜಿ ಟಿ ದೇವೇಗೌಡ ಪ್ರಶ್ನಿಸಿದ್ದಾರೆ.

ADVERTISEMENT

ಪಕ್ಷದ ಕಚೇರಿ ಜೆಪಿ ಭವನದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಚಳಿಗಾಲ ಶುರುವಾಗುತ್ತಿದೆ. ಮಳೆಗಾಲ ಹೋಯ್ತು. ಇನ್ನೇನು ಬೆಳೆಯಲು ಸಾಧ್ಯ. ಈ ಸರ್ಕಾರಕ್ಕೆ ಕಣ್ಣು, ಕಿವಿ ಎರಡೂ ಇಲ್ಲ. ಜನತಾ ದಳ ಮುಗಿದೋಯ್ತು ಅಂತಾ ಇದ್ದಾರೆ ಅಷ್ಟೇ. ಇಂಥ ದುಸ್ಥಿತಿ ಯಾವತ್ತೂ ಬಂದಿಲ್ಲ ಎಂದು ಕಿಡಿಕಾರಿದರು. ಅಲ್ಲದೆ ಇನ್ನೊಂದೆಡೆ ಗುತ್ತಿಗೆದಾರರು ಸಾಯುತ್ತಿದ್ದಾರೆ. ಕೆಂಪಣ್ಣ ಅವರ ಪತ್ತೆನೇ ಇಲ್ಲ, ಈಗ ಬನ್ನಿ ಅದೆಲ್ಲಿ ಇದ್ದೀರಾ? ಎಂದು ವಾಗ್ದಾಳಿ ನಡೆಸಿದರು. ಸರ್ಕಾರ ಬಂದು ಮೂರ್ನಾಲ್ಕು ತಿಂಗಳಾಯ್ತು.‌ ಐದು ಗ್ಯಾರಂಟಿ ತರುವುದೇ ನಮ್ಮ ಗುರಿ ಎಂದು ಹೇಳಿದ್ದರು. ಮೈಸೂರಿನಲ್ಲಿ ಬಸವ ಜಯಂತಿ ಕಾರ್ಯಕ್ರಮ ನಡೀತು. ತಮ್ಮ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.

ಕೃಷಿ ಕ್ಷೇತ್ರ ಅಭಿವೃದ್ಧಿ ಆಗದೇ ದೇಶ ಉದ್ಧಾರ ಆಗಲ್ಲ. ಈ ಮೂಲಕ ರೈತರು ಉದ್ಧಾರ ಆಗಬೇಕು. ನೀವು ಬಂದು ಐದು ತಿಂಗಳಾಗಿದೆ. ಸರ್ಕಾರದ ವರದಿ ಪ್ರಕಾರ 4 ಸಾವಿರ ಕೋಟಿ ಮೌಲ್ಯದ ಬೆಳೆ ನಷ್ಟವಾಗಿದೆ. 40 ಲಕ್ಷ ಹೆಕ್ಟೇರ್ ನಷ್ಟು ಬೆಳೆ ಒಣಗಿದೆ ಎಂದು ವರದಿ ಕೊಟ್ಟಿದ್ದಾರೆ. ಹಿಂದೆಂದೂ ಕಂಡರಿಯದ ಬರಗಾಲ ಇದೆ. ಒಂದೇ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಿಲ್ಲ. ಪಿಎಂ ಕಿಸಾನ್ ಯೋಜನೆ ಅಡಿ, ರಾಜ್ಯ ಸರ್ಕಾರ ನೀಡುತ್ತಿದ್ದ ನಾಲ್ಕು ಸಾವಿರ ಹಣ ನಿಲ್ಲಿಸಿದ್ದಾರೆ. ಇಷ್ಟೆಲ್ಲ ಮಾಡಿ ಈಗ ರೈತರ ಬಗ್ಗೆ ಮಾತನಾಡುತ್ತಿದ್ದಾರೆ. ಅಭಿವೃದ್ಧಿ ಮಾಡಲು ಸಾಧ್ಯವಾಗ್ತಾ ಇಲ್ಲ, ಎನ್​ಡಿಆರ್​​ಎಫ್ ಮೂಲಕ ಹಣ ನೀಡಿ ಎಂದು ಹಿಂದಿನ ಸರ್ಕಾರದ ಅವಧಿಯಲ್ಲಿ ಹೇಳುತ್ತಿದ್ದರು. ಆದರೆ ನಿಮ್ಮ ಸರ್ಕಾರ ಒಂದೇ ಒಂದು ರೂಪಾಯಿ ಕೊಟ್ಟಿಲ್ಲ. ನೀವೇ ಸಿಎಂ ಆಗಿದ್ದೀರ, ನಿಮ್ಮ ಕೈಯಲ್ಲೇ ಸರ್ಕಾರ ಇದೆ ಎಂದು ಜಿಟಿಡಿ ಟೀಕಾ ಪ್ರಹಾರ ನಡೆಸಿದರು.

Tags: BangaloreDK ShivakumarGT Devegowdasiddaramaiah
Previous Post

ಬರ ಅಧ್ಯಯನ ಮುಗಿಸಿದ ಕೇಂದ್ರ ತಂಡ, ಶೀಘ್ರ ಪರಿಹಾರ ಬಿಡುಗಡೆ ಸಾಧ್ಯತೆ: ಸಚಿವ ಕೃಷ್ಣ ಬೈರೇಗೌಡ ವಿಶ್ವಾಸ

Next Post

ಅಂಬಾವಿಲಾಸ ದರ್ಬಾರ್ ಹಾಲ್​ನಲ್ಲಿ ರತ್ನ ಖಚಿತ ಸಿಂಹಾಸನ ಜೋಡಣೆ

Related Posts

ಯಶ್‌ ‘ಟಾಕ್ಸಿಕ್’ಗೆ ಉಪ್ಪಿ ಫಿದಾ; ಸಿನಿಮಾ ನೋಡಿ ಏನಂದ್ರು ಗೊತ್ತಾ?
Top Story

ಯಶ್‌ ‘ಟಾಕ್ಸಿಕ್’ಗೆ ಉಪ್ಪಿ ಫಿದಾ; ಸಿನಿಮಾ ನೋಡಿ ಏನಂದ್ರು ಗೊತ್ತಾ?

by ಪ್ರತಿಧ್ವನಿ
August 28, 2026
0

ರಿಯಲ್ ಸ್ಟಾರ್ ಉಪೇಂದ್ರ ಅವರು ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾವನ್ನು ವೀಕ್ಷಿಸಿದ್ದು, ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಭಿನ್ನ ಪ್ರಯೋಗಗಳಿಗೆ ಹೆಸರಾಗಿರುವ...

Read moreDetails
‘ಕಾವೇರಿ’ಯಲ್ಲಿ ಬಿಜೆಪಿ ನಾಯಕರ ದಂಡು; ಸಿದ್ದರಾಮಯ್ಯ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರವೇ?

‘ಕಾವೇರಿ’ಯಲ್ಲಿ ಬಿಜೆಪಿ ನಾಯಕರ ದಂಡು; ಸಿದ್ದರಾಮಯ್ಯ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರವೇ?

August 28, 2026
‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

August 28, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
Next Post
ಅಂಬಾವಿಲಾಸ ದರ್ಬಾರ್ ಹಾಲ್​ನಲ್ಲಿ ರತ್ನ ಖಚಿತ ಸಿಂಹಾಸನ ಜೋಡಣೆ

ಅಂಬಾವಿಲಾಸ ದರ್ಬಾರ್ ಹಾಲ್​ನಲ್ಲಿ ರತ್ನ ಖಚಿತ ಸಿಂಹಾಸನ ಜೋಡಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada