• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲಿಂಗಾಯತರಿಗೆ 33 ಟಿಕೆಟ್‌ ನೀಡುವಂತೆ ಕಾಂಗ್ರೆಸ್‌ ಹೈಕಮಾಂಡ್‌ ಗೆ ಈಶ್ವರ್‌ ಖಂಡ್ರೆ ಒತ್ತಾಯ

Any Mind by Any Mind
April 4, 2023
in Top Story, ಕರ್ನಾಟಕ, ರಾಜಕೀಯ
0
ಲಿಂಗಾಯತರಿಗೆ 33 ಟಿಕೆಟ್‌ ನೀಡುವಂತೆ ಕಾಂಗ್ರೆಸ್‌ ಹೈಕಮಾಂಡ್‌ ಗೆ ಈಶ್ವರ್‌ ಖಂಡ್ರೆ ಒತ್ತಾಯ
Share on WhatsAppShare on FacebookShare on Telegram

ಬೆಂಗಳೂರು :ಏ.೦೪: ಲಿಂಗಾಯತ ಸಮುದಾಯಕ್ಕೆ ಹೆಚ್ಚು  ಟಿಕೆಟ್‌ ಗಳನ್ನು ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ‌ ಲಿಂಗಾಯತ ಸಮುದಾಯದ ನಾಯಕರು ಲಾಭಿ ನಡೆಸಿದ್ದಾರೆ.

ADVERTISEMENT

ಕಾಂಗ್ರೆಸ್‌ ಬಿಡುಗಡೆ ಮಾಡುವ ಎರಡನೇ ಪಟ್ಟಿಯಲ್ಲಿ  33 ಟಿಕೆಟ್ ಗಳನ್ನ ಲಿಂಗಾಯತರಿಗೆ ನೀಡುವಂತೆ ಒತ್ತಾಯಿಸಿದ್ದಾರೆ. ಈ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಟಿಕೆಟ್‌ ನೀಡುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ.

ಈಶ್ವರ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವೀರಶೈವ ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿಯೂ ಆಗಿದ್ದಾರೆ.  ಕಾಂಗ್ರೆಸ್‌ ಪಕ್ಷ ಗೆಲ್ಲುವ ವಾತಾವರಣ  ಇರುವ ಕ್ಷೇತ್ರಗಳಲ್ಲಿ ನಮ್ಮ ಸಮುದಾಯಕ್ಕೆ ಟಿಕೆಟ್ ಕೊಡಿ ಎಂದು ಈಶ್ವರ್‌ ಖಂಡ್ರೆ ಒತ್ತಾಯಿಸಿದ್ದಾರೆ..

Tags: Congress PartyeshwarkandreLingayat CommunityMallikarjun Khargesiddaramaiahಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಮತದಾರರಿಗೆ ಹಂಚಲು ಹೊರಟಿದ್ದ ಸೀರೆ, ಗಡಿಯಾರ, ಮದ್ಯ ಪೊಲೀಸರ ವಶಕ್ಕೆ..!  

Next Post

ಗೋಲ್ಡ್‌ ಕಳ್ಳತನ: ಸೋಶಿಯಲ್‌ ಮೀಡಿಯಾ ಸ್ಟಾರ್‌ ಬಂಧನ..!

Related Posts

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?
ರಾಜಕೀಯ

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

by ಪ್ರತಿಧ್ವನಿ
April 15, 2026
0

ಧಾರವಾಡ ಜಿಲ್ಲೆಯ ರಾಜಕೀಯ ವಲಯವನ್ನು ಕದಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಕೊನೆಗೂ ತೀರ್ಪು ಹೊರಬಿದ್ದಿದೆ. ದೀರ್ಘಕಾಲದ ಕಾನೂನು ಹೋರಾಟದ ಬಳಿಕ...

Read moreDetails
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post
ಗೋಲ್ಡ್‌ ಕಳ್ಳತನ: ಸೋಶಿಯಲ್‌ ಮೀಡಿಯಾ ಸ್ಟಾರ್‌ ಬಂಧನ..!

ಗೋಲ್ಡ್‌ ಕಳ್ಳತನ: ಸೋಶಿಯಲ್‌ ಮೀಡಿಯಾ ಸ್ಟಾರ್‌ ಬಂಧನ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!